ಭಾನುವಾರ, 8 ನವೆಂಬರ್ 2026

News

Pilikula: ಕಾಳಿಂಗ ಸರ್ಪದ ಹೆಸರಲ್ಲೂ ಪಿಲಿಕುಳದಲ್ಲಿ ಮಹಾ ವಂಚನೆ!!

Pilikula: ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ಗರಂ ಆಗಿತ್ತು. ಇಲ್ಲಿ ವಂಚನೆಗಳು ಬಗೆದಷ್ಟು ಬಯಲಾಗುತ್ತಿವೆ. ಈ ಬೆನ್ನಲ್ಲೇ ಇದೀಗ ಕಾಳಿಂಗ ಸರ್ಪದ ಹೆಸರಲ್ಲೂ…

ಕಾಮಾಕ್ಯ ದೇಗುಲಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಡಿಕೆಶಿ ಭೇಟಿ

ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೂಡಾ ಜೊತೆಯಲಿದ್ದು, ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ…

ಬೆಳ್ತಂಗಡಿ: ಟಿಪ್ಪರ್‌ ಪಿಕಪ್‌ನಲ್ಲಿ ಶಾಲಾ ಮಕ್ಕಳ ಕರೆದೊಯ್ದ ಪ್ರಕರಣ: ಅಮಾನಾತಿಗಿದ್ದ ಶಿಕ್ಷಕ ಕೊರಂಜ ಶಾಲೆಗೆ ನೇಮಕ

ಬೆಳ್ತಂಗಡಿ: ಟಿಪ್ಪರ್‌ ಮತ್ತು ಪಿಕಪ್‌ ವಾಹನದಲ್ಲಿ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕೆಂದು ಫೆ.9 ರಂದು ಕರೆದುಕೊಂಡು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್‌ ಕುಮಾರ್‌ ನೇತೃತ್ವದಲ್ಲಿ ಕರೆದುಕೊಂಡು ಹೋಗಿದ್ದು ಈ ಕುರಿತು ಫೆ.12…

ಪುರುಷರ ವಾಲಿಬಾಲ್‌ ಪಂದ್ಯಾಟ: ಚಂದ್ರಶೇಖರ ಗೌಡ ಕರ್ನಾಟಕ ತಂಡಕ್ಕೆ ಆಯ್ಕೆ

ಬೆಳ್ತಂಗಡಿ : ಫೆ 16 ರಿಂದ ,18 ರ ವರೆಗೆ ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪವರ್ ಮ್ಯಾನ್ ಆಗಿರುವ…

Kodi Shri: ಶಿವರಾತ್ರಿ ಬೆನ್ನಲ್ಲೇ ಕೋಡಿ ಶ್ರೀಗಳಿಂದ ಅಚ್ಚರಿ ಭವಿಷ್ಯ!!

Kodi Shri : ರಾಜ್ಯ ರಾಜಕೀಯದ ಕುರಿತು ಸಾಕಷ್ಟು ಭವಿಷ್ಯಗಳನ್ನು ನಡೆಯುವ ಕೋಡಿಮಠದ ಶ್ರೀಗಳು ಇದೀಗ ಶಿವರಾತ್ರಿ ಬಳಿಕ ರಾಜಕೀಯದ ಕುರಿತು ಮಹತ್ವದ ಭವಿಷ್ಯ ನುಡಿದಿದ್ದಾರೆ. ಕೋಡಿಮಠದ ಶಿವರಾತ್ರಿ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಮುಂದಿನ ವರ್ಷದ ಸಂಕ್ರಾಂತಿ ನಂತರ…

ಮೂಡುಬಿದಿರೆ: ಜೆ.ಇ.ಇ. ಪ್ರಥಮ ಹಂತದ ಫಲಿತಾಂಶ:ಆಳ್ವಾಸ್‌ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ. ನಡೆಸಿದ ಜೆಇಇ ಮೈನ್ಸ್ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ ಪಿಯುಷ್ ಎಚ್ 99.4585176 ಪರ್ಸೇಂಟೈಲ್ ಗಳಿಸಿ ಸಾಧನೆ ಮೆರೆದಿದ್ದಾರೆ. 8 ವಿದ್ಯಾರ್ಥಿಗಳು 98.5 ಪರ್ಸೇಂಟೈಲ್‌ಗಳಿಗಿಂತ ಅಧಿಕ…

ಸೇವಾಭಾರತಿ ಕನ್ಯಾಡಿ ಹೊಸ ವಿಶ್ವಸ್ಥ ಮಂಡಳಿ ರಚನೆ – ಅಧ್ಯಕ್ಷರಾಗಿ ಶ್ರೀ ಕೆ ವಿನಾಯಕ ರಾವ್ ಕನ್ಯಾಡಿ

ಸೌತಡ್ಕ (ಫೆ. 17): 2026 ರಿಂದ 2029ರ ಅವಧಿಗೆ ಹೊಸ ವಿಶ್ವಸ್ಥ ಮಂಡಳಿ ರಚನೆಯ ಕಾರ್ಯಕ್ರಮವನ್ನು ಫೆಬ್ರವರಿ 17, ಮಂಗಳವಾರದಂದು ಸೌತಡ್ಕದಲ್ಲಿರುವ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ಸರಳವಾಗಿ ನಡೆಸಲಾಯಿತು. ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ…

ಜೆಇಇ: ಪುತ್ತೂರು ತಾಲೂಕಿನಲ್ಲೇ ಅಂಬಿಕಾ ಪ.ಪೂ. ವಿದ್ಯಾಲಯದ ಅತ್ಯಧಿಕ ವಿದ್ಯಾರ್ಥಿಗಳಿಗೆ ಅರ್ಹತೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರತಿ ವರ್ಷದಂತೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲೂ ಇಂಜಿನಿಯರಿoಗ್‌ಗೆ ಸಂಬoಧಿಸಿದ ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆ ಜೆಇಇಯಲ್ಲಿ ಉತ್ತಮ…

Marriage : ರಶ್ಮಿಕಾ- ವಿಜಯ್ ಮದುವೆಯಲ್ಲಿ ಮೊಬೈಲ್ ಗಳಿಗೆ ನೋ ಎಂಟ್ರಿ

Marriage : ನಟ ವಿಜಯ್​ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಫೆಬ್ರವರಿ 26 ರಂದು ರಾಜಸ್ಥಾನದ ಉದಯಪುರದಲ್ಲಿ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದೆ. ಅವರ ಮದುವೆ ಇನ್ವಿಟೇಶನ್ ಕೂಡ ಎಲ್ಲೆಡೆ ವೈರಲ್ ಆಗಿದೆ. ಈ…

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ

ಮಡಂತ್ಯಾರು :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಫೆಬ್ರವರಿ 14ರಂದು ಪೂರ್ವ ಪ್ರಾಥಮಿಕ ವಿಭಾಗದ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ(ಹಿರಿಯರ) ದಿನವನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ…