ಉಪ್ಪಿನಂಗಡಿ: ವಿಹಿಂಪ ಮುಖಂಡ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ
ಉಪ್ಪಿನಂಗಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳದ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖ್ ಆಗಿದ್ದ ಬೆಳ್ತಂಗಡಿ ತಾಲ್ಲೂಕು ತೆಕ್ಕಾರು ಗ್ರಾಮದ ನಿವಾಸಿ ಸುಧೀರ್ ತೆಕ್ಕಾರ್ (26) ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಭಾನುವಾರ ರಾತ್ರಿ ಹೃದಯಾಘಾತ ಸಂಭವಿಸಿದೆ.…










