ಭಾನುವಾರ, 8 ನವೆಂಬರ್ 2026

News

ಮಂಗಳೂರು-ಮಸ್ಕತ್‌ ನಡುವೆ ಮಾ.1 ರಿಂದ ನೇರ ವಿಮಾನ ಸೇವೆ ಪುನರಾರಂಭ- ಸಂಸದ ಚೌಟ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್‌ ನಡುವಿನ ನೇರ ವಿಮಾನಯಾನ ಸೇವೆಯು ಮಾರ್ಚ್‌ 1 ರಿಂದ ಅಧಿಕೃತವಾಗಿ ಪುನರಾಂಭಗೊಳ್ಳಲಿದೆ. ಈ ವಿಮಾನ…

Belthangady : ದಂಪತಿ ವಾಸವಿದ್ದ ಮನೆ ಕೆಡವಿ ವಸ್ತುಗಳನ್ನೆಲ್ಲ ಬೀದಿಗೆಸೆದು ರಂಪಾಟ, ವಿಡಿಯೋ ಮಾಡಿದ ಬಾಲಕಿಗೆ ಜೀವ ಬೆದರಿಕೆ !!

Belthangady : ಉಜಿರೆ ಗ್ರಾಮದಲ್ಲಿ ತಮ್ಮದೇ ಒಂದು ಪುಟ್ಟ ಸೂರು ನಿರ್ಮಿಸಿಕೊಂಡು ವಾಸವಿದ್ದ ಕಕ್ಕರೆಬೆಟ್ಟು ನಿವಾಸಿ ವೆಂಕಪ್ಪ ಮತ್ತು ಪತ್ನಿ ರಾಜೀವಿ ಅವರು ಮನೆಯನ್ನು ಸ್ಥಳೀಯ ಓಡಲ ನಿವಾಸಿ ರಫೀಕ್ ಎಂಬವರು ಸಂಪೂರ್ಣ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದ…

Mangaluru : ಮುಂಬೈ ಪೊಲೀಸ್ ಎಂದು ಮಂಗಳೂರು ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ – 41 ಲಕ್ಷ ವಂಚನೆ

Mangaluru: ಮಂಗಳೂರಿನ ವ್ಯಕ್ತಿ ಒಬ್ಬರಿಗೆ ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ 41 ಲಕ್ಷಹಣವನ್ನು ವಸೂಲಿ ಮಾಡಿದ ಘಟನೆ ನಡೆದಿದೆ. ಮಂಗಳೂರು ಸೆನ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಠಾಣೆಯಲ್ಲಿ ಕೇಸ್…

Mangaluru : ಮಕ್ಕಳ ಕಳ್ಳರಿದ್ದಾರೆ ಎಂದು ವಾಟ್ಸಾಪ್ ನಲ್ಲಿ ಹರಿದಾಡಿದ ಮೆಸೇಜ್ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ

Mangaluru : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಾಟ್ಸಪ್ ನಲ್ಲಿ ಮಕ್ಕಳನ್ನು ಅಪಹರಣ ಮಾಡಲಾಗುತ್ತಿದೆ ಮತ್ತು ಅಪಹರಣ ಮಾಡುವವರು ಈ ಪರಿಸರದಲ್ಲಿದ್ದಾರೆ ಎಂಬ ಸಂದೇಶ ಹರಿದಾಡಿದ್ದು, ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಇದರ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದು, ಅದು…

Kerala: ಯುವಕನಿಗೆ ಬಲೆ ಬೀಸಿ ಅತ್ಯಾಚಾರಕ್ಕೆ ಯತ್ನಿಸಿದ ಯುವತಿ!!

Kerala: ವಿಕಲಚೇತನ (ಕಿವುಡು ಮತ್ತು ಮೂಗ) ಯುವಕನೊಬ್ಬನನ್ನು ಹನಿಟ್ರಾಪ್ ಮಾಡಿ ಲಾಡ್ಜ್‌ಗೆ ಕರೆಸಿಕೊಂಡ ಯುವತಿ, ಆತನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕೊಚ್ಚಿಯ ಪನಂಪಿಳ್ಳಿ ನಗರದಲ್ಲಿ  ನಾರ್ತ್ ಪರವೂರ್ ಮೂಲದ ಸ್ವಪ್ನಾ ಎಂಬ…

Harish Poonja: ಬಿಜೆಪಿ ನೇತಾರ ಯಡಿಯೂರಪ್ಪನವರ ಹುಟ್ಟುಹಬ್ಬ – ಶಿವಮೊಗ್ಗಕ್ಕೆ ತೆರಳಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

Harish Poonja : ಇಂದು, ಫೆಬ್ರವರಿ 27ರಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಭಾರತೀಯ ಜನತಾ ಪಕ್ಷವನ್ನು ಸಂಘಟಿಸಿದ ಜೇಷ್ಠ ನಾಯಕ, ರೈತ ನಾಯಕ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬ.  ಈ ಸಂದರ್ಭ, ರಾಜ್ಯದ ವಿವಿಧ ಮುಖಂಡರು,…

ಕೇರಳ: ಹಬ್ಬದ ಸಂದರ್ಭದಲ್ಲಿ ಆನೆ ವ್ಯಕ್ತಿಯನ್ನು ಎತ್ತಿ ನೆಲಕ್ಕೆ ಎಸೆದ ಘಟನೆ – ವಿಡಿಯೋ ವೈರಲ್

ಕೇರಳದಲ್ಲಿ ದೇವಾಲಯವೊಂದರಲ್ಲಿ ಮೆರವಣಿಗೆಯ ಸಮಯದಲ್ಲಿ ಆನೆಯೊಂದು 26 ವರ್ಷದ ವ್ಯಕ್ತಿಯ ಮೇಲೆ ಹಠಾತ್ತನೆ ದಾಳಿ ಮಾಡಿದ ಘಟನೆ ನಡೆದಿದೆ. ಇದಾದ ನಂತರ ಉತ್ಸವವು ಅಸ್ತವ್ಯಸ್ತವಾಯಿತು, ಆನೆ ದಾಳಿಗೊಳಗಾದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಹಾಗಾಗಿ ಆಯೋಜಕರು ಆಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾಯಿತು.…

ಪಾಸ್‌ಪೋರ್ಟ್‌ ವೆರಿಫಿಕೇಶನ್‌ಗೆ ಹೊಸ ನಿಯಮ

ಬೆಂಗಳೂರು: ಪಾಸ್‌ಪೋರ್ಟ್‌ ವೆರಿಫಿಕೇಶನ್‌ಗೆ ಸಿಲಿಕಾನ್‌ ಸಿಟಿಯಲ್ಲಿ ಡಿಜಿ ಮತ್ತು ಐಜಿಪಿ ಸೂಚನೆ ಮೇರೆಗೆ ಹೊಸ ನಿಯಮ ಜಾರಿಗೆ ತರಲಾಗಿದೆ. ಪಾಸ್‌ಪೋರ್ಟ್‌ ಪರಿಶೀಲನೆ ವೇಳೆ ಬಾಡಿವೋರ್ನ್‌ ಕ್ಯಾಮೆರಾ ಕಡ್ಡಾಯವಾಗಿರಬೇಕು. ಪಾಸ್‌ಪೋರ್ಟ್‌ ಅರ್ಜಿದಾರರನ್ನು ಪೊಲೀಸ್‌ ಠಾನೆಗೆ ಕರೆಸಬಾರದು. ಬದಲಿಗೆ ಅಧಿಕಾರಿಗಳು ಅರ್ಜಿದಾರರು…

ವಿಪತ್ತು ವೇಳೆ ಎಲ್ಲಾ ರೈತರಿಗೆ ಪರಿಹಾರ: ಸರಕಾರಿದ ನಿರ್ಧಾರ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿ ನೀಡದ ವಿಧಾನಸಭಾ ಕ್ಷೇತ್ರಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡುವ ಅಧಿಕಾರವನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

Udupi: ‘ವಂದೇ ಭಾರತ್ ರೈಲು’ ಮಂಗಳೂರು ನಗರ ಪ್ರವೇಶಕ್ಕೆ ವಿರೋಧ !!

Udupi: ಬೆಂಗಳೂರು ಮತ್ತು ಮಡಗಾಂವ್ ನಡುವೆ ಸಂಚರಿಸಲಿರುವ ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ ರೈಲು ಮಂಗಳೂರು ನಗರದ ಒಳಭಾಗಕ್ಕೆ (ಮಂಗಳೂರು ಸೆಂಟ್ರಲ್) ಪ್ರವೇಶಿಸಬಾರದು ಎಂದು ಕೊಂಕಣ ರೈಲ್ವೆ ಸಲಹಾ ಸಮಿತಿ ಸದಸ್ಯ ಗಣೇಶ್ ಪುತ್ರನ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ,…