ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ
ಕನ್ಯಾಡಿ (ಫೆ. 20): ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷರ ಶ್ರೀ ಬಿ ರವಿಚಂದ್ರನ್ , ಸೀನಿಯರ್ ಡಿಜಿಎಂ ಶ್ರೀ ಗುರುರಾಜ್ ಕುಲಕರ್ಣಿ, ಸೀನಿಯರ್ ಮ್ಯಾನೇಜರ್ ಶ್ರೀ ಗಣೇಶ್ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಶ್ರೀಹರಿಯವರು ಫೆಬ್ರವರಿ 20 ರಂದು…










