ಶನಿವಾರ, 7 ನವೆಂಬರ್ 2026

News

ಕರಾವಳಿಗೆ ಮಹತ್ವದ ಯೋಜನೆಯನ್ನು ಘೋಷಣೆ ಮಾಡಿದ ಸಿಎಂ

ಕರ್ನಾಟಕ ಬಜೆಟ್‌: 17 ನೇ ಬಜೆಟ್‌ ಮಂಡನೆಯಲ್ಲಿ ಸಿದ್ದರಾಮಯ್ಯ ಅವರು ಕರಾವಳಿಗೆ ಮಹತ್ವ ನೀಡಿದ್ದಾರೆ. ರಾಜ್ಯದ ಅತಿ ಹೆಚ್ಚು ಆದಾಯ ತರುವ ಹಾಗೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕ…

ಕರ್ನಾಟಕ ಬಜೆಟ್‌: 15000 ಶಿಕ್ಷಕರ ನೇಮಕ, 800 ಪಬ್ಲಿಕ್‌ ಶಾಲೆ ಸ್ಥಾಪನೆ

ಕರ್ನಾಟಕ ಬಜೆಟ್‌: 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವ ಕುರಿತು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅದರ ಜೊತೆ ಮುಂದಿನ 3 ವರ್ಷಗಳಲ್ಲಿ 3,900 ಕೋಟಿ ರೂ. ವೆಚ್ಚದಲ್ಲಿ 800 ಪಬ್ಲಿಕ್ ಶಾಲೆಗಳ…

ಶಾರ್ಟ್‌ ಸರ್ಕ್ಯೂಟ್‌ನಿಂದ ಶೆಡ್‌ಗೆ ಬೆಂಕಿ: 700 ಕ್ಕೂ ಹೆಚ್ಚು ಕುರಿಗಳು ಸಾವು

ರಾಯಚೂರು: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಕುರಿ ದೊಡ್ಡಿಗೆ ಬೆಂಕಿ ಬಿದ್ದ ಪರಿಣಾಮ ಶೆಡ್‌ನಲ್ಲಿದ್ದ 700 ಕ್ಕೂ ಹೆಚ್ಚು ಕುರಿಗಳು ಬೆಂಕಿಗಾಹುತಿಯಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದಲ್ಲಿ ನಡೆದಿದೆ. ಕುರಿಶೆಡ್‌ ಮಧುಸೂಧನ್‌ ಎನ್ನುವವರಿ ಗೆಸೇರಿದ್ದು, ಸುಮಾರು…

Ration Card: ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ – ಬೇಗ ಈ ದಾಖಲೆ ರೆಡಿಮಾಡಿ!!

Ration Card: ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು, ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದಕ್ಕೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಏನೆಲ್ಲಾ ತಿದ್ದುಪಡಿ…

ಕರ್ನಾಟಕ ಬಜೆಟ್‌: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್‌ ಮೀಡಿಯಾ ಬ್ಯಾನ್‌!

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಬಳಕೆ ಹಾಗೂ ಆಗುತ್ತಿರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 16 ವರ್ಷದೊಳಗಿನ ಮಕ್ಕಳು ಲಾಗಿನ ಮಾಡುವುದಕ್ಕೂ ಮೊದಲು…

Karnataka Budget -2026: ಉದ್ಯೋಗ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆ – CM ಘೋಷಣೆ

Karnataka Budget -2026: ರಾಜ್ಯ ಸರ್ಕಾರವು ಉದ್ಯೋಗಕಾಂಕ್ಷಿಗಳಿಗೆ ಬಜೆಟ್ ನಲ್ಲಿ ಸಿದ್ದರಾಮಯ್ಯ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ನೇಮಕಾತಿ ಅಧಿಸೂಚನೆಗೆ ಎಲ್ಲಾ ಸಮುದಾಯಗಳಿಗೂ ವಯೋಮಿತಿಯನ್ನು 5 ವರ್ಷ ನಡಿಲ ಮಾಡುವುದಾಗಿ ಘೋಷಿಸಿದ್ದಾರೆ. ಹೌದು, ರಾಜ್ಯದಲ್ಲಿ ಒಳ ಮೀಸಲಾತಿ…

Karnataka Budget -2026: ಅತ್ತೆ -ಸೊಸೆಯರಿಗೆ ಬಜೆಟ್ ನಲ್ಲಿ ಬಂಪರ್ ಗಿಫ್ಟ್!!

Karnataka Budget -2026: ವಿಧಾನಸೌಧದಲ್ಲಿ 17ನನೇ ಬಾರಿಗೆ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದಾರೆ. ಇದೀಗ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ತೆ -ಸೊಸೆಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಸ್, ರಾಜ್ಯದ ಅತ್ಯಂತ ಜನಪ್ರಿಯ ಗೃಹಲಕ್ಷ್ಮಿ…

Putturu: ವಂಚಿಸಿ ಮಗು ನೀಡಿದ ಪ್ರಕರಣ- ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

Putturu: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಸಂತ್ರಸ್ತೆಯ ಮಗುವನ್ನು…

Udupi : ಹಾಡಹಗಲೇ ಮನೆಗೆ ನುಗ್ಗಿ 20 ಪವನ್‌ ಚಿನ್ನ, 2 ಲಕ್ಷ ನಗದು ಕಳ್ಳತನ!!

Udupi : ಹಾಡಹಗಲೇ ಮನೆಯ ಬೇಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಹಣ ಮತ್ತು ಚಿನ್ನಾಭರಣಗಳನ್ನು ದೋಚಿದ ಘಟನೆ ಬೈಂದೂರಿನ ಪಡುವರಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರಿನ ಪಡುವರಿಯ ಪಟವಾಲ್‌ ಹೌಸ್‌ ರವರ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿ,…

Video Viral : ಪೈಲ್ಸ್ ಸರ್ಜರಿಯನ್ನು ನಂಬದ ರೈಲ್ವೇ ಅಧಿಕಾರಿ – ಪ್ಯಾಂಟ್ ಬಿಚ್ಚಿ ತೋರಿಸಿದ ಲೋಕೋ ಪೈಲೆಟ್

Viral Video : ಲೋಕೋ ಪೈಲೆಟ್ ಒಬ್ಬ ತನಗೆ ಫೈಲ್ಸ್ ಆಪರೇಷನ್ ಆಗಿದೆ ದಯವಿಟ್ಟು ರಜೆ ನೀಡಿ ಎಂದು ಅಧಿಕಾರಿಯ ಬಳಿ ಕೇಳಿದ್ದು , ಅದಕ್ಕೆ ಸಾಕ್ಷಿ ಏನಪ್ಪಾ ಎಂದು ಅಧಿಕಾರಿ ಪ್ರಶ್ನಿಸಿದಕ್ಕೆ ಆ ಲೋಕೋ ಪೈಲೆಟ್ ಪ್ಯಾಂಟ್…