ಭಾನುವಾರ, 8 ನವೆಂಬರ್ 2026

News

ಕೋಚಿಂಗ್ ಕ್ಲಾಸ್ ಬ್ಯಾನ್ : PU ಬೋರ್ಡ್ ನಿಂದ ಮಹತ್ವದ ನಿರ್ಧಾರ !

ಪಿಯುಸಿಗೆ ಸೇರಿದ ನಂತರ ತರಗತಿಯ ಪಠ್ಯದ ಜೊತೆಗೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೇರೋದು ಎಲ್ಲರಿಗೂ ಗೊತ್ತೇ ಇದೆ. ಆದರೆ ಕೆಲ ಶಿಕ್ಷಣ ಸಂಸ್ಥೆಗಳು ಇದನ್ನೇ ನೆಪ ಮಾಡಿಕೊಂಡು ಹಣ ಸುಲಿಗೆ ಮಾಡೋದರಲ್ಲಿ…

ಬಂಟ್ವಾಳ : ಸಿಮೆಂಟ್ ಶೀಟ್ ಲೋಡ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು | ಚಿಕಿತ್ಸೆ ಫಲಿಸದೇ ರಿಕ್ಷಾ ಚಾಲಕ ಸಾವು

ಬಂಟ್ವಾಳ: ಸಿಮೆಂಟ್ ಶೀಟ್ ನ್ನು ರಿಕ್ಷಾಕ್ಕೆ ಲೋಡ್ ಮಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ, ಚಿಕಿತ್ಸೆಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದ ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ. ಮೃತರನ್ನು ನೌಶಾದ್ ಸುರಿಬೈಲು (28)ಎಂದು ಗುರುತಿಸಲಾಗಿದೆ.…

“ಕರಾವಳಿ”ಯ 3 ಜಿಲ್ಲೆಗಳಲ್ಲಿ ಇನ್ನು ಮುಂದೆ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆ – ಸಚಿವ ಪೂಜಾರಿ

ಭಾರತೀಯ ಸೇನೆಗೆ ಸೇರಲು ಇಚ್ಛಿಸುವ ಅರ್ಹ ಆಸಕ್ತರಿಗೆ ಪೂರ್ವ ತರಬೇತಿ ನೀಡುವ ನಿಟ್ಟಿನಲ್ಲಿ, ಹಿಂದುಳಿದ ವರ್ಗಗಳ ಇಲಾಖೆಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆಯನ್ನು ಆರಂಭಿಸುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ…

ಪುರೋಹಿತರು ವರನಿಗೆ ಆರತಿ ತಗೋಳ್ಳಪ್ಪ ಎಂದು ಹಿಡಿದಾಗ, ವರ ಮಾಡಿದ ಕೆಲಸ ನೋಡಿ ಬಿದ್ದುಬಿದ್ದು ನಕ್ಕ ಜನ !!! ವೀಡಿಯೋ ವೈರಲ್!

ಮದುವೆ ಸಮಾರಂಭಗಳಲ್ಲಿ ಹೆಚ್ಚಿನ ಫನ್ನಿ ವೀಡಿಯೋ ನೋಡೇ ನೋಡ್ತೀವಿ. ಅಂತಹುದೇ ಒಂದು ವಿಚಿತ್ರ ನಕ್ಕು ನಕ್ಕು ಹೊಟ್ಟೆ ಹುಣ್ಣಾಗಿಸುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುರೋಹಿತರು ಆರತಿಯನ್ನು ತೆಗೆದುಕೊಳ್ಳುವಂತೆ ವರನ ಮುಂದಿಟ್ಟಾಗ ಆತ ಮಾಡಿದ ಆವಾಂತರ ಕಂಡು…

ಬೀದಿನಾಯಿಗಳಿಗೆ ಹಿಂಸೆ ನೀಡುವವರೇ ಎಚ್ಚರ | ಭಾರೀ ಮೊತ್ತದ ದಂಡದ ಜೊತೆಗೆ ಜೈಲು ಸೇರಬೇಕಾದೀತು ಹುಷಾರ್…!!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಮೇಲೆ ಹಲ್ಲೆಯ ಪ್ರಕರಣ ಹೆಚ್ಚಾಗುತ್ತಿದ್ದಂತೆಯೇ ಇದೀಗ ಬಿಬಿಎಂಪಿ ಪಶುಸಂಗೋಪನಾ ಇಲಾಖೆ ಎಚ್ಚೆತ್ತುಕೊಂಡಿದೆ. ಬೀದಿ ನಾಯಿಗಳ ಮೇಲಿನ ಹಿಂಸೆ ತಡೆಗೆ ಕ್ರಮಕ್ಕೆ ಮುಂದಾಗಿದ್ದು, ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಗೆ ತಿದ್ದುಪಡಿ ತರಲು…

ಬ್ಯಾಂಕ್ ನಿಂದ ಸಾಲ ಪಡೆದವರಿಗೆ ಆರ್ ಬಿಐನ ಹಣಕಾಸು ಸಮಿತಿಯಿಂದ ಬಿಗ್ ಶಾಕ್!!

ನವದೆಹಲಿ: ಬ್ಯಾಂಕ್ ನಿಂದ ಸಾಲ ಪಡೆದವರಿಗೆ ಆರ್ ಬಿಐನ ಹಣಕಾಸು ಸಮಿತಿ ಬಿಗ್ ಶಾಕ್ ನೀಡಿದ್ದು, ರೆಪೊ ದರವನ್ನು ಹೆಚ್ಚಿಸಲು ನಿರ್ಧರಿಸಿದೆ. ಹಣಕಾಸು ಸಮಿತಿ ಬುಧವಾರ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್ ಗಳಿಂದ ಶೇ.4.90ಕ್ಕೆ ಏರಿಸಲು ಸರ್ವಾನುಮತದಿಂದ…

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ | ಕಸದ ಬುಟ್ಟಿ, ದೊಣ್ಣೆ ಹಿಡಿದು ವಿದ್ಯಾರ್ಥಿಗಳ ಬಡಿದಾಟ

ಇತ್ತೀಚೆಗೆ ಖಾಸಗಿ ಶಾಲೆ ಬೆಂಗಳೂರಿನಲ್ಲಿ ಕೆಲವು ವಿದ್ಯಾರ್ಥಿನಿಯರು ರಸ್ತೆಯಲ್ಲಿ ಸ್ಟಿಕ್ ಹಿಡಿದುಕೊಂಡು ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಆ ಘಟನೆ ಮರೆಮಾಚುವ ಮೊದಲೇ ಇದೀಗ ಅಂಥದೇ ಘಟನೆ ಜೈಪುರ, ರಾಜಸ್ಥಾನದಲ್ಲಿ ನಡೆದಿದೆ. ವಿದ್ಯಾರ್ಥಿಗಳ ಒಳಜಗಳ ಹಿಂಸಾಚಾರಕ್ಕೆ ತಿರುಗಿದೆ. ವಿದ್ಯಾರ್ಥಿಗಳ ವಾದ,…

ಅಂಗಡಿಗೆ ಹೋಗಿ ಬರುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ರಣ ರಕ್ಕಸ ಲಾರಿ !! | ‘ನನ್ನ ಹೊಟ್ಟೆ ಕಟ್ಟಾಗಿದೆ’ ಎನ್ನುತ್ತಲೇ ಪ್ರಾಣ ಬಿಟ್ಟ ಬಾಲಕ

ಬೆಳಗಾವಿ : ಬಾಲಕನೊಬ್ಬ ಅಂಗಡಿಗೆ ಹೋಗಿ ಬರುವಾಗ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರಕ್ಕೆ ಬಾಲಕ ಸಿಲುಕಿ ಮೃತಪಟ್ಟ ಭಯಾನಕ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೀರಗಾಂವ ಗ್ರಾಮದಲ್ಲಿ ನಡೆದಿದೆ. ಲಾರಿ ಅತೀ ವೇಗದಲ್ಲಿದ್ದ ಪರಿಣಾಮ ಬಾಲಕ…

ಪ್ರವಾದಿ ನಿಂದಿಸಿದವರಿಗೆ ಕ್ಷಮೆ ಇಲ್ಲ; ಇನ್ನು ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಕಾಯಬೇಕು !! | ದೇಶದಲ್ಲಿ ಆತ್ಮಾಹುತಿ ದಾಳಿ ನಡೆಸುವ ಬೆದರಿಕೆಯೊಡ್ಡಿದ ಅಲ್-ಖೈದಾ ಉಗ್ರ ಸಂಘಟನೆ

ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಕುರಿತ ಹೇಳಿಕೆ ವಿವಾದ ಎಬ್ಬಿಸಿದ ಬಳಿಕ ಅಲ್ ಖೈದಾ ಕಡೆಯಿಂದ ಬೆದರಿಕೆ ಕರೆ ಬಂದಿದೆ. ಮಾನವೀಯತೆಯ ಹೆಮ್ಮೆ ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸಿದವರಿಗೆ ಕ್ಷಮೆಯಿಲ್ಲ. ಇನ್ನು ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಮುಂಬೈ,…

WhatsApp ನಲ್ಲಿ ಬಂತು ಯಾರೂ ಊಹಿಸದ ಅಪ್‌ಡೇಟ್!…ಏನದು? ಇಲ್ಲಿದೆ ಕಂಪ್ಲೀಟ್ ವಿವರ!

ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ ಆ್ಯಪ್ ಈಗಾಗಲೇ ಎಲ್ಲರಿಗೂ ತಿಳಿದಿರುವ ಹಾಗೇ ಹೊಸ ಹೊಸ ಫೀಚರ್‌ಗಳನ್ನು ಪರಿಚಯ ಮಾಡುತ್ತಲೇ ಇರುತ್ತದೆ. ಎರಡು ದಿನಗಳ ಹಿಂದೆಯಷ್ಟೆ ವಾಟ್ಸ್ಆ್ಯಪ್, ಕಳುಹಿಸಿದ ಮೆಸೇಜ್ ಅನ್ನು ಎಡಿಟ್ ಮಾಡುವ…