ಭಾನುವಾರ, 8 ನವೆಂಬರ್ 2026

News

ಮಲವಂತಿಗೆ ಗ್ರಾಮದ ಸೇತುವೆ ನಿರ್ಮಾಣ ಕಾಮಗಾರಿ: ಹರೀಶ್‌ ಪೂಂಜಾರಿಂದ ಲೋಕಾರ್ಪಣೆ

ರೂ.4.00 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ‌ ಕಾಮಗಾರಿಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು‌. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್,…

ಪುದುವೆಟ್ಟು ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ನಾಳೆಯಿಂದ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಪುದುವೆಟ್ಟು ಗ್ರಾಮದ ನಿಡ್ವಾಳದಲ್ಲಿರುವ ಪ್ರಾಚೀನ ಬಸದಿಯನ್ನು ಜೀರ್ಣೋದ್ಧಾರಗೊಳಿಸಿದ್ದು ಭಗವಾನ್ ಪಾರ್ಶ್ವನಾಥ ತೀರ್ಥಂಕರ ಮೂರ್ತಿಯ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬದ ಪ್ರತಿಷ್ಠಾಮಹೋತ್ಸವವು ಫೆ.18 ರಿಂದ 22ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ. ಪೂಜ್ಯ ಏಲಾಚಾರ್ಯ…

ಧರ್ಮಸ್ಥಳದಲ್ಲಿ ರಥೋತ್ಸವ

ಉಜಿರೆ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

Putturu: ಪುತ್ತೂರು ಮಹಿಳಾ ಕಾಲೇಜಿನಲ್ಲಿ ಭಾರೀ ಅವ್ಯವಸ್ಥೆ – ವಿದ್ಯಾರ್ಥಿನಿಯರಿಂದ ಪ್ರತಿಭಟನೆ!!

Putturu : ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಪುತ್ತೂರು ನಗರದ ಮಧ್ಯೆ ಇರುವ ಮಹಿಳಾ ಕಾಲೇಜಲ್ಲಿ ಹೊಸ ಕಟ್ಟಡ ನಿರ್ಮಾಣವಾಗುತ್ತದೆ ಎಂದು ಹೇಳಿ ಪ್ರತಿವರ್ಷ…

Areca Nut : ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ!!

Areca Nut : ಕೆಲ ದಿನಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಮತ್ತೆ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ಚಿಗುರೊಡೆದಿದೆ. ದಾವಣಗೆರೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 58,019 ರೂಪಾಯಿ,…

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳ ಸನ್ಮಾನ

ಉಜಿರೆ: ಶಿವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಶ್ರದ್ಧಾ-ಭಕ್ತಿಯೊಂದಿಗೆ ಪಾದಯಾತ್ರೆಯಲ್ಲಿ ಬಂದ ಸಹಸ್ರಾರು ಭಕ್ತರು ತಮ್ಮಲ್ಲಿರುವ ದೋಷಗಳನ್ನೆಲ್ಲ ಇಲ್ಲೆ ತ್ಯಜಿಸಿ, ಉತ್ತಮ ಆಚಾರ-ವಿಚಾರಗಳೊಂದಿಗೆ ಸಭ್ಯ ನಾಗರಿಕರಾಗಿ ಸಂಸ್ಕಾರಯುತ ಸಾರ್ಥಕ ಜೀವನ ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.…

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಉಜಿರೆ: “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ದೀಪಬೆಳಗಿಸಿ ಚಾಲನೆ…

Indian Railway : ಬುಕ್ ಮಾಡಿದ ನಿಲ್ದಾಣದಲ್ಲಿ ರೈಲು ಹತ್ತದಿದ್ದರೆ ಟಿಕೆಟ್ ಕ್ಯಾನ್ಸಲ್ – ಇಲಾಖೆಯಿಂದ ಕಠಿಣ ನಿಯಮ ಜಾರಿ

Indian Railway : ಭಾರತೀಯ ರೈಲ್ವೆ ಇಲಾಖೆ ರೈಲ್ವೆ ಪ್ರಯಾಣಿಕರಿಗೆ ಹೊಸದಾದ ಕಠಿಣ ನಿಯಮವನ್ನು ಜಾರಿಗೊಳಿಸಿದ್ದು ಇನ್ಮುಂದೆ ಪ್ರಯಾಣಿಕರು ಬುಕ್ ಮಾಡಿದ ಸ್ಥಳದಲ್ಲಿ ರೈಲು ಹತ್ತದಿದ್ದರೆ ಆ ಟಿಕೆಟ್ ಅನ್ನು ತಕ್ಷಣ ಕ್ಯಾನ್ಸಲ್ ಮಾಡುವುದಾಗಿ ತಿಳಿಸಲಾಗಿದೆ. ಇದುವರೆಗೂ ನಿಗದಿತ…

Ramkunja: ಗುಂಡೇಟಿನಿಂದ ಬಾಲಕ ಸಾವಿನ ಪ್ರಕರಣ – ವೈದ್ಯಕೀಯ ವರದಿಯಲ್ಲಿ ಅಚ್ಚರಿ ಮಾಹಿತಿ ಬಹಿರಂಗ!!

Ramkunja: ರಾಮಕುಂಜ ಗ್ರಾಮದಲ್ಲಿ ಕಳೆದ ಜನವರಿ ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು ಬಾಲಕ ಆತ್ಮಹತ್ಯೆಗೆ ಮುನ್ನ ತಂದೆಗೆ ಶೂಟ್‌ ಮಾಡಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಜನವರಿ 24ರಂದು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ…

ಬೆಳ್ತಂಗಡಿ ತಾಲೂಕಿನ ಹಲವೆಡೆ ಧಾರ್ಮಿಕ ಮುಖಂಡ, ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ಬೆಳ್ತಂಗಡಿ ತಾಲೂಕಿನ ಹಲವೆಡೆ ಧಾರ್ಮಿಕ ಮುಖಂಡ, ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ ಸಂದರ್ಭ ಯುವ ಸಮುದಾಯವನ್ನು ಅವರು ಬೆನ್ನು ತಟ್ಟಿ ಹುರಿದುಂಬಿಸಿದರು. ಶ್ರೀ ಸರಸ್ವತಿ ಭಜನಾ ಮಂದಿರ, ಕುಂಟಲಾಪಲ್ಕೆ, ಬಂದಾರು ಇದರ…