ಆಡಳಿತ ಅವಧಿ ಪೂರ್ಣಗೊಂಡ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ
ಬಂದಾರು 🙁 ಫೆ.13) 2021-26 ಸಾಲಿನವರೆಗೆ ಐದು ವರ್ಷಗಳ ಕಾಲ ಬಂದಾರು ಗ್ರಾಮ ಪoಚಾಯತ್ ಆಡಳಿತ ಮಂಡಳಿಯ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಸರ್ವ ಸದಸ್ಯರುಗಳನ್ನು ಗೌರವ ಪೂರ್ಣ ಅಭಿನಂದನೆ ಸಲ್ಲಿಸಿ, ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ಆಡಳಿತ…










