Browsing Category

News

ಕೊರೋನಾ ಭೀತಿ ಹಿನ್ನೆಲೆ ಗಡಿಪ್ರದೇಶದಲ್ಲಿ ತೀವ್ರ ತಪಾಸಣೆ ; ಕಲ್ಲುಗುಂಡಿ ಮತ್ತು ಜಾಲ್ಸೂರು ವಾಹನಗಳ ತಪಾಸಣೆ

ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಸುಳ್ಯದ ಗಡಿ ಪ್ರದೇಶವಾದ ಕಲ್ಲುಗುಂಡಿ ಮತ್ತು ಜಾಲ್ಸೂರಿನಲ್ಲಿ ವಾಹನಗಳ ತಪಾಸಣೆ ಮತ್ತು ಜಾಗೃತಿ ಕಾರ್ಯ ತೀವ್ರಗೊಂಡಿದೆ. ಮಡಿಕೇರಿಯ ಕೊಂಡಂಗೇರಿ ಪ್ರದೇಶದ ವ್ಯಕ್ತಿಯೊಬ್ಬನಿಗೆ ಕೊರೋನಾ ವೈರಸ್ ದೃಢಪಟ್ಟ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ

ಡಂಪಿಂಗ್ ಯಾರ್ಡ್ ಆಗಿ ಮಾರ್ಪಡಾಗಿರುವ ಸುಳ್ಯ ನ.ಪಂ. ಕಚೇರಿ ಆವರಣ ;ಗಬ್ಬೆದ್ದು ನಾರುತ್ತಿರುವ ನಗರಾಡಳಿತ, ಕಚೇರಿ…

-ಪದ್ಮನಾಭ ಸುಳ್ಯ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸಂಗ್ರಹವಾದ ಹಸಿಕಸ ಮತ್ತು ಒಣ ಕಸವನ್ನು ವಿಲೇವಾರಿ ಮಾಡಲು ಪ್ರತ್ಯೇಕ ಜಾಗ ಇಲ್ಲದೆ ಸುಮಾರು ೨ ವರ್ಷದಿಂದ ನಗರ ಪಂಚಾಯತ್ ಆವರಣದಲ್ಲೇ ಹಾಕಿ ಕಸ ವಿಂಗಡಣೆ ಕಾಮಗಾರಿ ನಡೆಸುತ್ತಿರುವುದರಿಂದ ಮತ್ತು ವಿಂಗಡಿತ ಕಸವನ್ನು ಬೇರೆಲ್ಲಿಗೂ

ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ‘ ಯಶಸ್ ‘ ವಿದ್ಯಾರ್ಥಿಗಳಿಂದ ಕೃಷಿ ತೋಟಕ್ಕೆ ಭೇಟಿ

ಪುಣಚ : ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಯಾದ ವಿವೇಕಾನಂದ ಅಧ್ಯಯನ ಕೇಂದ್ರ ' ಯಶಸ್‍ ' ಇದರ ವಿದ್ಯಾರ್ಥಿಗಳಿಗೆ ಬಾಳೆ ಕೃಷಿ ಮತ್ತು ತೋಟಗಾರಿಕೆಯಲ್ಲಿರುವ ಲಾಭ-ನಷ್ಟ, ಸೌಲಭ್ಯ- ಸಮಸ್ಯೆಗಳ ಕುರಿತಾದ ಪ್ರಾತ್ಯಕ್ಷಿಕೆ ಅಧ್ಯಯನಕ್ಕಾಗಿ ಪುಣಚದ ರಾಜೇಶ್‍ ಅವರ ತೋಟಕ್ಕೆ ಭೇಟಿ

ಕರ್ನಾಟಕದಲ್ಲಿ ಕೊರೊನಾ ಪಾಸಿಟಿವ್ ಮತ್ತೊಂದು ದೃಢ | ಚಿಕ್ಕಬಳ್ಳಾಪುರದ ಗೌರಿಬಿದನೂರಿನ ವ್ಯಕ್ತಿ

ಕರ್ನಾಟಕದಲ್ಲಿ ಮಾ.21ರಂದು‌ಕೊರೊನಾ ಪಾಸಿಟವ್ ಪತ್ತೆಯಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನ ವ್ಯಕ್ತಿಯೋರ್ವರು ಮುಸ್ಲಿಂ ರ ಪ್ರಸಿದ್ಧ ಯಾತ್ರಾ ಸ್ಥಳ ಮೆಕ್ಕಾ ಗೆ ಹೋಗಿದ್ದು,ಅವರು ಊರಿಗೆ ವಾಪಾಸಾಗಿದ್ದರು. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಅವರ ವೈದ್ಯಕೀಯ ವರದಿಗಾಗಿ

ಕೊರೊನಾ ವೈರಸ್ ಹರಡುವಿಕೆ ತಡೆಗೆ ಮುನ್ನೆಚ್ಚರಿಕೆ | ಪುತ್ತೂರಿನಲ್ಲಿ ಶಾಸಕರಿಂದ ಅಧಿಕಾರಿಗಳ ಸಭೆ

ಪುತ್ತೂರು: ಕೊರೋನಾ (ಕೋವಿಡ್ 19) ವೈರಸ್ ಹರಡುವಿಕೆ ತಡೆಗೆ ಮುನ್ನೆಚ್ಚರಿಕೆಯ ಕ್ರಮವಾಗಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರ ನೇತೃತ್ವದಲ್ಲಿ ಪುತ್ತೂರು ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ವೇದಿಕೆಯಲ್ಲಿ ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ತಾಲೂಕು

ಬೆಳ್ತಂಗಡಿ, ನಾವೂರು | ಪ್ರತೀಕ್ ಕೋಟ್ಯಾನ್ ತಂಡದ ಮೇಲೆ ದಾಳಿ, ಭಾರೀ ಪ್ರಮಾಣದ ಸ್ಪೋಟಕ ಸಹಿತ 25 ಲಕ್ಷ ರೂ. ಸೊತ್ತು…

ಬೆಳ್ತಂಗಡಿ : ಅಕ್ರಮವಾಗಿ ಕಪ್ಪುಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಲಾಯಿಲ ನಿವಾಸಿ, ಮಾಜಿ ಪತ್ರಕರ್ತ ಪ್ರತೀಕ್ ಕೋಟ್ಯಾನ್ ಮತ್ತವರ ತಂದೆ ಮತ್ತು ತಂಡದ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ರ ಸೂಚನೆಯಂತೆ ಬೆಳ್ತಂಗಾಡಿ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ ಜಗತ್ ಚಾಲಾಕಿ ಪ್ರತೀಕ್ ಕೋಟ್ಯಾನ್ ಓಡಿ

ಕಡಬ ಪಿಜಕ್ಕಳ | ಇನ್ಫೋಸಿಸ್ ಉದ್ಯೋಗಿಯಾಗಿದ್ದ ಕಲ್ಲರ್ಪೆಯ ವೀಕ್ಷಿತಾ ನಿಧನ

ಕಡಬ : ಇಲ್ಲಿನ ಪಿಜಕ್ಕಳ ಕಲ್ಲರ್ಪೆ ನಿವಾಸಿ ನಿವೃತ್ತ ಬ್ಯಾಂಕ್ ಉದ್ಯೋಗಿ ಪುಟ್ಟಣ್ಣ ಗೌಡರ ಪುತ್ರಿ ವೀಕ್ಷಿತಾ (27ವ) ಅವರು ಅಸೌಖ್ಯದಿಂದ ಮಾ.20 ರಂದು ಸ್ವಗೃಹದಲ್ಲಿ ನಿಧನರಾದರು. ವೀಕ್ಷಿತಾ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದರು. ಬಳಿಕ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿದ್ದರು. ಎರಡು

ಸರ್ವೆ ಶ್ರೀ ಸುಬ್ರಾಯ ದೇವಸ್ಥಾನಕ್ಕೆ 10 ಲಕ್ಷ ಅನುದಾನ | ದೇವಸ್ಥಾನದ ವತಿಯಿಂದ ಶಾಸಕ ಸಂಜೀವ ಮಠಂದೂರು ಅವರಿಗೆ…

ಪುತ್ತೂರು: ಸರ್ವೆ ಶ್ರೀ ಸುಬ್ರಾಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಸರಕಾರದಿಂದ ರೂ.10 ಲಕ್ಷ ಅನುದಾನವನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪುತ್ತೂರಿನ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಸಂಜೀವ ಮಠಂದೂರು ಅವರು ಬಿಡುಗಡೆ ಮಾಡಿದ್ದಾರೆ. ಇದಕ್ಕಾಗಿ ಶಾಸಕ ಸಂಜೀವ ಮಠಂದೂರು