ಭಾನುವಾರ, 8 ನವೆಂಬರ್ 2026

News

ಚಿಕ್ಕಮಗಳೂರು: ಕಾಡಾನೆಗಳ ಆತಂಕ: 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಕಾಡಾನೆ ಆತಂಕ ಹೆಚ್ಚಿದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಆಡಳಿತವು ಕೈಗೊಂಡಿದೆ. ಒಟ್ಟು 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸಂಜೆ 4 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ನಿಯಂತ್ರಿಸಲಾಗಿದೆ. ಈ ಕುರಿತು ತಹಶೀಲ್ದಾರ್‌ ಆದೇಶ ಹೊರಡಿಸಿದ್ದು,…

Tamilunadu : AIADMK ಉಚ್ಚಾಟಿತ ನಾಯಕಿ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ!!

Tamilunadu : ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ಅವರು ಮಂಗಳವಾರ ರಾಮನಾಥಪುರಂನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿ, ಅದರ ಧ್ವಜವನ್ನು ಅನಾವರಣಗೊಳಿಸಿದ್ದಾರೆ. ಯಸ್, ಎಐಎಡಿಎಂಕೆ ಉಚ್ಚಾಟಿತ ನಾಯಕಿ…

5 OTT ಪ್ಲಾಟ್‌ಫಾರ್ಮ್‌ಗಳನ್ನು ನಿಷೇಧಿಸಿದ ಕೇಂದ್ರ

ಅಸ್ತಿತ್ವದಲ್ಲಿರುವ ಡಿಜಿಟಲ್ ವಿಷಯ ನಿಯಮಗಳನ್ನು ಉಲ್ಲಂಘಿಸಿ ಸ್ಪಷ್ಟ ಮತ್ತು ಅಶ್ಲೀಲ ವಿಷಯವನ್ನು ಸ್ಟ್ರೀಮ್ ಮಾಡಿದ್ದಕ್ಕಾಗಿ ಭಾರತ ಸರ್ಕಾರವು ಐದು ಓವರ್-ದಿ-ಟಾಪ್ (OTT) ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಿದೆ. ಈ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ವಿಷಯದ ವಿವರವಾದ ಪರಿಶೀಲನೆಯ ನಂತರ ಮಾಹಿತಿ ಮತ್ತು ಪ್ರಸಾರ…

ಆಸ್ತಿ ಖಾತಾ ಬದಲು ಈಗ ಸ್ವಯಂಚಾಲಿತ!

ಬೆಂಗಳೂರು: ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ ಅಥವಾ ಆಸ್ತಿ ನೋಂದಣಿಯಾದ ಏಳು ದಿನಗಳ ನೋಟಿಸ್‌ ಅವಧಿಯಲ್ಲಿ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದರೆ ಸ್ವಯಂಚಾಲಿತವಾಗಿ ಖಾತೆ ಬದಲಾವಣೆ ಆಗುವ ಸ್ವಯಂಚಾಲಿತ ಮ್ಯುಟೇಷನ್‌ ವ್ಯವಸ್ಥೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಕಾಸಸೌಧದಲ್ಲಿ ಮಂಗಳವಾರ…

ಈಶ್ವರ ದೇವಸ್ಥಾನದ ಗಂಟೆ-ಜಾಗಂಟೆಯಿಂದ ಕಿರಿಕಿರಿ: ಅನ್ಯಕೋಮಿನ ವ್ಯಕ್ತಿಯಿಂದ ಆಕ್ಷೇಪ

ಚಿಕ್ಕಮಗಳೂರು ನಗರದ ಹಳೆ ಉಪ್ಪಳ್ಳಿಯ ಈಶ್ವರ ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ಸುಮಾರು 6.30 ರಿಂದ 7 ಗಂಟೆಯವರೆಗೆ ಸುಪ್ರಭಾತ ಹಾಗೂ ಜಾಗಂಟೆ ಮೊಳಗಿಸಲಾಗುತ್ತಿದ್ದು, ಬೆಳಿಗ್ಗೆ 15 ನಿಮಿಷ ಮತ್ತು ಸಂಜೆ 15 ನಿಮಿಷ ಜಾಗಂಟೆ ಹಾಕುವ ಕಾರಣ ಈ…

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

ವೇಣೂರು : ವೇಣೂರು ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ. 24 ರಂದು ನೂತನ ಬಸ್ ನಿಲ್ದಾಣದ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ…

ಬಂಟ್ವಾಳ: ಹೃದಯಾಘಾತದಿಂದ 24 ರ ಹರೆಯದ ಯುವಕ ಸಾವು!

ಬಂಟ್ವಾಳ: ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಎದೆ ನೋವು ಕಾಣಿಸಿಕೊಂಡಿದ್ದು ಯುವಕನೋರ್ವ ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ. ಮೃತ ಯುವಕನನ್ನು ಪ್ರಶಾಂತ್‌ ಆಚಾರ್ಯ (24) ಎಂದು ಗುರುತಿಸಲಾಗಿದೆ. ಕುಕ್ಕಿಪಾಡಿ ಗ್ರಾಮದ ಮಾಡಮೆ ನಿವಾಸಿ ಶ್ರೀರಾಮ ಆಚಾರ್ಯ…

Renukaswamy Case: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಪೊಲೀಸ್ ತನಿಖೆಯೇ ಸುಳ್ಳು ?

Renukaswamy Case: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಕ್ಕೊಳಗಾಗಿರುವ ಮೂರನೇ ಆರೋಪಿ ಪುಟ್ಟಸ್ವಾಮಿ ಅಲಿಯಾಸ್‌ ಪವನ್‌ ಸೇರಿ ಇತರೆ ಆರೋಪಿಗಳಿಂದ ಮೊಬೈಲ್‌ಗ‌ಳನ್ನು ವಶಪಡಿಸಿಕೊಂಡಿರುವ ಸ್ಥಳದ ಬಗ್ಗೆ ಪೊಲೀಸರು ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರೇಣುಕಾಸ್ವಾಮಿ…

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿದ್ಯಾರ್ಥಿ ವೇತನ ವೃದ್ಧಾಪ್ಯ ಪಿಂಚಣಿ, ಮರಣ ಮತ್ತು ಇತರ ಸಹಾಯಧನಗಳ ಪಾವತಿ ಆಗದ ದೂರಿನ ಕುರಿತು ಕಾರ್ಮಿಕರ ಕುಂದು ಕೊರತೆ ಸಭೆಯನ್ನು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ…