ಶನಿವಾರ, 7 ನವೆಂಬರ್ 2026

News

LPG: ಇರಾನ್ ಯುದ್ಧ ಎಫೆಕ್ಟ್ – ಇನ್ಮುಂದೆ ಗ್ಯಾಸ್ ಸಿಲಿಂಡರ್ ಪಡೆಯಲು ಈ ದಾಖಲೆಗಳು ಕಡ್ಡಾಯ!!

LPG: ಮಧ್ಯಪ್ರಾಚ್ಯಾದಲ್ಲಿ ಕವಿದಿರುವ ಯುದ್ಧದ ವಾತಾವರಣದಿಂದಾಗಿ ಭಾರತದಲ್ಲಿ ಸಿಲಿಂಡರ್ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಇದೀಗ  ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್‌ ನ್ಯೂಸ್‌ ಹೊರಬಿದ್ದಿದೆ. ಇನ್ಮೇಲೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ (Gas Cylinder) ತೆಗೆದುಕೊಳ್ಳಲು ಕೆಲವೊಂದು…

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

ಉಜಿರೆ, ದಿ. ಮಾ. 09 : ಇತ್ತೀಚೆಗೆ ಯೂತ್ ಗೇಮ್ಸ್ ಕೌನ್ಸಿಲ್ ಆಫ್ ಇಂಡಿಯಾ (YGCI) ದೆಹಲಿಯ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಓಪನ್ ಯೂತ್ ಗೇಮ್ಸ್ ನಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ…

ಬೆಂಗಳೂರಿನಲ್ಲಿ PMJ ಜುವೆಲ್ಲರ್ಸ್‌ನಿಂದ ವಿಶ್ವದ ಅತಿದೊಡ್ಡ ಆಭರಣ ಪ್ರದರ್ಶನ ಉದ್ಘಾಟನೆ: ನಟ ರಿಷಬ್ ಶೆಟ್ಟಿ ಭಾಗಿ

ಬೆಂಗಳೂರು: ದಕ್ಷಿಣ ಭಾರತದ ಪ್ರತಿಷ್ಠಿತ ಆಭರಣ ಸಂಸ್ಥೆಯಾದ PMJ ಜುವೆಲ್ಲರ್ಸ್, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ‘ವಿಶ್ವದ ಅತಿದೊಡ್ಡ ಆಭರಣ ಪ್ರದರ್ಶನ’ವನ್ನು ಆಯೋಜಿಸಿದೆ. ನಗರದ ರೆಸಿಡೆನ್ಸಿ ರಸ್ತೆಯಲ್ಲಿರುವ ದ ರಿಟ್ಜ್-ಕಾರ್ಲ್ಟನ್ ಹೋಟೆಲ್‌ನಲ್ಲಿ ನಡೆಯುತ್ತಿರುವ ಈ ಅದ್ಧೂರಿ ಪ್ರದರ್ಶನಕ್ಕೆ…

ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ಡಿಡುಪೆ ಮರು ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಅವರು ಮತ್ತೊಮ್ಮೆ ನೇಮಕವಾಗಿದ್ದಾರೆ. ಪಕ್ಷ ಕಟ್ಟುವ ಅವರ ಶ್ರಮ ಗುರುತಿಸಿ ಪಕ್ಷ ಈ ಜವಾಬ್ದಾರಿ ನೀಡಿದ್ದು, ಅವರಿಗೆ ಪಕ್ಷದ ಯುವ ಕಾರ್ಯಕರ್ತರು…

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ(ನಿ) ಆಡಳಿತ ಮಂಡಳಿ: ನಿರ್ದೇಶಕರ ಸ್ಥಾನದ ಚುನಾವಣೆ

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ )ಇದರ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರಿ ಕ್ಷೇತ್ರದಿಂದ ಮುಂದಿನ 5 ಸಹಕಾರಿ ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯು ಅವಿರೋಧವಾಗಿ ನಡೆಯಿತು. ಅಧ್ಯಕ್ಷರಾಗಿ ಶ್ರೀ ಚಂದ್ರೇಗೌಡ ಅಂತರ ಉಪಾಧ್ಯಕ್ಷರಾಗಿ…

ಒಕ್ಕಲಿಗರ ಗೌಡರ ಕ್ರಿಕೆಟ್‌ ಪ್ರೀಮಿಯರ್‌ ಲೀಗ್‌: ರಂಜನ್‌ ಗೌಡ ಮಾಲೀಕತ್ವದ ಕೆಂಪೇಗೌಡ ಬ್ರಿಗೇಡಿಯರ್ಸ್‌ ಪ್ರಥಮ

ಬೆಳ್ತಂಗಡಿ: ಮಂಗಳೂರಿನ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು 4 ಜಿಲ್ಲೆಗಳನ್ನೊಳಗೊಂಡ ಒಕ್ಕಲಿಗ ಗೌಡರ ಕ್ರಿಕೆಟ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟದಲ್ಲಿ ಬೆಳ್ತಂಗಡಿಯ ಉದ್ಯಮಿ ರಂಜನ್‌ ಜಿ ಗೌಡ ಮಾಲಿಕತ್ವದ ಬೆಳ್ತಂಗಡಿ ಕೆಂಪೇಗೌಡ…

LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ – ಇನ್ಮುಂದೆ 21 ದಿನ ಕಾಯಬೇಕು

LPG: ಮಧ್ಯ ಪ್ರಾಚ್ಯದಲ್ಲಿ ಕವಿದಿರುವ ಯುದ್ಧ ಕಾರ್ಮೋಡದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ದರವನ್ನು ಏರಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಎಲ್ಪಿಜಿ ಪೂರೈಕೆ ವಿಚಾರದಲ್ಲಿಯೂ ಕೂಡ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಯಸ್, ಪ್ರಪಂಚದಾದ್ಯಂತ ಯುದ್ಧದ ವಾತಾವರಣ ಹೆಚ್ಚು…

ಗೋಕರ್ಣ ಸಮೀಪದ 44 ರೆಸಾರ್ಟ್‌ಗಳ ತೆರವಿಗೆ ಆದೇಶ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ ನಿಯಮ ಉಲ್ಲಂಘನೆ ಮಾಡಿ ನಿರ್ಮಿಸಲಾಗಿರುವ ರೆಸಾರ್ಟ್‌ ವಿರುದ್ಧ ತಾಲೂಕು ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಈ ಕುರಿತು ಕುಮಟಾ ತಹಶೀಲ್ದಾರ್‌ ಶ್ರೀ…

ಸಿಎಂ ಯೋಗಿ ತಾಯಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಮೌಲಾನ

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ತಾಯಿಯ ವಿರುದ್ಧ ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆ ನೀಡಿರುವ ಮೌಲಾನಾ ಅಬ್ದುಲ್ಲಾ ಸಲೀಂ ವಿರುದ್ಧ ಬಿಜೆಪಿ ಜಿಲ್ಲಾಧ್ಯಕ್ಷರು ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ. ಉತ್ತರಪ್ರದೇಶಾದ್ಯಂತ ಸುಮಾರು 83 ಪೊಲೀಸ್‌ ಠಾಣೆಗಳಲ್ಲಿ ಮೌಲಾನಾ…

ರಾಮ್‌ ಜಿ ಯೋಜನೆಗೆ ಲೋಗೋ ವಿನ್ಯಾಸ ಮಾಡಿ ರೂ.50000 ಬಹುಮಾನ ಗೆಲ್ಲಿ

ಗ್ರಾಮೀಣಾಭಿವೃದ್ಧಿ ಸಚಿವಾಲಯವು, ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ (ವಿಬಿ-ಜಿ RAM ಜಿ) ಗಾಗಿ ವಿಕ್ಷಿತ್ ಭಾರತ್-ಗ್ಯಾರಂಟಿಗಾಗಿ ಲೋಗೋ ವಿನ್ಯಾಸ ಸ್ಪರ್ಧೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದೆ. ನರೇಗಾ ಬದಲು ಕೇಂದ್ರ ಸರಕಾರ ಜಾರಿಗೊಳಿಸಿರುವ ಜಿ ರಾಮ್‌ ಜಿ…