ಶನಿವಾರ, 7 ನವೆಂಬರ್ 2026

News

ಇರಾನ್‌ನಲ್ಲಿ ಖಮೇನಿ ಪುತ್ರ ಮೊಜ್ತಬಾ ನೂತನ ಸರ್ವೋಚ್ಚ ನಾಯಕ- ಅಧಿಕೃತ ಘೋಷಣೆ

ಅಮೆರಿಕ-ಇಸ್ರೇಲಿ ಜಂಟಿ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಕೇವಲ ಒಂದು ವಾರದ ನಂತರ, ಇರಾನ್ ತನ್ನ ಹೊಸ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿಯನ್ನು ನೇಮಿಸಿದೆ. ಇಸ್ಲಾಮಿಕ್ ಗಣರಾಜ್ಯವನ್ನು ಅದರ 47 ವರ್ಷಗಳ ಇತಿಹಾಸದಲ್ಲಿ ಅತಿದೊಡ್ಡ ಬಿಕ್ಕಟ್ಟಿನ ಮೂಲಕ…

ಪ್ರಿಯಕರನ ಬಿಡುಗಡೆಗಾಗಿ ಮೊಬೈಲ್‌ ಟವರ್‌ ಏರಿದ ಗೆಳತಿ: ಯುವತಿ ಕೆಳಗಿಳಿಯಲು ಪೊಲೀಸರು ಮಾಡಿದ್ದೇನು?

20 ವರ್ಷದ ಯುವತಿಯೋರ್ವಳು ಮೊಬೈಲ್‌ ಟವರ್‌ ಹತ್ತಿ ತನ್ನ ಪ್ರಿಯಕರನ ಬಿಡುಗಡೆಗೆಂದು ಒತ್ತಾಯ ಮಾಡಿದ್ದಾಳೆ. ತನ್ನ ಕುಟುಂಬದವರು ನೀಡಿದ ದೂರಿಗೆ ತನ್ನ ಪ್ರಿಯಕರನನ್ನು ಪೊಲೀಸರು ಬಂಧನ ಮಾಡಿದ್ದು, ಕೂಡಲೇ ಆತನನ್ನು ಬಿಡುಗಡೆ ಮಾಡಬೇಕು ಎನ್ನುವ ಹೈಡ್ರಾಮವನ್ನು ಉಂಟು ಮಾಡಿದ್ದಾಳೆ.…

ಆರ್‌ಸ್ಸೆಸ್‌ ನಿಷೇಧ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಅನಂತಕುಮಾರ ಹೆಗಡೆ

ಭಟ್ಕಳ: ಆರ್‌ಎಸ್‌ಎಸ್‌ ಕುರಿತು ಕೆಲವರು ಇಲ್ಲಸಲ್ಲದ್ದನ್ನು ಹೇಳುತ್ತಾರೆ. ಆದರೆ ಆರ್‌ಎಸ್‌ಎಸ್‌ ಕಳೆದ 100ವರ್ಷಗಳಲ್ಲಿ ಹೆಮ್ಮರವಾಗಿ ಬೆಳೆದಿದೆ. ಆರ್‌ಎಸ್‌ಎಸ್‌ ಅನ್ನು ನಿಷೇಧ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ರಾಷ್ಟ್ರಾಭಿಮಾನದ ಚಟುವಟಿಕೆ ತಡೆಯಲು ಕೂಡಾ ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಂಸದ…

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವ

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ…

ನಡ ಗ್ರಾಮ ಪಂಚಾಯತ್ ಅರ್ಹ ಫಲಾನುಭವಿಗಳಿಗೆ ನಿವೇಶನ ಹಕ್ಕು ಪತ್ರ ವಿತರಣೆ

ಬೆಳ್ತಂಗಡಿ:ಗ್ರಾಮೀಣ ನಿವೇಶನ ಯೋಜನೆಯಡಿ ನಡ ಹಾಗೂ ಕನ್ಯಾಡಿ ಗ್ರಾಮದ ವ್ಯಾಪ್ತಿಯ ಸ.ನಂ.126/ಬಿ ರಲ್ಲಿ ರಚಿಸಲಾದ ನಿವೇಶನಗಳಿಗೆ ನಡ ಗ್ರಾಮ ಪಂಚಾಯತ್ ವತಿಯಿಂದ ಅರ್ಹ 34 ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ಶಾಸಕ ಹರೀಶ್ ಪೂಂಜ ಮಾ 07 ರಂದು ವಿತರಿಸಿದರು.…

ಬೆಳ್ತಂಗಡಿ ಮಂಡಲದ ವತಿಯಿಂದ ಮಂಗಳೂರು ವಿಭಾಗ ಸಹಪ್ರಭಾರಿಯಾಗಿ ಆಯ್ಕೆಯಾದ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ ಬೆಳಾಲು ಅವರಿಗೆ ಗೌರವ

ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಮಂಗಳೂರು ವಿಭಾಗ ಸಹಪ್ರಭಾರಿಯಾಗಿ ಆಯ್ಕೆಯಾದ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ ಬೆಳಾಲು ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ,ಮಂಡಲ ಅಧ್ಯಕ್ಷರಾದ…

Bharata: ರಷ್ಯಾದಿಂದ ತೈಲ ಖರೀದಿಗೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಡ – ಅಮೆರಿಕಕ್ಕೆ ಭಾರತ ಖಡಕ್ ತಿರುಗೇಟು

Bharata: ರಷ್ಯಾದೊಂದಿಗೆ ಭಾರತವು ತೈಲ ಖರೀದಿಸಲು 30 ದಿನಗಳ ರವರೆಗೆ ರಿಯಾಯಿತಿಯನ್ನು ನೀಡಲಾಗುವುದು ಎಂದು ಅಮೆರಿಕ ಘೋಷಣೆ ಮಾಡಿದ ಬೆನ್ನಲ್ಲೇ ಭಾರತವು ಇದಕ್ಕೆ ಖಡಕ್ ತಿರುಗೇಟು ನೀಡಿದ್ದು ‘ರಷ್ಯಾದಿಂದ ತೈಲ ಖರೀದಿಸಲು ನಮಗೆ ಯಾವ ದೊಣ್ಣೆನಾಯಕನ ಅಪ್ಪಣೆಯು ಬೇಡ’…

Ballary : ಬಳ್ಳಾರಿ ವಸತಿ ಶಾಲೆಯಲ್ಲಿ ಅಘಾತಕಾರಿ ಘಟನೆ – ವಿದ್ಯಾರ್ಥಿಯ ಹುಚ್ಚಾಟಕ್ಕೆ ಓರ್ವ ಬಲಿ, 9 ಮಂದಿ ಗಂಭೀರ

Ballary : ಬಳ್ಳಾರಿಯ ಗುರುಕುಲ ವಸತಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ವಿದ್ಯಾರ್ಥಿ ಒಬ್ಬನ ಹುಚ್ಚಾಟಕ್ಕೆ ಓರ್ವ ಬಾಲಕ ಸಾವನ್ನಪ್ಪಿದ್ದು 8 ಬಾಲಕರು ಗಂಭೀರ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರು ಬಾಲಕರ ಸ್ಥಿತಿ ಗಂಭೀರವಾಗಿದೆ. ಅಷ್ಟಕ್ಕೂ ನಡೆದದ್ದೇನು? ರಾತ್ರಿ ಊಟದ…

ಉಡುಪಿ ಜಿಲ್ಲೆಯಲ್ಲಿ ಬೀದಿನಾಯಿ ಆಶ್ರಯಕ್ಕೆ 18.50 ಎಕರೆ ಜಾಗ-ಜಿಲ್ಲಾಧಿಕಾರಿ

ಉಡುಪಿ: ಬೀದಿನಾಯಿ ಹಾವಳಿ ತಪ್ಪಿಸಲು ಸರ್ವೋಚ್ಛ ನ್ಯಾಯಾಲಯವು ಹೊರಡಿಸಿರುವ ಆದೇಶದನನ್ವಯ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕಿರುವುದು, ಅದರಂತೆ ಬೀದಿನಾಯಿಗಳ ಆಶ್ರಯ ತಾಣ ನಿರ್ಮಾಣಕ್ಕೆ ಉಡುಪಿ ಜಿಲ್ಲೆಯಲ್ಲಿ 18.50 ಎಕರೆ ಜಾಗ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ. ಬೀದಿನಾಯಿಗಳ…

ಟಿವಿಕೆ ಪಕ್ಷದ ನಟ ವಿಜಯ್‌ರಿಂದ ಭರ್ಜರಿ ಉಚಿತ ಘೋಷಣೆ

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ನಟ ವಿಜಯ್‌ ಅವರು ಭಾರೀ ಉಚಿತ ಘೋಷಣೆಗಳನ್ನು ಮಾಡಿದ್ದಾರೆ.  ರಾಜ್ಯದಲ್ಲಿ ಟಿವಿಕೆ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ ರೂ.2500 ಸಹಾಯಧನ, ವಿವಾಹವಾಗಲಿರುವ ಯುವತಿಯರಿಗೆ ಚಿನ್ನದ ನಾಣ್ಯ ಮತ್ತು ರೇಷ್ಮೆ ಸೀರೆ…