Browsing Category

News

ಮಾ.15 16 | ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೆ

ನರಿಮೊಗರು :ರಾಜ್ಯ ಮುಜರಾಯಿ ಇಲಾಖೆಗೆ ಒಳಪಟ್ಟ ಏಕೈಕ ಮೃತ್ಯುಂಜಯ ದೇವಸ್ಥಾನವಾಗಿರುವ ಮುಂಡೂರು ಗ್ರಾಮದ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಮಾ.15 ಮತ್ತು ಮಾ.16 ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ. ಮಾ.15

ಸುಳ್ಯ ಕ್ಷೇತ್ರದಲ್ಲಿ 1 ಕೋಟಿ 10 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ಸುಳ್ಯ ಶಾಸಕರಾದ ಶ್ರೀ ಎಸ್ ಅಂಗಾರ ಅವರ ಶಿಫಾರಸ್ಸಿನಲ್ಲಿ , ಎಂ.ಆರ್.ಪಿ.ಎಲ್ ಮಂಗಳೂರು ಇವರ ಸಿ.ಎಸ್.ಆರ್ ಫಂಡ್ ನಲ್ಲಿ ಅಳವಡಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳ ಲೋಕಾರ್ಪಣೆ ಮಾ.14ರಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಒಟ್ಟು 211 ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ

ಕೇಂದ್ರ ಸಚಿವ ಡಿ.ವಿ.ಎಸ್‌ ಗೆ ಶಾಂತಿಮೊಗರು ಬ್ರಹ್ಮಕಲಶದ ಆಮಂತ್ರಣ

ಬೆಳಂದೂರು : ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೆಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣವನ್ನು ಕೇಧ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ನೀಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ಅವರು ಸದಾನಂದ ಗೌಡ ಅವರಿಗೆ ನೀಡಿ

ಪುತ್ತೂರು| ನೆಲಪ್ಪಾಲ್ ಆಂಜನೇಯ ಕ್ಷೇತ್ರಕ್ಕೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಬೇಟಿ

ಭೋಪಾಲ್ ನ ಸಂಸದೆ ಸಾಧ್ವೀ ಪ್ರಜ್ಞಾಸಿಂಗ್ ಠಾಕೂರ್ ಅವರು ವಿಟ್ಲ ಹಿಂದೂ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಲು ಆಗಮಿಸಿದ್ದು ಕಾರ್ಯಕ್ರಮದ ಮುಂದೂಡಿಕೆಯ ಹಿನ್ನೆಲೆಯಲ್ಲಿ ಪುತ್ತೂರು ನೆಹರುನಗರದ ನೆಲಪ್ಪಾಲ್ ಆಂಜನೇಯ ಕ್ಷೆತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕೊರೋನಾ ಎಫೆಕ್ಟ್ ಸಾರ್ವಜನಿಕ ಕಾರ್ಯಕ್ರಮ ನಡೆಸದಂತೆ ಸರಕಾರದ ಆದೇಶ|ವಿಟ್ಲ ಹಿಂದೂ ಸಮಾವೇಶ ಮುಂದೂಡಿಕೆ

ಮಾರ್ಚ್ 15ರಂದು ವಿಟ್ಲದ ರಥದ ಗದ್ದೆಯಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗ ದಳದ ವತಿಯಿಂದ ನಡೆಯಬೇಕಿದ್ದ ವಿರಾಟ್ ಹಿಂದೂ ಸಮಾಜೋತ್ಸವ ಮುಂದೂಡಲಾಗಿದೆ ಎಂದು ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕಟ್ಟೆ ತಿಳಿಸಿದ್ದಾರೆ. ಕಾರ್ಯಕ್ರಮದ ನಿಮಿತ್ತ ದಿಕ್ಸೂಚಿ ಭಾಷಣ ಮಾಡಲಿದ್ದ

ಪುತ್ತೂರು|ದೇವಿ ಬೆಟ್ಟದ ಮಹಾಲಕ್ಷ್ಮಿಯ ಸ್ಪರ್ಶಿಸಿದ ಸೂರ್ಯ ರಶ್ಮಿ

ಪುತ್ತೂರು ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಲಕ್ಷ್ಮೀ ದೇವಿ ಬೆಟ್ಟದಲ್ಲಿ ವರ್ಷಂಪ್ರತಿಯಂತೆ ಮೀನ ಸಂಕ್ರಮಣವಾದ ಇಂದು ಕುಂಭರಾಶಿಯಿಂದ ಮೀನರಾಶಿಗೆ ಸೂರ್ಯದೇವರು ದಾಟುವ ಪುಣ್ಯಪರ್ವಕಾಲದಲ್ಲಿ ಸೂರ್ಯರಶ್ಮಿಯು ದೇಗುಲದ ಮೂರು ಬಾಗಿಲುಗಳನ್ನು ದಾಟಿ ಮಹಾಲಕ್ಷಿಯ ಬಿಂಬವನ್ನು ಸ್ಪರ್ಶಿಸಿತು.

ಮಾ.15 | ಭಜನಾಮೃತ 2020,ವಿವೇಕ ಯುವ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಬಿಡುಗಡೆ

ಕಡಬ : ಎ.5 ರಂದು ಪಾಲ್ತಾಡಿಯ ಮಂಜುನಾಥನಗರದಲ್ಲಿ ನಡೆಯಲಿರುವ ಭಜನಾಮೃತ-2020 ಹಾಗೂ ಯುವ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಬಿಡುಗಡೆ 15/03/2020 ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 08:30 ಕ್ಕೆ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ. ಈ ಸಂಧರ್ಭ

ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಗ್ರಾಜ್ಯುಯೇಷನ್ ಡೇ-2020 | ” ಸುಸಂಸ್ಕ್ರತ ವಿದ್ಯಾರ್ಥಿಗಳನ್ನಾಗಿ ಮಾಡಿ…

ಉಪ್ಪಿನಂಗಡಿ : ಇಂದ್ರಪ್ರಸ್ಥ ವಿದ್ಯಾಲಯದ 2019-20 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಾರ್ಚ್ 12 ರಂದು ವಿದ್ಯಾಲಯದ ಆವರಣದಲ್ಲಿ ‘ಗ್ರಾಜ್ಯುಯೇಷನ್ ಡೇ’ ಯನ್ನು ಆಯೋಜಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡು ದೀಪ ಬೆಳಗಿಸಿ ಕಾರ್ಯಕ್ರಮವನ್ನು