Browsing Category

News

Smile Please | ಮುಖದ ಮೇಲೊಂದು ಸಣ್ಣ ನಗುವಿರಲಿ….

ಭಾರತದ ಕೋರೋನಾ ಅಪ್ಡೇಟ್ಸ್ ಸೊಂಕಿತರು : 8446ಮರಣ : 288ಗುಣಮುಖ : 969 ನಾವು ಎಷ್ಟೇ ನೋವಿನಲ್ಲಿದ್ದರೂ, ನಮ್ಮ ನೋವು ಇನ್ನೊಬ್ಬರಿಗೆ ಗೊತ್ತಾಗಬಾರದು ಎಂಬುದು ಹೆಚ್ಚಿನವರ ಅಭಿಪ್ರಾಯ. ಅದು ಒಳ್ಳೆಯ ವಿಚಾರವೇ. ತನ್ನ ನೋವನ್ನು ಇನ್ನೊಬ್ಬರಿಗೆ ತೋಪ೯ಡಿಸದಿರಲು ಕೆಲವರು ಸಂಕಟ

ಬೈಕು ಕದ್ದದ್ದು ಕಳ್ಳ. ಕಳ್ಳನ ಜತೆ ಪೊಲೀಸರು ಹಾಗೂ ನ್ಯಾಯಾಧೀಶರಿಗೆ ಕೂಡಾ ಶಿಕ್ಷೆ !

ಕೊರೊನಾ ಅಪ್ಡೇಟ್ಸ್ (ಭಾರತ) ಸೊಂಕಿತರು : 8446ನಿಧನ : 288ಗುಣಮುಖ : 969 ಕಳ್ಳತನದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು ಹಿಡಿದಿದ್ದರು. ವಾಹನ ಕಳ್ಳತನ ಮಾಡುವ 24 ವರ್ಷದ ವ್ಯಕ್ತಿಯನ್ನು ಗಸ್ತು ಸಮಯದಲ್ಲಿ ಪೊಲೀಸರು ಕದ್ದ ಬೈಕ್‌ ನ ಸಮೇತ ಅರೆಸ್ಟ್ ಮಾಡಿದ್ದರು.

ಕಾಡಾನೆ ದಾಳಿಗೆ ಓರ್ವ ಬಲಿ, ಮತ್ತೊಬ್ಬರಿಗೆ ಗಾಯ

ಕುಶಾಲನಗರ : ಕಾಡಾನೆ ದಾಳಿಗೆ ಸಿಲುಕಿ ಒಬ್ಬರು ಮೃತಪಟ್ಟ ಹಾಗೂ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ನಂಜರಾಯಪಟ್ಟಣ ಸಮೀಪದ ಕಬ್ಬಿನ ಗದ್ದೆ ಗ್ರಾಮದ ಚನ್ನಪ್ಪ ಎಂಬವರ ಪುತ್ರ ಎಂ.ಸಿ.ಲೋಕೇಶ್ (35) ಮೃತ ದುರ್ದೈವಿ ಮತ್ತು ಅದೇ ಗ್ರಾಮದ ಮುತ್ತ (65) ಎಂಬವರು ಗಂಭೀರವಾಗಿ

ದಕ್ಷಿಣಕನ್ನಡ ಕೋರೋನಾ ಹೋರಾಟ | ವೀಕೆಂಡ್ ಸಮ್ಮರಿ ರಿಪೋರ್ಟ್

ದ.ಕ ಜಿಲ್ಲೆಯಲ್ಲಿ ಶನಿವಾರ ದೊರೆತ ಎಲ್ಲಾ 46 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಮಂಗಳೂರು : ಕೊರೋನಾ ವ್ಯಾಧಿಯ ದ.ಕ ಸಂಘಟಿತ ಹೋರಾಟ ನಡೆಸುತ್ತಿದೆ. ಜಿಲ್ಲೆಯಲ್ಲಿ ಶನಿವಾರ ದೊರೆತ 46 ಮಂದಿಯ ಗಂಟಲ ದ್ರವದ ಮಾದರಿಯ ಪರೀಕ್ಷಾ ವರದಿಯಲ್ಲಿ ಎಲ್ಲವೂ ನೆಗೆಟಿವ್ ಆಗಿದೆ ಎಂದು ದ.ಕ. ಜಿಲ್ಲಾಧಿಕಾರಿ

ಮಂಗಳೂರು | ಆಶಾ ಕಾರ್ಯಕರ್ತೆಗೆ ಹಲ್ಲೆ | ಇಬ್ಬರ ಬಂಧನ

ಮತ್ತೆ ಮನುಷ್ಯತ್ವವನ್ನು ಪ್ರಶ್ನಿಸುವ ಕೆಲಸವನ್ನು ಇಬ್ಬರು ಮಾಡಿದ್ದಾರೆ. ಮಂಗಳೂರು ತಾಲೂಕಿನ ಮಲ್ಲೂರಿನ ಬಳಿ ಅಮಾಯಕ ಆಶಾ ಕಾರ್ಯಕರ್ತೆ ವಸಂತಿ ಎಂಬವರ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಮಾಯಿಲ್ (42 ) ಅಶ್ರಫ್ (32 ) ಎಂಬ ಇಬ್ಬರನ್ನು ಪೊಲೀಸರು

ಸುಳ್ಯ | ಯಾದಗಿರಿ ಜಿಲ್ಲೆಯ ವಲಸಿಗರಿಗೆ ಸುಬ್ರಹ್ಮಣ್ಯದಲ್ಲಿ ಆಶ್ರಯ ಕಲ್ಪಿಸಿದ ತಾಲೂಕು ಆಡಳಿತ

ಯಾದಗಿರಿ ಜಿಲ್ಲೆಯ ವಲಸಿಗರಿಗೆ ಸುಬ್ರಹ್ಮಣ್ಯದಲ್ಲಿ ಆಶ್ರಯ ಕಲ್ಪಿಸಿದ ತಾಲೂಕು ಆಡಳಿತ ಹಲವು ದಿನಗಳಿಂದ ರಸ್ತೆಯಲ್ಲಿಯೇ ಟೆಂಟ್ ಹಾಕಿ ಜೀವನ ಸಾಗಿಸುತ್ತಿದ್ದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಒಟ್ಟು 13 ಮಂದಿ ನಿರಾಶ್ರಿತರನ್ನು ತಾಸಿಲ್ದಾರ್ ರವರ ನೇತೃತ್ವದಲ್ಲಿ ಸುಬ್ರಮಣ್ಯ

ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಮರವನ್ನೇ ಹತ್ತಿ ಕುಳಿತ ವಕೀಲ !

ಉತ್ತರ ಪ್ರದೇಶ : ಕೊರೋನಾವೈರಸ್ ಕಾರಣ ಲಾಕ್ ಡೌನ್ ಜಾರಿಯಲ್ಲಿದ್ದು, ಲಾಕ್ ಡೌನ್ ಸಂದರ್ಭ ಪರಿಣಾಮಕಾರಿಯಾಗಿ ಸಾಮಾಜಿಕ ಅಂತರ ಬೆಳೆಸಿಕೊಳ್ಳಲು ಈಗ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಉತ್ತರ ಪ್ರದೇಶದ ಹಪೂರ್ ಅಸೌರಾ ಗ್ರಾಮದ ವಕೀಲರೊಬ್ಬರು ಸಾಮಾಜಿಕ

ಎ.14 | ಬೆಳಿಗ್ಗೆ 10ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ| ಲಾಕ್‌ಡೌನ್ 2.0 ಪ್ರಮುಖ ವಿಚಾರ?

ನವ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ಬೆಳಿಗ್ಗೆ 10 ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಹೇರಿರುವ ಲಾಕ್‌ಡೌನ್ ಬಗ್ಗೆ ಯಾವ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನುವುದು ಕುತೂಹಲದ ಸಂಗತಿ. ವಿವಿಧ ರಾಜ್ಯಗಳ ಕೊರೋನಾ