News
ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ, ಮಾರ್ಚ್ .03: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.…
ಕೇರಳ ಚುನಾವಣೆ: ಕೋಝಿಕ್ಕೋಡ್ ವಲಯದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಸಂಜೀವ ಮಠಂದೂರು ನೇಮಕ
ಬೆಂಗಳೂರು: ಕೇರಳ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಹಿರಿಯ ನಾಯಕ ಸಂಜೀವ ಮಠಂದೂರು ಅವರನ್ನು ಕೋಝಿಕ್ಕೋಡ್ ವಲಯದ ಚುನಾವಣಾ ಪ್ರಭಾರಿಯನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ…
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭಿವೃದ್ಧಿಗೆ ರೈಲ್ವೆ ಇಲಾಖೆ ಒಪ್ಪಿಗೆ: ಸಂಸದ ಚೌಟ
ಮಂಗಳೂರು: ನಗರದಲ್ಲಿ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ಭಾಗವನ್ನು ಚತುಷ್ಪಥವಾಗಿ ಅಭಿವೃದ್ಧಿ ಮಾಡಲು ದಕ್ಷಿಣ ರೈಲ್ವೆಯಿಂದ ಅನುಮೋದನೆ ದೊರಕಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಕಚೇರಿ ತಿಳಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ…
Shivamogga : ಖಮೇನಿ ನಮ್ಮ ತಂದೆಗಿಂತಲೂ ಹೆಚ್ಚು, ಇನ್ಮುಂದೆ ಒಂದೊಂದು ಮನೇಲಿ 100 ಮಕ್ಕಳ ಹುಟ್ಟಿಸ್ತೇವೆ – ಶಿವಮೊಗ್ಗದಲ್ಲಿ ಮುಸ್ಲಿಂ ಮಹಿಳೆ ಆಕ್ರೋಶ
Shivamogga : ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ನ ಸರ್ವೋಚ್ಛ ನಾಯಕ ಖಮೇನಿ ಹತ್ಯೆಯನ್ನು ಇರಾನಿನ ಪ್ರಜೆಗಳು ಸಂಭ್ರಮಿಸುತಿದ್ದರೆ ನಮ್ಮ ಭಾರತೀಯರು ಮಾತ್ರ ಅತ್ಯಂತ ದುಃಖವೆತ್ತಪಡಿಸಿ ಹೋರಾಟ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಇದೀಗ ಶಿವಮೊಗ್ಗದಲ್ಲಿ ಶಿಯಾ…
Mangaluru : ಮಂಗಳೂರು ನಗರಕ್ಕೆ ರಾತ್ರಿ ಚಿರತೆಗಳ ಎಂಟ್ರಿ – ಹೆಚ್ಚಿದ ಆತಂಕ!!
Mangaluru : ಇದುವರೆಗೂ ಹಳ್ಳಿಗಳಲ್ಲಿ ಬೇಟೆಯಾಡುತ್ತಿದ್ದ ಚಿರತೆಗಳು ಇದೀಗ ರಾಜ ರೋಷವಾಗಿ ನಗರಗಳಿಗೂ ಎಂಟ್ರಿ ಕೊಡಲು ಶುರು ಮಾಡಿದೆ. ಪದ್ಯ ಮಂಗಳೂರಿನ ನಗರದಲ್ಲಿಯೂ ಚಿರತೆ ಕಾಟಗಳು ಶುರುವಾಗಿದ್ದು, ರಾತ್ರಿ ವೇಳೆ ಚಿರತೆಗಳು ನಗರಕ್ಕೆ ಬರುತ್ತಿವೆ. ಈ ಕಾರಣ ನಗರವಾಸಿಗಳು…
ಉಜಿರೆ: ಶ್ರೀ ಜನಾರ್ದನ ದೇವಸ್ಥಾನ: ಬ್ರಹ್ಮಕಲಶೋತ್ಸವ ಪ್ರಾರಂಭೋತ್ಸವ
ಉಜಿರೆ: ವೇದಗಳು ಭಗವಂತನ ಉಸಿರು ಎಂಬ ನಂಬಿಕೆ ಇದೆ. ಭಗವಂತನ ಸನ್ನಿಧಾನಕ್ಕಾಗಿ ದೇವಸ್ಥಾನಗಳ ಪರಿಕಲ್ಪನೆ ಬಳಕೆಗೆ ಬಂದಿದೆ. ಆಗಮಗಳ ಪ್ರಕಾರ ದೇವಸ್ಥಾನ ಶರೀರ ಎಂದು ಭಾವಿಸಿದರೆ, ದೇವರು ಆತ್ಮನ ಸ್ವರೂಪದಲ್ಲಿರುತ್ತಾನೆ. ದೇವರ ಸಾನ್ನಿಧ್ಯದಲ್ಲಿ ಅರ್ಚಕರು ಹಾಗೂ ತಂತ್ರಿಗಳು ಮಾಡುವ…
ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ
ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ೨೦೨೬ರ ಏಪ್ರಿಲ್ ೨೯ ರಂದು ಬುಧವಾರ ಸಂಜೆ ಗಂಟೆ ೬.೪೦ ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೫೪ನೆ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು…
Alipura: ಇರಾನ್ ನಾಯಕನ ಸಾವಿಗೆ ಕರ್ನಾಟಕದ ಅಲೀಪುರ ಗ್ರಾಮಸ್ಥರು ಕಣ್ಣೀರು – ಪೆಹಲ್ಗಾಂ ದುರಂತ ವೇಳೆ ಎಲ್ಲೋಗಿತ್ತು ಈ ದುಃಖ?
Alipura: ಇರಾನ್ (Iran) ಮೇಲೆ ಇಸ್ರೇಲ್ (Isrel) ಹಾಗೂ ಅಮೆರಿಕಾ ದಾಳಿ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Khamenei) ಹತ್ಯೆ ಮಾಡಲಾಗಿದೆ. ಇದರ ಬೆನ್ನೆಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು…
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 02 ರಂದು ಸದಾಶಿವ ದೇವರ ಸನ್ನಿಧಿಯಲ್ಲಿ…










