Browsing Category

News

ಕೆಪಿಸಿಎಲ್‌ ಎಂಜಿನಿಯರ್‌ ಹುದ್ದೆಗಳ ನೇಮಕಾತಿಗೆ ಡಿ.27,28 ರಂದು ಮರುಪರೀಕ್ಷೆ

ಕರ್ನಾಟಕ ವಿದ್ಯುತ್‌ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಸೇರಿ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂಕೋರ್ಟ್‌ ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಹೊಸದಾಗಿ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಿ (ಕೆಇಎ) ಪ್ರಕಟ

ಮಿದುಳು ತಿನ್ನುವ ಅಮೀಬಾ: ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ

ಮಂಗಳೂರು: ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾದಿಂದ ಬರುವ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆಗೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ

ಕೆಂಪು ಕೋಟೆ ಟು ಕಾಶ್ಮೀರದ ಕಾಡು ತನಕ ನುಗ್ಗಿ ಹೊಡೆದಿದ್ದೇವೆ; ಇಲ್ಲಿತನಕ ಶವ ಎಣಿಕೆ ಮಾಡಕ್ಕೂ ಆಗಿಲ್ಲ: ಪಾಕಿಸ್ತಾನ

ಇಸ್ಲಾಮಾಬಾದ್: ಭಯೋತ್ಪಾದನೆಗೆ ಪಾಕಿಸ್ತಾನ ನೆರವು ನೀಡುತ್ತಿದೆ ಎಂಬುದಕ್ಕೆ ಮತ್ತೊಂದು ದೊಡ್ಡ ಸಾಕ್ಷಿ ಸಿಕ್ಕಿದೆ. ನಮ್ಮ ಭಯೋತ್ಪಾದಕ ಗುಂಪುಗಳು ಕೆಂಪು ಕೋಟೆಯಿಂದ ಕಾಶ್ಮೀರದ ಅರಣ್ಯದವರೆಗೂ ನುಗ್ಗಿ ಭಾರತವನ್ನು ಹೊಡೆದಿವೆ ಎಂದು ಪಾಕಿಸ್ತಾನದ ರಾಜಕಾರಣಿ ಚೌಧರಿ ಅನ್ವರುಲ್ ಹಕ್ ಹೇಳಿದ್ದಾರೆ.

ಕಾಸರಗೋಡು: ಪಡಿತರ ಚೀಟಿಯಲ್ಲಿ ಕನ್ನಡ ಮುದ್ರಣ; ಕೇರಳ ಆದೇಶ

Mangaluru: ಗಡಿನಾಡು ಕಾಸರಗೋಡಿನಲ್ಲಿ ಪಡಿತರ ಚೀಟಿಯಲ್ಲಿ ಕನ್ನಡ ಭಾಷೆ ಅಳವಡಿಕೆ ಮಾಡಲು ಕ್ರಮ ಕೈಗೊಳ್ಳುವಂತೆ ಕೇರಳ ಸರಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ಅವರು ಇಲಾಖಾ ಆಯುಕ್ತರಿಗೆ ಸೂಚನೆ ನೀಡಿರುವ ಕುರಿತು ವರದಿಯಾಗಿದೆ. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ

ಬಿಹಾರ: ಕನಿಷ್ಠ, ಗರಿಷ್ಠ ಮತದಾರ ಹೆಸರು ಕೈಬಿಟ್ಟ ಕ್ಷೇತ್ರಗಳಲ್ಲಿ ಕೂಡಾ ಬಿಜೆಪಿ ಜಯ

ಹೊಸದಿಲ್ಲಿ: ಬಿಹಾರದಲ್ಲಿ ನಡೆದ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಮೂಲಕ ಅತೀ ಹೆಚ್ಚು ಮತ್ತು ಅತೀ ಕಡಿಮೆ ಮತದಾರರ ಹೆಸರು ಕೈ ಬಿಡಲಾದ ವಿಧಾನಸಭೆ ಕ್ಷೇತ್ರಗಳಲ್ಲಿ ಕೂಡಾ ಬಿಜೆಪಿ ಗೆಲುವು ಸಾಧಿಸಿದೆ. ಚುನಾವಣಾ ಆಯೋಗದ ಡಾಟಾ ಪ್ರಕಾರ ಗೋಪಾಲ್‌ಗಂಜ್ ಕ್ಷೇತ್ರದಲ್ಲಿ

ಕಂಬಳ ಅಬಾಧಿತ: ಕರಾವಳಿ ಬಿಟ್ಟು ಬೇರೆಡೆ ಬೇಡ ಎಂದಿದ್ದ ಪೆಟಾ, ನಿರ್ಬಂಧಕ್ಕೆ ಹೈಕೋರ್ಟ್ ನಕಾರ

ಬೆಂಗಳೂರು: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತು ಪಡಿಸಿ ರಾಜ್ಯದ ಬೇರೆ ಸ್ಥಳಗಳಲ್ಲಿ ಕಂಬಳ ಆಯೋಜಿಸದಂತೆ ರಾಜ್ಯ ಸರಕಾರವನ್ನು ನಿರ್ಬಂಧಿಸಲು ಹೈಕೋರ್ಟ್ ನಿರಾಕರಿಸಿದೆ. ಕಂಬಳ.ಅಬಾಧಿತವಾಗಿ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದ.ಕ. ಮತ್ತು ಉಡುಪಿ ಜಿಲ್ಲೆ ಹೊರತುಪಡಿಸಿ

ಆಧಾ‌ರ್ ಕಾರ್ಡ್‌ನಲ್ಲಿ ಇನ್ಮುಂದೆ ಜನ್ಮದಿನಾಂಕ, ವಿಳಾಸ, ವೈಯಕ್ತಿಕ ವಿವರ ಇರಲ್ಲ!

ಹೊಸದಿಲ್ಲಿ: ವಿಳಾಸ, ಜನ್ಮ ದಿನಾಂಕದಂತಹ ವೈಯಕ್ತಿಕ ವಿವರ ಬಿಟ್ಟು ವ್ಯಕ್ತಿ ಭಾವಚಿತ್ರ, ಕ್ಯುಆರ್ ಕೋಡ್ ಮಾತ್ರ ಒಳಗೊಂಡ ಆಧಾರ್ ಕಾರ್ಡ್ ಪರಿಚಯಿಸಲು ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಯೋಜಿಸುತ್ತಿದೆ. ಆಧಾರ್ ದುರುಪಯೋಗ ತಡೆಯಲು, ದೃಢೀಕರಣ ಸುಗಮಗೊಳಿಸಿ ಗೌಪ್ಯತೆ ಹೆಚ್ಚಿಸುವುದು

ಉಗ್ರ ಸಂಘಟನೆ ಸೇರಲು ಹೆತ್ತಮ್ಮ ತಂದೆ ಒತ್ತಾಯ: ಪೊಲೀಸರಿಗೆ ಕರೆ ಮಾಡಿದ ಮಗ

ತಿರುವನಂತಪುರಂ: ಹೆತ್ತ ತಾಯಿ ಮತ್ತು ಮಲತಂದೆ ತಮ್ಮ 16 ವರ್ಷದ ಮಗನಿಗೆ ಉಗ್ರ ಸಂಘಟನೆಗೆ ಸೇರುವಂತೆ ಒತ್ತಡ ಹಾಕುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 16 ವರ್ಷದ ಬಾಲಕ ಪೊಲೀಸರಿಗೆ ಕರೆ ಮಾಡಿ ಈ ವಿಚಾರವನ್ನು ತಿಳಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.ನನ್ನ ತಾಯಿ ಮತ್ತು