ಮಂಗಳವಾರ, 27 ಅಕ್ಟೋಬರ್ 2026
Trending

News

ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ವಂದೇ ಮಾತರಂ ಸಾಮೂಹಿಕ ಗಾಯನ

ಪುತ್ತೂರು: ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ವಿದ್ಯಾಭಾರತಿ, ಕರ್ನಾಟಕ ಇದರ ವತಿಯಿಂದ ವಂದೇ ಮಾತರಂ ರಾಷ್ಟ್ರೀಯ ಗೀತೆಯ 150ನೇ ವರ್ಷಾಚರಣೆಯ ಅಂಗವಾಗಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ‘ನಮಾಮಿ ಭಾರತಂ’ ಕಾರ್ಯಕ್ರಮವನ್ನು…

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ

ಪುತ್ತೂರು: ಜೈ ಗೋಪಾಲ ಗರೋಡಿಯ ರಾಷ್ಟೋತ್ಮಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯ 44 ಕೆ.ಜಿ ವಿಭಾಗದಲ್ಲಿ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ

ಪುತ್ತೂರ: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಪರ್ಲಡ್ಕದ ಫಾ. ಪತ್ರಾವೋ ಡಿ-ಅಡಿಕ್ಷನ್ ಸೆಂಟರ್ ಸಹಯೋಗದಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ…

ಅ.5: ಅಂಚೆ ಅದಾಲತ್

ಉಜಿರೆ: ಪುತ್ತೂರು ಅಂಚೆ ವಿಭಾಗದ ಅಂಚೆ ಅದಾಲತ್ ಅಕ್ಟೋಬರ್ 5 ರಂದು ಸೋಮವಾರ ಬೆಳಿಗ್ಯೆ ಹತ್ತು ಗಂಟೆಗೆ ಪುತ್ತೂರಿನಲ್ಲಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ ಎಂದು ಪುತ್ತೂರು ಅಂಚೆ ಅಧೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ,…

ವಿವೇಕಾನಂದ ಕಾಲೇಜಿನಲ್ಲಿ ಸರ್ಟಿಫಿಕೇಷನ್ ಕುರಿತಾದ ಮಾಹಿತಿ ಕಾರ್ಯಾಗಾರ

ಪುತ್ತೂರು: ಕಾರ್ಪೋರೇಟ್ ಕ್ಷೇತ್ರದಲ್ಲಿ ನಾವು ಆಸಕ್ತಿಯಿಂದ ತೊಡಗಿಸಿಕೊಂಡಾಗ ಒಳ್ಳೆಯ ಭವಿಷ್ಯವಿದೆ. ಇಲ್ಲಿ ಸದಾ ಬದಲಾಗುವ ಕಾರ್ಯತಂತ್ರಗಳ ಬಗ್ಗೆ ನಾವು ಜಾಗೃತರಾಗುತ್ತಾ ಅವುಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ವಿದ್ಯಾರ್ಥಿಗಳು ತಮ್ಮ ಪಠ್ಯ ವಿಷಯಗಳ ಕಲಿಕೆಯೊಂದಿಗೆ ಅದಕ್ಕೆ ಹೊರತಾದ ಅನೇಕ ಕೌಶಲ್ಯಗಳನ್ನು ಕಲಿಯುವುದು…

ಪುತ್ತೂರು ಅಕ್ಷಯ ಕಾಲೇಜಿನ ‘ಮಾನವ ಹಕ್ಕುಗಳ ಕ್ಲಬ್’ ನಿಂದ ಗ್ರಾಹಕ ಹಕ್ಕುಗಳ ರಕ್ಷಣೆ ವಿಶೇಷ ಉಪನ್ಯಾಸ

ಪುತ್ತೂರು: ಅಕ್ಷಯ ಕಾಲೇಜಿನ ‘ಮಾನವ ಹಕ್ಕುಗಳ ಕ್ಲಬ್’, ಐ ಕ್ಯೂಎ ಸಿ ಸಹಯೋಗದಲ್ಲಿ ಗ್ರಾಹಕ ಹಕ್ಕುಗಳ ರಕ್ಷಣೆ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿತು. ಮುಖ್ಯ ಅತಿಥಿ ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಶ್ರೀ…

ವಿವೇಕಾನಂದ ಕಾಲೇಜಿನಲ್ಲಿ ಪ್ರತಿಭೋತ್ಸವ

ಪುತ್ತೂರು: ವಿದ್ಯಾರ್ಥಿಗಳಿಗೆ ನಮ್ಮ ರಾಷ್ಟ್ರೀಯ ಪರಂಪರೆ ಹಾಗೂ ಉನ್ನತ ಜೀವನ ಮೌಲ್ಯಗಳನ್ನು ಧಾರೆ ಎರೆಯುವುದೇ ಪ್ರತಿಭೋತ್ಸವದ ಮೂಲ ಉದ್ದೇಶ. ಇಲ್ಲಿ ಗೆಲುವು-ಸೋಲಿಗಿಂತಲೂ ಸೃಜನಶೀಲತೆಯನ್ನು ಅನಾವರಣಗೊಳಿಸುವುದೇ ನಿಜವಾದ ಯಶಸ್ಸು. ಕೇವಲ ವೈಯಕ್ತಿಕ ಪ್ರದರ್ಶನಕ್ಕಷ್ಟೇ ಅಲ್ಲದೆ, ಸಾಂಘಿಕ ಭಾವನೆಯಿಂದ ಆಲೋಚಿಸಲು ಹಾಗೂ…

ಬೆಳ್ತಂಗಡಿ ಬಸದಿಯಲ್ಲಿ ತೆನೆ ಹಬ್ಬ

ಉಜಿರೆ: ಹೊಸದಾಗಿ ಬೆಳೆದ ಭತ್ತದ ಕದಿರುಗಳನ್ನು (ತೆನೆ) ಗದ್ದೆಯಿಂದ ತಂದು ದೇವರಿಗೆ ಮತ್ತು ಪ್ರಕೃತಿಗೆ ಅರ್ಪಿಸುವ ಮೂಲಕ ಭೂ ತಾಯಿಗೆ ಕೃತಜ್ಞತೆ ಅರ್ಪಿಸುವುದೇ ತೆನೆ ಹಬ್ಬದ ಉದ್ದೇಶವಾಗಿದೆ. ಹೊಸ ತೆನೆಯನ್ನು ಧಾನ್ಯಲಕ್ಷ್ಮೀ ಎಂದು ಗೌರವಿಸಲಾಗುತ್ತದೆ. ತೆನೆಗಳನ್ನು ಪವಿತ್ರ ಜಲದಿಂದ…

ಸಂತ ಫಿಲೋಮಿನಾ ಕಾಲೇಜು: ಎನ್‌ಎಸ್‌ಎಸ್ ದಿನಾಚರಣೆ, ವಾರ್ಷಿಕ ‘ಫಿಲೋ ಸೇವಾಮೃತ–2026

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಸಂಯೋಜಿತ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಎನ್‌ಎಸ್‌ಎಸ್ ದಿನಾಚರಣೆ ಹಾಗೂ ವಾರ್ಷಿಕ ‘ಫಿಲೋ ಸೇವಾಮೃತ–2026’ ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್…

ಸಂತ ಫಿಲೋಮಿನಾ ಕಾಲೇಜು: ಅಣಬೆ ಕೃಷಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಸಸ್ಯಶಾಸ್ತ್ರ ವಿಭಾಗ ಹಾಗೂ ಇಕೋ ಕ್ಲಬ್‌ನ ವತಿಯಿಂದ ಅಣಬೆ ಕೃಷಿ ತಂತ್ರಜ್ಞಾನ ಕುರಿತ ಪ್ರಾಯೋಗಿಕ ಕಾರ್ಯಾಗಾರವು ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ಸೆ.24ರಂದು ನಡೆಯಿತು. ವಿದ್ಯಾರ್ಥಿಗಳಲ್ಲಿ ಅಣಬೆ ಕೃಷಿಯ ಕುರಿತು…