Browsing Category

News

ಧರ್ಮಸ್ಥಳದಲ್ಲಿ ನಂದಾದೀಪ ಆರಿಹೋಗಿದೆ ಎಂಬ ಸುಳ್ಳು ಸುದ್ದಿಯ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಸ್ಪಷ್ಟನೆ

ಧರ್ಮಸ್ಥಳ, ತಿರುಪತಿ ಮುಂತಾದ ತೀರ್ಥ ಕ್ಷೇತ್ರಗಳಲ್ಲಿ ದೀಪ ಆರಿದೆ ಎಂಬ ವದಂತಿ ಎಲ್ಲೆಡೆ ಹರಡುತ್ತಿದ್ದು ಮಹಿಳೆಯರು ತಮ್ಮ ಮನೆಗಳ ಎದುರು ರಾತ್ರಿ ದೀಪಗಳನ್ನು ಬೆಳಗಿದ್ದಾರೆ.ದೇಗುಲದ ದೀಪ ಆರಿ ಹೋಗಿರುವುದು ಅಪಶಕುನದ ಸಂಕೇತ ಎಂಬ ವದಂತಿ ಗ್ರಾಮೀಣ ಪ್ರದೇಶದಲ್ಲಿ ಹಬ್ಬಿದೆ. ಕೆಲವು ಮಧ್ಯರಾತ್ರಿ

ಅಗತ್ಯ ವಸ್ತುಗಳನ್ನು ಅನಗತ್ಯವಾಗಿ ಸಂಗ್ರಹ ಬೇಡ | ಕಡಬ ತಾ.ತುರ್ತು ನಿರ್ವಹಣಾ ಸಭೆಯಲ್ಲಿ ಸೂಚನೆ

ಕಡಬ : ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರ ನೇತೃತ್ವದಲ್ಲಿ ಕಡಬ ತಾಲೂಕಿಗೆ ಸಂಬಂಧಿಸಿದಂತೆ ಪ್ರಸ್ತುತ ಪರಿಸ್ಥಿತಿಯಲ್ಲಿ ಅಗತ್ಯ ಸೇವೆಗಳಿಗೆ ಪೂರಕವಾಗಿ ಅಧಿಕಾರಿಗಳ ಸಭೆ ಕಡಬದ ಅನುಗ್ರಹ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಅಗತ್ಯ ವಸ್ತುಗಳನ್ನು ಅನಗತ್ಯವಾಗಿ ಸಂಗ್ರಹ ಬೇಡ ಎಂಬ

ಬ್ಯಾಂಕ್ ಸಾಲಗಾರರಿಗೆ RBI ನಿಂದ ಬಿಗ್ ರಿಲೀಫ್ | 3 ತಿಂಗಳ ಸಾಲದ ಕಂತು ಮುಂದೂಡಿಕೆ

ನವದೆಹಲಿ : ದೇಶದ ಎಲ್ಲಾ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ಸಾಲಗಾರರಿಗೆ ಕೊರೊನಾ ಎಫೆಕ್ಟ್ ಲಾಕ್‌ಡೌನ್‌ನಿಂದಾಗಿ 3 ತಿಂಗಳ ಸಾಲದ ಕಂತು ಮುಂದೂಡಿಕೆ ಮಾಡಲಾಗಿದೆ ಎಂದು ಆರ್‌ಬಿಐ ಘೋಷಿಸಿದೆ. ಈ ಕೆಳಗಿನ ಲೋನುಗಳ ಇಎಂಐ ಮೂರು ತಿಂಗಳು ಕಟ್ಟಬೇಕಾಗಿಲ್ಲ. ಇದು ಇಂದು ಬೆಳಿಗ್ಗೆ RBI ತೆಗೆದುಕೊಂಡ

ಸುಳ್ಳು ಹೇಳಿದನಾ ಉಡುಪಿಯ ಸೋಂಕಿತ ವ್ಯಕ್ತಿ ? | ಫೋನ್ ನೆಟ್‌ವರ್ಕ್‌ ಟ್ರ್ಯಾಕ್ ರಿಪೋರ್ಟ್ ಇಂದು ಕೈ ಸೇರಲಿದೆ

ಉಡುಪಿ: ನಗರದಲ್ಲಿ ಪತ್ತೆಯಾದ ಕೊರೊನಾ ಸೋಂಕಿತನ ಫೋನ್ ನೆಟ್‌ವರ್ಕ್‌ ಟ್ರ್ಯಾಕ್ ಮಾಡಲು ಉಡುಪಿ ಜಿಲ್ಲಾಡಳಿತ ನಿರ್ಧರಿಸಿದೆ. ಸೋಂಕಿತ ವ್ಯಕ್ತಿಯ ಹೇಳಿಕೆಗೂ ಆತನ ಪರಿಚಯಸ್ತರು ಮತ್ತು ಸಂಬಂಧಿಸಿದ ಹೇಳಿಕೆಗಳು ತಾಳೆಯಾಗದ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ. ಮಣಿಪಾಲ ಕೆಎಂಸಿಯ ಲ್ಯಾಬ್

58 ವರುಷಗಳನ್ನು ಪೂರೈಸಿದ ರಂಗಭೂಮಿ ಕ್ಷೇತ್ರ

ಇಂದಿಗೆ ಸುಮಾರು 58 ವರುಷಗಳ ಹಿಂದೆ ಕಲಾಕ್ಷೇತ್ರಕ್ಕೆ ಒಂದು ಉತ್ತಮ ನೆಲೆ ದೊರೆಯಿತು. ಒಂದು ಪ್ರದೇಶದ, ಜನಸಮುದಾಯದ ಬದುಕಿನ ಸಾಂಸ್ಕೃತಿಕ, ರಾಜಕೀಯ, ಇತಿಹಾಸದೊಂದಿಗೆ ಸಾಹಿತ್ಯ ಕೃತಿಯಾಗಿ, ರಂಗ ಭೂಮಿಯಲ್ಲಿ ನಾಟಕವಾಗಿ ರೂಪಕವಾಗಿ ಜನಮನಕ್ಕೆ ಹತ್ತಿರವಾದ ಕಲಾಕ್ಷೇತ್ರವೇ ರಂಗಭೂಮಿ.

ಪುತ್ತೂರು ನಗರ ಸಭಾ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ

ಪುತ್ತೂರಿನಲ್ಲಿ ಅಗತ್ಯ ವಸ್ತುಗಳ ಖರೀದಿಗಾಗಿ ಹೊಸ ವೇಳಾಪಟ್ಟಿ ಪ್ರಕಟವಾಗಿದೆ. ಪುತ್ತೂರು ನಗರ ಸಭಾ ವ್ಯಾಪ್ತಿಯಲ್ಲಿರುವ 28 ವಾರ್ಡ್ಗಳನ್ನು ಮೂರು ವಿಭಾಗಳಾಗಿ ವಿಂಗಡಿಸಿ ಪುತ್ತೂರು ನಗರ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ತಿಮ್ಮಾಪ್ಪ ನಾಯ್ಕ್ ಅವರು ಮಾರ್ಗಸೂಚಿ ಪ್ರಕಟಿಸಿದ್ದಾರೆ. ಆಯಾ

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಡಿ.ಎಂ.ಓ ಡಾ.ರಾಜೇಶ್ವರಿದೇವಿ ವರ್ಗಾವಣೆ

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಡಿ.ಎಂ.ಓ ಡಾ.ರಾಜೇಶ್ವರಿದೇವಿ ವರ್ಗಾವಣೆ ಮಾಡಲಾಗಿದ್ದು, ನೂತನ ಡಿ.ಎಂ.ಓ. ಆಗಿ ಡಾ.‌ಸದಾಶಿವ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ ಮಾಡದೇ ಇರುವುದು ಹಾಗೂ ಇತರ ಅವ್ಯವಸ್ಥೆ ಕುರಿತು ಮಾಧ್ಯಮದಲ್ಲಿ

ಸೂಪರ್ ಮಾರ್ಕೆಟ್ ಗಳನ್ನು 24 x 7 ತೆರೆಯುವ ಹಿಂದೆ ಕಮಿಷನರ್ ಕೈವಾಡ | ಡಿಸಿಎಂ ಅಶ್ವಥ್ ನಾರಾಯಣ್ ನೇರ ಆರೋಪ

ಬೆಂಗಳೂರು, ಮಾ. 26 : ದಿನ ಬಳಕೆಯ ಅಗತ್ಯ ವಸ್ತುಗಳಿಗೆ ಜನರು ಮುಗಿ ಬೀಳುತ್ತಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ, ದಿನದ 24 ಗಂಟೆ ದಿನಸಿ, ಸೂಪರ್ ಮಾರ್ಕೆಟ್ ಅಂಗಡಿಗಳನ್ನು ಓಪನ್ ಮಾಡುವುದಕ್ಕೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅನುಮತಿ ನೀಡಿದ್ದರು. ದಿನದ 24 ಗಂಟೆ ಸೂಪರ್ ಮಾರ್ಕೆಟ್