ಶನಿವಾರ, 7 ನವೆಂಬರ್ 2026

News

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

ಕುವೆಟ್ಟು: ಇಲ್ಲಿಯ ಪಿಲಿಚಂಡಿಕಲ್ಲು ಸಮೀಪ ವರಕಬೆ ಎಂಬಲ್ಲಿ ಇನೋವಾ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾಕ್ಕೆ ತಾಗಿದ ಪರಿಣಾಮ ಆಟೋ ರಿಕ್ಷಾ ಮಗುಚಿ ಬಿದ್ದ ಘಟನೆ ಮಾ.5ರಂದು ನಡೆದಿದೆ. ಆಟೋ ಚಾಲಕ ಹಾಗೂ ಪ್ರಯಾಣಿಕರಿಗೆ ಸಣ್ಣ…

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ ಹಚ್ಚಿದ ಪೊಲೀಸರು

ಬೆಳ್ತಂಗಡಿ : ಹಣಕಾಸಿನ ವಿಚಾರದಲ್ಲಿ ಸ್ಕೂಟರ್ ವಾಹನವನ್ನು ಮೈಸೂರಿನಲ್ಲಿ ಸ್ನೇಹಿತನೊಬ್ಬ ದೇವಸ್ಥಾನ ಹೋಗಿ ಬರುವುದಾಗಿ ತೆಗೆದುಕೊಂಡು ಹೋಗಿ ವಾಪಸ್ ನೀಡದೆ ಇರುವ ಪ್ರಕರಣವನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಪತ್ತೆ ಹಚ್ಚಿ ಮಾಲೀಕರಿಗೆ ಮರಳಿ ಸ್ಕೂಟರ್ ಹಸ್ತಾಂತರ ಮಾಡಿದ್ದಾರೆ.ಮೈಸೂರು ಜಿಲ್ಲೆಯ…

ಪೆನ್‌ ಕ್ಯಾಪ್‌ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು

ಪೆನ್‌ಕ್ಯಾಪ್‌ ನುಂಗಿ ಪ್ರಾಣಾಪಾಯಕ್ಕೆ ಸಿಲುಕಿದ್ದ ನಾಲ್ಕು ವರ್ಷದ ಬಾಲಕನೋರ್ವನಿಗೆ ವೈದ್ಯರು ಹೊಸ ಜನ್ಮವನ್ನೇ ನೀಡಿದ್ದಾರೆ. ತೆಲಂಗಾಣದ ಮಂಚೇರಿಯಲ್‌ ಜಿಲ್ಲೆಯ ನಸ್ಪೂರ್‌ನಲ್ಲಿ ಈ ಘಟನೆ ನಡೆದಿದ್ದು, ಸಕಾಲದಲ್ಲಿ ಚಿಕಿತ್ಸೆ ದೊರಕಿದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಅಖಿಲ್‌ ಎನ್ನುವ ಬಾಲಕ…

ಬಾಳೆಹಣ್ಣಿನ ಆಸೆ ತೋರಿಸಿ ಶಾಲೆಯಲ್ಲಿ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಕ್ಲೀನ್‌ ಮಾಡಿಸಿದ ಮುಖ್ಯ ಶಿಕ್ಷಕ

ವಿಜಯನಗರ: ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿರುವ ಆಘಾತಕಾರಿ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಮಕ್ಕಳ ಕೈಯಲ್ಲಿ ಈ ಕೆಲಸ ಮಾಡಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಉಮೇಶ್‌ ವಿರುದ್ಧ ಈ…

Mangaluru : ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆ

Mangaluru : ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆಯ 10 ನೇ ಮೈಲ್‌ ಕಲ್ಲಿನ ಬಳಿ ನೇತ್ರಾವತಿ ನದಿಯ ದಡದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆಯಾಗಿದೆ. ಇದು ಸ್ಥಳೀಯ ನಿವಾಸಿಗಳಲ್ಲಿ ಅನುಮಾನ , ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ…

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ

ಮೈಸೂರು: ಶಾಲಿಜಿ ರಜನೀಶ್‌ ಮೇಲೆ ಲಂಚದ ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್‌ ಈ ಚರ್ಚೆಗೆ ಕಾರಣವಾಗಿದೆ. ಸೌಜನ್ಯ ಪರ ಹೋರಾಟಗಾರ ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಕಿಡಿಕಾರಿರುವ ಕೃಷ್ಣ, ನಾನು…

Holi: ಬಣ್ಣ ಹಾಕಿದ 4 ವರ್ಷದ ಬಾಲಕನ ಮೇಲೆ ಕುದಿಯುವ ಬಿಸಿ ನೀರು ಸುರಿದ ಅಜ್ಜಿ!!

Holi: ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬಣ್ಣ ಆಡುತ್ತಿದ್ದಾಗ ನಾಲ್ಕು ವರ್ಷದ ಬಾಲಕನೊಬ್ಬನು ತನಗೆ ಎದುರಾದ ಅಜ್ಜಿಯ ಮೇಲೆ ಬಣ್ಣವನ್ನು ಹಾಕಿದ್ದಕ್ಕೆ, ಆ ಅಜ್ಜಿಯು ಕೊತ ಕೊತ ಕುದಿಯುವ ಬಿಸಿ ನೀರನ್ನು ಆ ಬಾಲಕನ ಮೇಲೆ ಸುರಿದ ಅಮಾನುಷ ಘಟನೆಯೊಂದು…

ಉಜಿರೆ: ಶ್ರೀ ಜನಾರ್ದನ ದೇವಸ್ಥಾನ ಬ್ರಹ್ಮಕಲಶೋತ್ಸವ: ವಿಜಯಗೋಪುರ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಭಾಶಂಸನೆ ಮಾಡಿದರು. ಆಧ್ಯಾತ್ಮಿಕ ಕೇಂದ್ರಗಳ ಜೀರ್ಣೋದ್ಧಾರದಿಂದ ಊರಿನ ಸರ್ವತೋಮುಖ ಪ್ರಗತಿ ಉಜಿರೆ: ಸರ್ವಧರ್ಮೀಯರ ಶ್ರದ್ಧಾಕೇಂದ್ರಗಳಾದ ದೇವಸ್ಥಾನಗಳು ಹಾಗೂ ಮಠ-ಮಂದಿರಗಳು ಮೊದಲಾದ ಆಧ್ಯಾತ್ಮಿಕಕೇಂದ್ರಗಳ ಜೀರ್ಣೋದ್ಧಾರದಿಂದ ಊರಿನ ಸರ್ವತೋಮುಖ ಪ್ರಗತಿಯಾಗಿ ಸುಖ-ಶಾಂತಿ,…

ಉಜಿರೆ ನಿನ್ನಿಕಲ್ಲು ಗುಡ್ಡಕ್ಕೆ ಬೆಂಕಿ

ಉಜಿರೆ ನಿನ್ನಿಕಲ್ಲು ಗುಡ್ಡಕ್ಕೆ ಮಾ.4 ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ಹಾನಿಯಾಗಿದೆ. ಉಜಿರೆ ನಿನ್ನಿಕಲ್ಲು ಗುಡ್ಡಕ್ಕೆ ಬೆಂಕಿ ಬಿದ್ದ ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಕಮಲ,ಸಂತೋಷ್, ಸದಾನಂದ, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯರಾದ ಗುರುಪ್ರಸಾದ್ ಕೋಟ್ಯಾನ್, ವೆಂಕಪ್ಪ…

ವೇಣೂರು ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯದ ವಾರ್ಷಿಕ ಮಹಾಸಭೆ

ವೇಣೂರು ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯದ ವಾರ್ಷಿಕ ಮಹಾಸಭೆಯು ಕ್ಷೇತ್ರ ಸಮಿತಿಯ ಸಹಕಾರದೊಂದಿಗೆ ಫೆಬ್ರವರಿ 28, ಶನಿವಾರದಂದು ಗಾರ್ಡನ್ ವ್ಯೂ ಕಾಂಪ್ಲೆಕ್ಸ್ ವೇಣೂರಿನಲ್ಲಿ ವಲಯದ ಅಧ್ಯಕ್ಷ ಉಮೇಶ್ ಟೈಲರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಹಾಗೂ ಕಾರ್ಮಿಕ ಕಾರ್ಡ್…