Browsing Category

News

ದಕ್ಷಿಣ ಕನ್ನಡದಲ್ಲಿ ಮರಳುಗಾರಿಕೆ ಸರಳೀಕರಣಗೊಳಿಸಲು ಶಾಸಕ ಸಂಜೀವ ಮಠ೦ದೂರು ಸದನದಲ್ಲಿ ಆಗ್ರಹ

ವಿಧಾನಸೌಧ, ಮಾ. 20 : ಕರಾವಳಿ ಭಾಗದಲ್ಲಿ ಇರುವ ಮರಳು ನೀತಿ ನಿಯಮಗಳಿಂದ ಕರಾವಳಿಯ ಜನರಿಗೆ ಅಭಿವೃದ್ಧಿ ಕಾರ್ಯಗಳಿಗೆ ತುಂಬಾ ತೊಂದರೆ ಆಗುತ್ತಿದೆ. ಒಂದು ಕೆಜಿ ಚಿನ್ನ ದುಬಾಯಿಯಿಂದ ತರಬಹುದು, ಆದರೆ ಒಂದು ಕೆಜಿ ಮರಳು ನದೀ ಪಾತ್ರದಿಂದ ತರಲು ಆಗುವುದಿಲ್ಲ. ಪೊಲೀಸರು ಜನರಿಗೆ ಮರಳೆತ್ತಲು

ಕೊರೊನಾ ನಿಯಂತ್ರಣಕ್ಕೆ ಸ್ವಯಂ ನಿಗಾ ಅನಿವಾರ್ಯ | ಮಾಧ್ಯಮ ಸಂವಾದದಲ್ಲಿ ಡಿ.ಸಿ. ಸಿಂಧು ಬಿ.ರೂಪೇಶ್

ಮಂಗಳೂರು: ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಸ್ವಯಂ ನಿಗಾ ಅಳವಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ

ಉಪ್ಪಿನಂಗಡಿ, ಪಂಜಳ | 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಕಾರು

ಉಪ್ಪಿನಂಗಡಿ, ಮಾ.20 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉಪ್ಪಿನಂಗಡಿ ಸಮೀಪ 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿ ಇರುವವರು ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ಉಪ್ಪಿನಂಗಡಿಯ ಪಂಜಾಳ ಸಮೀಪದಲ್ಲಿ ಈ ಅವಘಡ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ

ಕುದ್ಮಾರು ಶ್ರೀ ಗಣೇಶೋತ್ಸವ ಸಮಿತಿಯಿಂದ ಶಾಂತಿಮೊಗರು ದೇವಸ್ಥಾನಕ್ಕೆ ರೂ 50ಸಾವಿರ ದೇಣಿಗೆ

ಕಾಣಿಯೂರು : ಎಪ್ರಿಲ್‍ನಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿರುವ  ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀಸುಬ್ರಹ್ಮಣ್ಯೇಶ್ವರ  ದೇವಸ್ಥಾನಕ್ಕೆ ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ರೂ.50 ಸಾವಿರ  ದೇಣಿಗೆಯನ್ನು ಶ್ರೀ  ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಾಜದೀಪಕ್ ಜೈನ್

ಕೇರಳದಲ್ಲಿ ಕೊಲೆಗೆ ಯತ್ನಿಸಿದಾತ ಕಡಬದಲ್ಲಿ ಪೊಲೀಸ್ ವಶಕ್ಕೆ

ಕಡಬ | ಕೇರಳದ ಕೊಲ್ಲಂ ಠಾಣಾ ವ್ಯಾಪ್ತಿಯಲ್ಲಿ ಕೊಲೆಯತ್ನ ನಡೆಸಿ ಕಡಬದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರ ಸಹಕಾರದೊಂದಿಗೆ ಕೇರಳ ಪೊಲೀಸರು ಮಾ.20ರಂದು ಕಡಬದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕೊಲ್ಲಂ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸುಗು ಎಂದು

ಶಾಂತಿಮೊಗರು ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ದೇಣಿಗೆ

ಬೆಳಂದೂರು : ಎಪ್ರಿಲ್‌ನಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿರುವ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ರೂ.೫ ಲಕ್ಷ ದೇಣಿಗೆಯನ್ನು ಯೋಜನೆಯ ಸಮುದಾಯ ಆಭಿವೃದ್ದಿ ವಿಭಾಗದ ನಿರ್ದೇಶಕರಾದ

ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ | ಗ್ಯಾಸ್ ಟ್ಯಾಂಕರ್ ಪಲ್ಟಿ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಅಪಘಾತಗೊಂಡಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬರುತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು ಆತನನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ .

ಭಯ ಹಾಗೂ ಗೊಂದಲಗಳಿಂದ ಮುಕ್ತವಾಗಿ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಸಹಕರಿಸಿ | ಕೊರೊನಾ ಭೀತಿ ನಿವಾರಣೆಗೆ ಸರಕಾರದ ಜೊತೆ…

ಅಡಿಕೆ ಬೆಳೆಗಾರರು ಧೈರ್ಯವಾಗಿರಿ ದೇಶದಾದ್ಯಂತ ಕೊರೊನಾ ಭೀತಿ ಎದುರಾಗಿದೆ. ಆರೋಗ್ಯ ತುರ್ತುಪರಿಸ್ಥಿತಿಗೆ ಸರಕಾರ ಕರೆ ನೀಡಿದೆ. ದೇಶದ ಎಲ್ಲರೂ ಸಹಕರಿಸಬೇಕಿದೆ. ಈ ಸಂದರ್ಭ ಅಡಿಕೆ ಮಾರುಕಟ್ಟೆ ಮೇಲೆ ಸಹಜವಾಗಿಯೇ ಸ್ವಲ್ಪ ಪ್ರಮಾಣದ ಪರಿಣಾಮ ಇರುತ್ತದೆ. ಬೆಳೆಗಾರರು ಈ ಸಂದರ್ಭದಲ್ಲೂ