ಭಾನುವಾರ, 8 ನವೆಂಬರ್ 2026

News

ಶಾಸಕ ಹರೀಶ್ ಪೂಂಜರಿಗೆ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026

ಬೆಳ್ತಂಗಡಿ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಿತಮಂತ್ರಾಲಯ ಪರಿಮಳ ಪ್ರಶಸ್ತಿ- 2026ನ್ನು ಬೆಳ್ತಂಗಡಿ ವಿಧಾನ ಸಭಾ…

Shivamogga : ಸಂಕೇತ್ ಹತ್ಯೆ ಪ್ರಕರಣ – ಬೇಧ, ಭಾವ ಮರೆತು ಗಾಂಜಾ, ಅಕ್ರಮ ಮದ್ಯದ ವಿರುದ್ಧ ಬೀದಿಗಿಳಿದ ಹಿಂದೂ-ಮುಸ್ಲಿಂ !!

Shivamogga : ಶಿವಮೊಗ್ಗ ಜಿಲ್ಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿ ಸಂಕೇತ್ ಕೊಲೆ ಬೆನ್ನಲ್ಲೇ ಸ್ಥಳೀಯರು ಎಚ್ಚೆತ್ತುಕೊಂಡಿದ್ದು ಬೇಧ, ಭಾವವನ್ನು ಮರೆತು ಹಿಂದೂ- ಮುಸ್ಲಿಮರು ಒಟ್ಟಾಗಿ ಗಾಂಜಾ ಮತ್ತು ಅಕ್ರಮ ಮದ್ಯದ ವಿರುದ್ಧ ಬೀದಿಗೆ ಇಳಿದು ಹೋರಾಟ ನಡೆಸಿದ್ದಾರೆ.  ಶಿವಮೊಗ್ಗದ ಸೂಳೆಬೈಲಿನಲ್ಲಿ…

ಸರಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಕೆ: ರೂಪೇಶ್‌ ರಾಜಣ್ಣ ಕೆಂಡಾಮಂಡಲ, ಪ್ರಮೋದ್‌ ಮುತಾಲಿಕ್‌ ಕಿಡಿ

ಬೆಂಗಳೂರು: ಆರೋಗ್ಯ ಇಲಾಖೆಯ ಅಧಿಕೃತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕನ್ನಡದ ಜೊತೆಗೆ ಉರ್ದು ಭಾಷೆಯನ್ನು ಬಳಕೆ ಮಾಡಿರುವುದು ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇತ್ತೀಚೆಗೆ ಆಯೋಜನೆ ಮಾಡಿದ್ದ ಅಧಿಕೃತ ಕಾರ್ಯಕ್ರಮವೊಂದರ ಆಹ್ವಾನ…

ವಿಧಾನಸೌಧ ಮೆಟ್ಟಿಲ ಮೇಲೆ ಮೊದಲ ಬಾರಿಗೆ ಯಕ್ಷಗಾನ ಪ್ರದರ್ಶನ: ಸ್ಪೀಕರ್‌ ಖಾದರ್‌ ಘೋಷಣೆ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮೊದಲ ಬಾರಿಗೆ ತೆಂಕುತಿಟ್ಟು ಮತ್ತು ಬಡಗತಿಟ್ಟು ಗಳ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್‌ ಯು.ಟಿ.ಖಾದರ್‌ ಘೋಷಣೆ ಮಾಡಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮಶೆಟ್ಟಿ ನೇತೃತ್ವದ ನಿಯೋಗವು ಮಂಗಳವಾರ ಸ್ಪೀಕರ್‌…

BMRCL: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಪ್ರಯಾಣವನ್ನು ಇನ್ನೂ ಸುಲಭಗೊಳಿಸಿದ BMRCL

BMRCL : ಮಹಾನಗರ ಬೆಂಗಳೂರಿನಲ್ಲಿ ಟ್ರಾಫಿಕ್ ನಿಂದ ತಪ್ಪಿಸಿಕೊಳ್ಳಲು ಮೆಟ್ರೋ ಬೆಸ್ಟ್ ಆಪ್ಷನ್ ಎಂಬ ಕಾರಣಕ್ಕಾಗಿ ದಿನದಿಂದ ದಿನಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತದೆ. ಈ ಹಿನ್ನಲೆಯಲ್ಲಿ ಮೆಟ್ರೋ (Metro) ಮಾರ್ಗ ಹೆಚ್ಚಿಸುವ ಯೋಜನೆ ಭರದಿಂದ ಸಾಗಿದೆ, ಈ…

ಡಾ.ರಾಜ್‌ ಅಪಹರಣ ಪ್ರಕರಣ: 25 ವರ್ಷಗಳ ಬಳಿಕ 9 ಆರೋಪಿಗಳನ್ನು ಖುಲಾಸೆ ಮಾಡಿದ ಕೋರ್ಟ್‌

ಡಾ.ರಾಜ್‌ಕುಮಾರ್‌ರನ್ನು ಕಾಡುಗಳ್ಳ ವೀರಪ್ಪನ್‌ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ರಾಸ್‌ ಹೈಕೋರ್ಟ್‌ 9 ಮಂದಿಯನ್ನು ಆರೋಪ ಮುಕ್ತಗೊಳಿಸಿದೆ. ಬರೋಬ್ಬರಿ 25 ವರ್ಷಗಳ ಬಳಿಕ ಈಗ ಪ್ರಕರಣದಲ್ಲಿ ಸಿಲುಕಿರುವ ಆರೋಪಿಗಳು ಮುಕ್ತರಾಗಿದ್ದಾರೆ. ಬುಧವಾರ ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿದೆ. ಸೆಪ್ಟೆಂಬರ್‌ 25,20218…

ಕೇರಳ ಚುನಾವಣೆಗೆ ಬಿಜೆಪಿ ತಯಾರಿ: ಮಂಜೇಶ್ವರಕ್ಕೆ ಭರತ್ ಶೆಟ್ಟಿ, ಕಾಸರಗೋಡು ಹರೀಶ್ ಪೂಂಜಾ, ವೈಪಿನ್‌ಗೆ ಪ್ರಸನ್ನ ದರ್ಬೆ ಪ್ರಭಾರಿಗಳಾಗಿ ನೇಮಕ

ಪಕ್ಷದ ಹೊಸ ನೇಮಕಗಳು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರ ಪ್ರಭಾರಿಯಾಗಿ ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ, ಕಾಸರಗೋಡು ಹರೀಶ್ ಪೂಂಜಾ, ಎರ್ನಾಕುಲಮ್ ಜಿಲ್ಲೆಯ ವೈಪಿನ್ ಕ್ಷೇತ್ರಕ್ಕೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಮಾಜಿ ಟ್ರಸ್ಟಿ. ಜಿಲ್ಲಾ ಬಿಜೆಪಿ…

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಚುನಾವಣೆಯಲ್ಲಿ 13 ಮಂದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ

ನೆರಿಯ: ಫೆಬ್ರವರಿ 22ರಂದು ನಿಗದಿಯಾಗಿದ್ದ ಸಾಮಾನ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ ಮಹಿಳಾ ಮೀಸಲು ಸ್ಥಾನ ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನದಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷ ಅವಧಿಯ…

ನರ್ಸ್‌ ನಿರ್ಲಕ್ಷ್ಯ; 6 ತಿಂಗಳ ಮಗುವಿನ ಕೈ ಬೆರಳು ಕಟ್‌

ಬೆಂಗಳೂರು: ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗುವಿನ ಬೆರಳನ್ನೇ ನರ್ಸ್‌ ಕತ್ತರಿಸಿರುವ ಘಟನೆ ಬೆಂಗಳೂರಿನ ಇಂದಿರಾ ನಗರದಲ್ಲಿ ನಡೆದಿದೆ. ಮಗುವಿಗೆ ಜ್ವರ ಮತ್ತು ಕಫ ಇದ್ದು, ಚಿನ್ಮಯ್‌ ಮಿಷನ್‌ ಆಸ್ಪತ್ರೆಗೆ ಮಗುವನ್ನು ಫೆ.19 ರಂದು ಪೋಷಕರು…

ರಾಮಾನುಜನ್ ಗಣಿತ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ವಿದ್ಯಾಮಾತಾ ಅಕಾಡೆಮಿ

ಪ್ರತಿಷ್ಠಿತ “ರಾಮಾನುಜನ್ ನ್ಯಾಷನಲ್ ಮಾಥ್ಸ್ ಚಾಲೆಂಜ್” ನಲ್ಲಿ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿಗಳು ಭಾಗವಹಿಸಿ ಭರ್ಜರಿ ಯಶಸ್ಸು ಗಳಿಸಿದ್ದು ವಿದ್ಯಾಮಾತಾದ ನಿರಂತರ ತರಬೇತಿ ಮತ್ತು ಮಾರ್ಗದರ್ಶನದ ಫಲವಾಗಿ ಅತ್ಯುತ್ತಮ ಫಲಿತಾಂಶ ಲಭಿಸಿದೆ. ರಾಷ್ಟ್ರಮಟ್ಟದಲ್ಲಿ…