ಮಂಗಳವಾರ, 27 ಅಕ್ಟೋಬರ್ 2026
Trending

News

ಅಬ್ದುಲ್ ರೆಹಮಾನ್ ಕೊಲೆ ಕೇಸ್ – ಪೊಲೀಸ್ ಕೊಟ್ಟ ನೋಟೀಸ್ ನನ್ನ ಕೂದಲಿಗೆ ಸಮ ಎಂದ ಕಲ್ಲಡ್ಕ ಪ್ರಭಾಕರ್ ಭಟ್‌

ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಬಂಟ್ವಾಳದ ಕೊಳತ್ತಮಜಲು ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಬಗ್ಗೆ ಬಿಸಿ ರೋಡ್ ಚಲೋ…

ಕಂಬಳ ದಂತಕಥೆ ‘ಪಾಂಡು ಕೋಣ’ ಇನ್ನಿಲ್ಲ

ಮಣಿಪಾಲ: ಕಂಬಳ ಕ್ಷೇತ್ರದಲ್ಲಿ ಹಲವಾರು ಸಾಧನೆ ಮಾಡಿದ್ದ, ಲೆಜೆಂಡ್ ಪಟ್ಟಕ್ಕೇರಿದ ನಂದಳಿಕೆ ಪಾಂಡು ಎಂಬ ಕೋಣವು ಸೋಮವಾರ (ಸೆ.28) ಮುಂಜಾನೆ ಅಸುನೀಗಿದೆ. ಅಪಾರ ಅಭಿಮಾನಿ ಬಳಗ ಹೊಂದಿದ್ದ ಪಾಂಡು ಕಂಬಳ ಕೂಟದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಕೋಣ.…

ಸರಕಾರ ಮಾಡಲಾಗದ ಸಾಧನೆಯನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳು ಮಾಡಿವೆ ಭೋಜೆ ಗೌಡ

ಇಲ್ಲಿನ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ನೂತನ ಅರಮಲೆಬೆಟ್ಟ ಕ್ಯಾಂಪಸ್‌ನ ಭವ್ಯ ಮಹಾದ್ವಾರದ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ನೆರವೇರಿತು. ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್. ಭೋಜೇಗೌಡ ಅವರು ನೂತನ ಮಹಾದ್ವಾರವನ್ನು ಅಧಿಕೃತವಾಗಿ ಉದ್ಘಾಟಿಸಿ, “ಸರಕಾರ ಮಾಡಲು ಅಸಾಧ್ಯವಾದ…

ಅ.20 ರಂದು ಉಜಿರೆಯಲ್ಲಿ ನಡೆಯುವ ಭಂಡಾರಿ ಸಮಾಜದ ಕ್ರೀಡಾಕೂಟಕ್ಕೆ ಹರೀಶ್‌ ಪೂಂಜಾಗೆ ಆಹ್ವಾನ

ಬೆಳ್ತಂಗಡಿ:ಸೆ 28.ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ, ಭಂಡಾರಿ ಯುವವೇದಿಕೆ ಜಂಟಿಯಾಗಿ ಸೆ. 28ರಂದು ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾ ಅವರನ್ನು ಭೇಟಿ ಮಾಡಿ ಇತ್ತೀಚೆಗೆ ಅವರು ಉತ್ತಮ ಶಾಸಕ ಎಂಬ ಪುರಸ್ಕಾರ ಪಡೆದಿರುವ ಸಲುವಾಗಿ…

ವಿಟಿಯು ರೆಸ್ಟ್ ಆಫ್ ಬೆಂಗಳೂರು ವಿಭಾಗದ ನೆಟ್‌ಬಾಲ್ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

ಉಜಿರೆ,ದಿ.ಸೆ.27 : ಹಾಸನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ  ವತಿಯಿಂದ ಆಯೋಜಿಸಲಾಗಿದ್ದ ‘ರೆಸ್ಟ್ ಆಫ್ ಬೆಂಗಳೂರು’  ವಿಭಾಗ ಮಟ್ಟದ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ  ಪುರುಷರ ನೆಟ್‌ಬಾಲ್ ತಂಡವು ಅಮೋಘ ಪ್ರದರ್ಶನ ನೀಡಿ ರನ್ನರ್ಸ್…

ಫುಟ್ಬಾಲ್ ಪಂದ್ಯಾಟ: ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಮಂಗಳೂರು ಹಾಗೂ ಮದನಿ ಪ.ಪೂ ಕಾಲೇಜು ಅಲೇಕಳ, ಉಳ್ಳಾಲ ಇದರ ಜಂಟಿ ಆಶ್ರಯದಲ್ಲಿ ಸೆ 26 ರಂದು ಯೆನೆಪೋಯ ಆಯುಷ್ ಕ್ಯಾಂಪಸ್ ನರಿಂಗಾನ, ಮಂಜನಾಡಿಯಲ್ಲಿ ನಡೆದ ಜಿಲ್ಲಾ…

UPI ನಲ್ಲಿ ₹6,000 ಬದಲು 3 ಬಾರಿ ₹2,000 ಪಾವತಿಸಿದರೆ ಶುಲ್ಕ ಅನ್ವಯ ಆಗುತ್ತಾ?

ಇತ್ತೀಚಿಗೆ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರವು ಶಾಕ್ ನೀಡಿದ್ದು, 2000 ಮೊತ್ತಕ್ಕಿಂತ ಹೆಚ್ಚಿನ ಪಾವತಿಗೆ ಶೇಕಡ 0.4 ರಷ್ಟು ಶುಲ್ಕವನ್ನು ವಿಧಿಸಲು ಮುಂದಾಗಿದೆ. ಅಂದರೆ ಗ್ರಾಹಕರು ವ್ಯಾಪಾರಿಗಳಿಗೆ ಪಾವತಿಸುವ ವಹಿವಾಟುಗಳಲ್ಲಿ ₹2,000 ಕ್ಕಿಂತ ಹೆಚ್ಚಿನ ಮೊತ್ತದ ಪಾವತಿಗಳ ಮೇಲೆ ಶೇಕಡಾ…

‘ಹುಟ್ಟಿದ ಮಗುವಿಗೆ ಚಿನ್ನದುಂಗುರ’ ಯೋಜನೆಗೆ ಚಾಲನೆ ಕೊಟ್ಟ ಸಿಎಂ ವಿಜಯ್

ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ ಹುಟ್ಟಿದ ಮಗುವಿಗೆ ಚಿನ್ನದ ಉಂಗುರ ತೊಡಿಸುವ ಮೂಲಕ ʻತಾಯ್ ಮಾಮನ್ ತಂಗ ಮೋದಿರಂʼ (ತಾಯಿಯ ಸಹೋದರನ ಚಿನ್ನದುಂಗುರ ಯೋಜನೆ) ಯೋಜನೆಗೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಚಾಲನೆ ನೀಡಿದರು.  ಆಸ್ಪತ್ರೆಯ ಹೆರಿಗೆ ವಾರ್ಡ್‌ಗೆ…

ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟಕ್ಕೆ ಚಾಲನೆ

ಧರ್ಮಸ್ಥಳ, ಸೆ.28: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಸೆ.28 ರಿಂದ ಅ.04 ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಉದ್ಘಾಟನಾ ಸಮಾರಂಭ ಇಂದು ಶ್ರೀ ಕ್ಷೇತ್ರದ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು.…

ದ.ಕ ಕರಾವಳಿಯಲ್ಲಿ ದೈತ್ಯ ಅಲೆಗಳ ಭೀತಿ-ಮುನ್ನೆಚ್ಚರಿಕೆ ಸಂದೇಶ

ಮಂಗಳೂರು: ಮುಲ್ಕಿಯಿಂದ ಮಂಗಳೂರು ನಡುವಿನ ಕರಾವಳಿ ತೀರದಲ್ಲಿ ಕಡಲ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವ ಕಾರಣ, ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (ಐಎನ್‌ಸಿಓಐಎಸ್‌) ಅಧಿಕೃತ ಮುನ್ನೆಚ್ಚರಿಕೆ ಸಂದೇಶ ಹೊರಡಿಸಿದೆ. ಹವಾಮಾನ ವೈಪರೀತ್ಯದಿಂದಾಗಿ ಬೃಹತ್‌ ಅಲೆಗಳು ತೀರಕ್ಕೆ…