Browsing Category

News

ಕುರಾನ್ ಅವಹೇಳನ| ಕಾಣಿಯೂರಿನ ಯುವಕನ ವಿರುದ್ಧ ಕೇಸ್

ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂನ ಪವಿತ್ರ ಕುರ್ ಆನ್ ನನ್ನು ಅವಹೇಳನ ಮಾಡಿದ ಆರೋಪದ ಮೇಲೆ ಕಾಣಿಯೂರಿನ ಯುವಕನ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣಿಯೂರಿನ ಅಬೀರ ನಿವಾಸಿ ಕುಸುಮಾದರ ಎಂಬವರ ಮೇಲೆ ಎಸ್ ಡಿಪಿಐ ಕಾರ್ಯಕರ್ತ ಸವಣೂರು ಗ್ರಾಮದ ಪುನಿಕಂಡ ನಿವಾಸಿ ಮಹಮ್ಮದ್

ಕ್ವಾರಂಟೈನ್ ನಲ್ಲಿರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಆಗಬೇಕು | ಶೋಭಾ ಕರಂದ್ಲಾಜೆ

ದೇಶದಲ್ಲಿ ಕೊರೊನಾ ಜಿಹಾದಿ ನಡೆಯುತ್ತಿದೆ. ಕ್ವಾರಂಟೈನ್ ನಲ್ಲಿರುವ ಜಿಹಾದಿಗಳು ವೈದ್ಯರನ್ನು ತಬ್ಬಿಕೊಳ್ಳುವ, ನರ್ಸ್ ಗಳಿಗೆ ಕೊರೊನಾ ಹರಡಿಸುವ ಬೆದರಿಕೆ ಹಾಕುತ್ತಿದ್ದಾರೆ. ಇಂತವರಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ

ದ.ಕ ಲಾಕ್‌ಡೌನ್ ಉಲ್ಲಂಘನೆ | 284 ವಾಹನ ಸೀಝ್ !

ಮಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘನೆಯ ಕಾರಣದಿಂದ ಶನಿವಾರ 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದು ದಕ ಜಿಲ್ಲಾ ಪೊಲೀಸರು 73 ವಾಹನಗಳನ್ನು ಮುಟ್ಟುಗೋಲು ಹಾಕಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ.ಹರ್ಷ ಪಿ.ಎಸ್‌ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್

ಅಮೆರಿಕಾದಲ್ಲಿ ಕೋರೋನಾ ಸೋಂಕಿತರನ್ನು ಟ್ರೀಟ್ ಮಾಡಲು ಮಲೇರಿಯಾ ಮಾತ್ರೆಗಳನ್ನು ಶೀಘ್ರ ಕಳಿಸಿ | ಮೋದಿಗೆ ಟ್ರಂಪ್ ಮನವಿ

ವಾಷಿಂಗ್ಟನ್ : ಕೋರೋನಾ ರೋಗಿಗಳಿಗೆ ಚಿಕಿತ್ಸೆಗೆ  ಬಳಸಬಹುದಾದ ಆಂಟಿ ಮಲೇರಿಯಾ ಮನೆ ಮದ್ದು    ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಪೂರೈಸುವಂತೆ ಭಾರತದ ಪ್ರಧಾನಿ ಶ್ರಿ ನರೇಂದ್ರ ಮೋದಿ ಅವರಲ್ಲಿ ಮಾಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇಭವನದಲ್ಲಿ ಹೇಳಿದ್ದಾರೆ.

ಅಸಂಘಟಿತ ಕೂಲಿ “ಕಾರ್ಮಿಕರ ಭೋಜನದ ವ್ಯವಸ್ಥೆಯನ್ನು ಕೇವಲ ಪ್ರಚಾರಕ್ಕಾಗಿ ಮಾಡುತ್ತಿಲ್ಲ”-ಎಂ.ಬಿ.ಸದಾಶಿವ

ದೇಶದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು ಇದರ ಅಂಗವಾಗಿ ಸುಳ್ಯದಾದ್ಯಂತ ಅಸಂಘಟಿತ ಕೂಲಿ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹಿಂದಿರುಗಲು ಸಾಧ್ಯವಾಗದೆ ಒಂದು ಹೊತ್ತಿನ ಊಟಕ್ಕಾಗಿ ಪರದಾಡುವ ಸ್ಥಿತಿಯಲ್ಲಿ ಇದ್ದಾರೆ. ಇವರ ಆಸರೆಗೆ ಧಾವಿಸಿದ ಸುಳ್ಯದ ಕಟ್ಟಡ ಕಾರ್ಮಿಕರ ಸಂಘ ಇಂಜಿನಿಯರ್ ಅಸೋಸಿಯೇಷನ್

ಸುಳ್ಯದಲ್ಲಿ ಹೆಚ್ಚುಗೊಂಡ ಪೊಲೀಸ್ ಬಿಗಿ ಬಂದೋಬಸ್ತ್ | ವಾಹನ ರಸ್ತೆಗಿಳಿದರೆ ದಂಡ

ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋರೋನಾ ಶಂಕಿತರ ಸಂಖ್ಯೆ ಹೆಚ್ಚಾಗಿದ್ದು ಈ ನಿಟ್ಟಿನಲ್ಲಿ ಸುಳ್ಯ ತಾಲೂಕಿನಾದ್ಯಂತ ಪೊಲೀಸರ ಬಿಗಿ ಬಂದೋಬಸ್ತ್ ಹೆಚ್ಚಾಗುತ್ತಿದೆ. ಅನಾವಶ್ಯಕ ಕಾರ್ಯಗಳಿಂದ ಖಾಸಗಿ ವಾಹನಗಳು ರಸ್ತೆಗೆ ಇಳಿಯಬಾರದು ಎಂಬ ಆದೇಶಗಳು ಬಂದಿದ್ದರೂ, ಕೆಲವು

ಕೆಯ್ಯೂರು: ಮನೆಗೆ ಆಧಾರವಾಗಿದ್ದ ಯುವಕನಿಗೆ ಕಿಡ್ನಿ ವೈಫಲ್ಯ, ನೆರವಿಗಾಗಿ ಕುಟುಂಬದ ಮೊರೆ |ಆಸ್ಪತ್ರೆಯಲ್ಲಿ ದಾಖಲಾಗಿರುವ…

ಪುತ್ತೂರು: ಮನೆಗೆ ಆಧಾರವಾಗಿದ್ದ ಯುವಕನಿಗೆ ಕಿಡ್ನಿ ವೈಫಲ್ಯ ಉಂಟಾಗಿರುವುದರಿಂದ ಮನೆಯೇ ಕಣ್ಣೀರಲ್ಲಿ ಕೈತೊಳೆಯುತ್ತಿರುವ ಕರುಣಾಜನಕ ಘಟನೆ ಕೆಯ್ಯೂರು ಗ್ರಾಮದ ಶಾಲಾ ಬಳಿಯಿಂದ ವರದಿಯಾಗಿದೆ. ಇದೀಗ ಯುವಕ ಮಂಗಳೂರಿನ ಇಂಡಿಯನಾ ಆಸ್ಪತ್ರೆಯಲ್ಲಿ ಕೋಮ ಸ್ಥಿತಿಯಲ್ಲಿದ್ದು ಚಿಕಿತ್ಸೆಗೂ ಹಣವಿಲ್ಲದೆ

ಮೂರ್ತೆದಾರ ಸೇವಾ ಸಹಕಾರಿ ಸಂಘ, ನೆಲ್ಯಾಡಿ ಇವರ ವತಿಯಿಂದ 15 ಕುಟುಂಬಗಳಿಗೆ ಅಕ್ಕಿ ಹಾಗೂ ದಿನಸಿ ವಿತರಣೆ

ಮೂರ್ತೆದಾರ ಸೇವಾ ಸಹಕಾರಿ ಸಂಘ, ಉಪ್ಪಿನಂಗಡಿ, ನೆಲ್ಯಾಡಿ ಇದರ ವತಿಯಿಂದ 15 ಕುಟುಂಬಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಗ್ರಿ ಗಳನ್ನು ಮೂರ್ತೆದಾರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಉಷಾ ಅಂಚನ್ ನೇತೃತ್ವದಲ್ಲಿ ಹಂಚಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗಿರೀಶ್ ಬದನೆ,