ದ.ಕ | ಇಂದಿನಿಂದಲೇ ಸೆಕ್ಷನ್ 144 ಜಾರಿ | ಕೊರೊನಾ ನಿರ್ಮೂಲನೆಗೆ ಸಿದ್ದವಾದ ಜಿಲ್ಲಾಡಳಿತ
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಮೊದಲ ಕೊರೋನಾ ಸೋಂಕಿತ ಪತ್ತೆ ಅಗುವುದರೊಂಡಿಗೆ ಜಿಲ್ಲಾಡಳಿತ ಕಠಿಣ ನಿರ್ಧಾರಕ್ಕೆ ಬಂದಿದೆ. ದಕ್ಷಿಣ ಕನ್ನಡದಾದ್ಯಂತ ಸೆಕ್ಷನ್ 144 ಜಾರಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಲಾಕ್ಡೌನ್ ಮಾಡಲಾಗಿದೆ.
ಈ ಆದೇಶ ಮಾ.22ರ ಮಧ್ಯ ರಾತ್ರಿ 12 ಗಂಟೆಯಿಂದ ಮಾ.31!-->!-->!-->…