ಎಕ್ಸೆಲ್ ಟೆಕ್ನೋಸ್ಕೂಲ್’ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ಇದೆ: ಮುಖ್ಯಸ್ಥರ ಸ್ಪಷ್ಟೀಕರಣ, ಸಾಕ್ಷಿ ಬಿಡುಗಡೆ
ಗುರುವಾಯನಕೆರೆ: ಇಲ್ಲಿನಾ ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ನ ಆಡಳಿತದಲ್ಲಿ ನಡೆಯುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಪ್ರಿ ಪ್ರೈಮರಿಯಿಂದ ಹತ್ತನೆಯ ತರಗತಿಯವರೆಗೆ ದಾಖಲಾತಿ ಮಾಡಿ ತರಗತಿ ನಡೆಸಲು ಸರಕಾರದ ಅನುಮತಿ ಹೊಂದಿದ್ದು, ಸದ್ರಿ ಶಾಲೆಯು ವಿದ್ಯಾ ಸಾಗರ ಕ್ಯಾಂಪಸ್…










