ಭಾನುವಾರ, 8 ನವೆಂಬರ್ 2026

News

ಭಾರತ-ಪಾಕ್‌ ಯುದ್ಧ ನಿಲ್ಲಿಸದಿದ್ದರೆ 200% ಸುಂಕ ಹಾಕ್ತೀನಿ ಎಂದಿದ್ದೆ: ಟ್ರಂಪ್

ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತ-ಪಾಕಿಸ್ತಾನ ಸಂಘರ್ಷದ ಸಂದರ್ಭದಲ್ಲಿ 11 ಜೆಟ್‌ಗಳನ್ನು ಹೊಡೆದುರುಳಿಸಲಾಯಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿಕೊಂಡಿದ್ದಾರೆ. ತಮ್ಮ ಶಾಂತಿ ಮಂಡಳಿಯಲ್ಲಿ ಮಾತನಾಡಿದ ಟ್ರಂಪ್, ಹಿಂದಿನ ಎಂಟು ಜೆಟ್‌ಗಳ ಸಂಖ್ಯೆಯನ್ನು 11…

ಕಾರವಾರ: ಕಾಂಡ್ಲಾ ಸಸಿಗಳ ನಡುವೆ ಸಿಲುಕಿದ್ದ 130 ಕೆಜಿ ಭಾರದ ಹಸಿರ ಕಡಲಾಮೆ ರಕ್ಷಣೆ

ಕಾರವಾರ: ಕೋಡಿಬಾಗದ ಸಂತೋಷಿಮಾತಾ ದೇವಸ್ಥಾನದ ಪಕ್ಕದ ಕಾಳಿ ನದಿಯಲ್ಲಿ ಕಾಂಡ್ಲಾ ಸಸಿಗಳ ನಡುವೆ ಸಿಲುಕಿದ್ದ ಸುಮಾರು 130 ಕೆಜಿ ತೂಕದ ಹಸಿರು ಕಡಲಾಮೆಯನ್ನು (ಗ್ರೀನ್‌ ಸೀ ಟರ್ಟಲ್‌) ಗುರುವಾರ ರಕ್ಷಣೆ ಮಾಡಲಾಯಿತು. ಮೀನುಗಾರರು ಕಡಲಾಮೆಯನ್ನು ಗುರುತಿಸಿ, ಕಡಲಜೀವಶಾಸ್ತ್ರ ಸ್ನಾತಕೋತ್ತರ…

ಚಿಕ್ಕಮಗಳೂರು: ಮುಸ್ಲಿಂ ಯುವತಿ ಜೊತೆ ಮಾತಾಡಿದ್ದಕ್ಕೆ ದಲಿತನ ಮೇಲೆ ಹಲ್ಲೆ

ಚಿಕ್ಕಮಗಳೂರು: ಮುಸ್ಲಿಂ ಯುವತಿ ಜೊತೆ ಮಾತನಾಡುತ್ತಿದ್ದ ಎನ್ನುವ ಕಾರಣಕ್ಕೆ ಜಗಳ ತೆಗೆದು, ದಲಿತ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಗುರುವಾರ ಚಿಕ್ಕಮಗಳೂರಲ್ಲಿ ನಡೆದಿದೆ. ಈ ಘಟನೆ ಸಂಬಂಧ ಮೂರು ಆರೋಪಿಗಳನ್ನು ಬಂಧನ ಮಾಡಲಾಗಿದೆ.…

Haveri: ದೇವರ ಮೇಲಿನ ಹಕ್ಕಿಗಾಗಿ 2 ಊರುಗಳ ಹೊಡೆದಾಟ- 10 ಮಂದಿಗೆ ಗಾಯ, ವಾಹನಗಳು ಪುಡಿಪುಡಿ

Haveri : ಆಸ್ತಿ, ಮನೆ ಅಥವಾ ಬೇರೆ ಯಾವುದಾದರೂ ಬೆಲೆ ಬಾಳುವ ವಸ್ತುಗಳಿಗಾಗಿ ಹೊಡೆದಾಡುವುದನ್ನು ನೋಡಿದ್ದೇವೆ. ಆದರೆ ಹಾವೇರಿ ಜಿಲ್ಲೆಯಲ್ಲಿ ದೇವಸ್ಥಾನದ ಮೇಲಿನ ಹಕ್ಕಿಗಾಗಿ ಎರಡು ಊರುಗಳು ಹೊಡೆದಾಡಿಕೊಂಡ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಿರೇ…

Shakti Yojanae: ಉಚಿತ ಪ್ರಯಾಣಕ್ಕೆ ಸ್ಮಾರ್ಟ್‌ ಕಾರ್ಡ್‌ ಕಡ್ಡಾಯ – ಎಲ್ಲಿ ಸಿಗತ್ತೆ ಈ ಕಾರ್ಡ್?

Shakti Yojanae: ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಉಚಿತ ಬಸ್ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಅತ್ಯುತ್ತಮ ರೀತಿಯಲ್ಲಿ ಉಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರವು ಆಧಾರ್ ಕಾರ್ಡ್ ತೋರಿಸಿ ಸಾರಿಗೆ ಬಸ್ ನಲ್ಲಿ ಮಹಿಳೆಯರು ಉಚಿತ ಪ್ರಯಾಣ…

ನೇತ್ರಾವತಿ ಸೇತುವೆ ಆವರಣ ಗೋಡೆಗೆ ಗುದ್ದಿದ ಮಿನಿ ಟೆಂಪೋ: ತಡೆಬೇಲಿಗೆ ಹಾನಿ

ಉಳ್ಳಾಲ: ಮಂಗಳೂರಿನ ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ನಡೆದಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಅರುವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ…

ಬೆಳ್ಳಾರೆ: ಅಪ್ರಾಪ್ತ ಪತ್ನಿಯ ಗರ್ಭಿಣಿ ಮಾಡಿದ ಪತಿಯ ಬಂಧನ

ಬೆಳ್ಳಾರೆ: ಅಪ್ರಾಪ್ತ ಯುವತಿಯನ್ನು ಮದುವೆಯಾಗಿ ಗರ್ಭಿಣಿ ಮಾಡಿದ ಆರೋಪದಲ್ಲಿ ಜಾರ್ಖಂಡ್‌ ಮೂಲದ ವ್ಯಕ್ತಿಯೊಬ್ಬನನ್ನು ಬೆಳ್ಳಾರೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧನ ಮಾಡಿರುವ ಘಟನೆ ನಡೆದಿದೆ. ಜಾರ್ಖಂಡ್‌ ಮೂಲದ ಈ ದಂಪತಿ ಉದ್ಯೋಗಕ್ಕೆಂದು ದಕ್ಷಿಣಕನ್ನಡ ಜಿಲ್ಲೆಗೆ ಬಂದಿದ್ದು, ಬೆಳ್ಳಾರೆ ಪೊಲೀಸ್‌…

ಸೀಮಾ ಹೈದರ್‌ಗೆ ಆರನೇ ಮಗು ಜನನ!

ನವದೆಹಲಿ: ಭಾರತೀಯ ಮೂಲದ ತನ್ನ ಪ್ರೇಮಿ ಸಚಿನ್ ಮೀನಾ ಅವರನ್ನು ಮದುವೆಯಾಗಲು ಗಡಿ ದಾಟಿ ಬಂದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಮಂಗಳವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಗ್ರೇಟರ್ ನೋಯ್ಡಾದ ಖಾಸಗಿ…

ಬೆಳ್ತಂಗಡಿ: ಸಿಡಿಮದ್ದು ಸ್ಫೋಟಗೊಂಡು ಬಾಲಕನಿಗೆ ಗಾಯ

ಬೆಳ್ತಂಗಡಿ : ಪೆ.18 (ಬುಧವಾರ) ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದ ಬೈಪಾಡಿಯಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬೈಪಾಡಿ ಬಲಿಪೆ…

ಕ್ರಿಕೆಟ್‌ ಪಂದ್ಯದ ವೇಳೆ ಭಾರೀ ಜೇನುನೊಣ ದಾಳಿ, ಅಂಪೈರ್‌ ಸಾವು

ಉತ್ತರ ಪ್ರದೇಶದ ಕಾನ್ಪುರದಲ್ಲಿ 13 ವರ್ಷದೊಳಗಿನವರ ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಗುಂಪೊಂದು ಆಟಗಾರರು ಮತ್ತು ಅಧಿಕಾರಿಗಳ ಮೇಲೆ ದಾಳಿ ಮಾಡಿದ ಪರಿಣಾಮ ಅಂಪೈರ್ ಒಬ್ಬರು ಸಾವನ್ನಪ್ಪಿದ್ದು, ಇದರಿಂದಾಗಿ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿ ಹಲವರು ಗಾಯಗೊಂಡರು. ಜೇನುನೊಣಗಳ ಹಿಂಡು…