ಭಾನುವಾರ, 8 ನವೆಂಬರ್ 2026

News

ಮಂಗಳೂರು: ಲುಡೊ ಕಾಯಿ ನುಂಗಿ ಉಸಿರುಗಟ್ಟಿ ಬಾಲಕಿ ಸಾವು

ಮಂಗಳೂರು: ತನ್ನ ಸಹೋದರ ಸಹೋದರಿಯೊಂದಿಗೆ ಲೂಡೊ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಬಾಲಕಿ ಆಟದಲ್ಲಿ ಬಳಸುವ ಶಂಕು ಆಕಾರದ ಪ್ಲಾಸ್ಟಿಕ್‌ ಕಾಯ್ನ್‌ ಅನ್ನು ನುಂಗಿ ಉಸಿರುಗಟ್ಟಿ ಸಾವಿಗೀಡಾಗಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ಶನಿವಾರ ನಡೆದಿದೆ. ಮೂಲತಃ ಕಾಸರಗೋಡು…

ಮದುವೆಯಾಗಲು ಲವ್ವರ್‌ನನ್ನು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ: ಯುವತಿ ಎಸ್ಕೇಪ್‌

ಹಾವೇರಿ: ಪ್ರೀತಿಸಿದ ಹುಡುಗಿಯನ್ನು ಮನೆಯಿಂದ ಎಸ್ಕೇಪ್‌ ಮಾಡಿ ಮದುವೆಯಾಗಲು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಅಪಘಾತ ನಡೆದಿದ್ದು, ಯುವಕ ಭೀಕರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಇರ್ಫಾನ್‌ ಸೇರಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತವಾಗುತ್ತಿದ್ದಂತೆ ಸ್ಥಳದಿಂದ…

ವಿಚಾರಣೆ ಮುಗಿಸಿ ಹೊರ ಬಂದು ಡಾ.ಶಾಲಿನಿ ರಜನೀಶ್‌ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಬಂಧನ ಮಾಡಿದ್ದು, ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ವಿರುದ್ಧದ ಆರೋಪಗಳಿಗೆ ಅವರು ಕ್ಷಮೆ ಕೇಳಿದ್ದಾರೆ. ಶನಿವಾರ ಸ್ನೇಹಮಯಿ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದು, “ಬೆಂಗಳೂರಿನ ಸೈಬರ್‌…

11 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ, ಲೋಕಾ ಬಲೆಗೆ

ಗದಗ: ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. 11 ಲಕ್ಷ ರೂ ಲಂಚ ಬೇಡಿಕೆ ಇಡಲಾಗಿದ್ದು, ಮುಂಗಡವಾಗಿ 5 ಲಕ್ಷ ರೂ ಕಮಿಷನ್ ಪಡೆಯುವಾಗ…

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು: ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದು ಮಾಡುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. ಡಿ.ರೂಪ ಸಲ್ಲಿಸಿದ್ದ ಮಾನನಷ್ಟ ಕೇಸ್‌ ವಿಚಾರಣೆ ನಡೆಯಲಿದೆ ಎಂದು ಹೈಕೋರ್ಟ್‌…

AI ಶೃಂಗಸಭೆಯಲ್ಲಿ ಕಾಂಗ್ರೆಸ್‌ನ ಶರ್ಟ್‌ರಹಿತ ಪ್ರತಿಭಟನೆ ನೇಪಾಳದ Gen Z ಚಳುವಳಿಯಿಂದ ಪ್ರೇರಿತ

ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶರ್ಟ್ ಧರಿಸದೆ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಸದಸ್ಯರು ನೇಪಾಳದ ಸರ್ಕಾರವನ್ನು ಉರುಳಿಸಿದ ಹಿಂಸಾತ್ಮಕ ಜನರಲ್ ಝಡ್ ಚಳುವಳಿಯಿಂದ ಪ್ರೇರಿತರಾಗಿದ್ದಾರೆ ಎಂದು ದೆಹಲಿ ಪೊಲೀಸರು…

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ರಾಜ್ಯದಲ್ಲೇ ಅಮೋಘ ಸಾಧನೆ

ರಾಷ್ಟ್ರ ಮಟ್ಟದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾಗಿರುವ ಐಐಟಿ, ಎನ್ ಐಐಟಿ, ಐಐಐಟಿ ಪ್ರವೇಶಾತಿಗಾಗಿ ನಡೆಯುವ ಜೆಇಇ ಮೈನ್ಸ್ ಫೇಸ್ ಒನ್ ಫಲಿತಾಂಶದಲ್ಲೂ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ. ರಾಜ್ಯ ಮಟ್ಟದಲ್ಲಿ…

ಶಾಲೇಲಿ ಬ್ಲೇಡಿನಿಂದ ಕೈ ಕೊಯ್ದುಕೊಂಡ 35 ವಿದ್ಯಾರ್ಥಿಗಳು!

35 ಮಕ್ಕಳು ಬ್ಲೇಡ್‌ ಬಳಸಿ ತಮ್ಮ ಕೈಯನ್ನು ತಾವೇ ಕೊಯ್ದುಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. 6ರಿಂದ 8 ನೇ ತರಗತಿ ಮಕ್ಕಳು ಒಬ್ಬರನ್ನೊಬ್ಬರು ನೋಡಿಕೊಂಡು ಒಂದು ತಿಂಗಳಿನಿಂದ ಹೀಗೆ ಮಾಡುತ್ತಿದ್ದು, ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಛತ್ತೀಸ್‌ಗಢದ…

ಪುತ್ತೂರು: ಕೋವಿ ಠೇವಣಾತಿ ಕೇಂದ್ರದಲ್ಲಿ ದಿಢೀರ್‌ ಪರಿಶೀಲನೆ; 1500 ಕ್ಕೂ ಅಧಿಕ ಬಂದೂಕು ಪತ್ತೆ!

ಪುತ್ತೂರು: ಹೈಕೋರ್ಟ್‌ ನಿರ್ದೇಶನದ ಮೇರೆಗೆ ನಗರದ ಕೋವಿ (ಬಂದೂಕು) ಠೇವಣಾತಿ ಕೇಂದ್ರದಲ್ಲಿ ಶುಕ್ರವಾರ ಉಪವಿಭಾಗಾಧಿಕಾರಿ (ಎಸಿ) ಸ್ಟೆಲ್ಲಾ ವರ್ಗೀಸ್‌ ಅವರ ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದ್ದು, 1500 ಕ್ಕೂ ಅಧಿಕ ಕೋವಿಗಳು ಪತ್ತೆಯಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌…

ಕಾರು-ಲಾರಿ ಮುಖಾಮುಖಿ ಡಿಕ್ಕಿ: 7 ಜನ ಸ್ಥಳದಲ್ಲಿಯೇ ಸಾವು

ಸರಕು ಸಾಗಣೆ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದ್ದು, ಈ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಗುಜರಾತ್‌ನ ವಲ್ಸಾದ್‌ ಜಿಲ್ಲೆಯ ಕಪ್ರಡಾ ತಾಲ್ಲೂಕಿನಲ್ಲಿ ಈ ಅಪಘಾತ ನಡೆದಿದೆ. ಪೊಲೀಸರು ಮತ್ತು ಜಿಲ್ಲಾಡಳಿತೆ ಅಧಿಕಾರಿಗಳು…