ಭಾನುವಾರ, 8 ನವೆಂಬರ್ 2026

News

ಮಗಳ ಪ್ರೀತಿಗೆ ಹೆತ್ತವರೇ ವಿಲನ್ | ನಡೆದೇಹೋಯ್ತು ಮರ್ಯಾದಾ ಹತ್ಯೆ!!!

ಅನ್ಯ ಜಾತಿಯ ಯುವಕನೋರ್ವನನ್ನು ಪ್ರೀತಿಸಿದ್ದಕ್ಕೆ ಯುವತಿಯ ಮನೆಯವರೇ ಯುವತಿಯನ್ನು ಕೊಲೆ ಮಾಡಿದ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಹೆತ್ತವರೇ ಅಪ್ರಾಪ್ತ ಮಗಳ ಕೊಲೆ ಮಾಡಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ…

ದೇವಸ್ಥಾನದಲ್ಲಿ ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಿ ದೇವರ ವಿಗ್ರಹವನ್ನು ಕದ್ದೊಯ್ದ ದುಷ್ಕರ್ಮಿಗಳು !!

ದೇವಸ್ಥಾನವೊಂದರೊಳಗೆ ಅರ್ಚಕರೊಬ್ಬರು ಶವವಾಗಿ ಪತ್ತೆಯಾಗಿದ್ದು, ದೇವರ ವಿಗ್ರಹ ಕಾಣೆಯಾಗಿರುವ ಘಟನೆ ಜೈಪುರದ ಬುಂದಿ ಜಿಲ್ಲೆಯಲ್ಲಿ ನಡೆದಿದೆ. ತಾರಾಗಢ ಬೆಟ್ಟದ ಮೇಲಿರುವ ದೋಬ್ರಾ ಮಹಾದೇವ ದೇವಸ್ಥಾನದಲ್ಲಿ ಬೆಳಗ್ಗೆ ಭಕ್ತರು ಬರುವಾಗ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿವೇಕಾನಂದ ಶರ್ಮಾ ಅವರು ರಕ್ತದ…

ಕುಕ್ಕೇ ಸುಬ್ರಹ್ಮಣ್ಯ: ಸೋರುತಿಹುದು ಠಾಣಾ ಕಟ್ಟಡದ ಚಾವಣಿ!! ಮಳೆ ನೀರಿನಿಂದ ರಕ್ಷಣೆಗೆ ಟಾರ್ಪಲು ಹೊದಿಕೆ

ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುವ ರಾಜ್ಯದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕುಕ್ಕೇ ಸುಬ್ರಹ್ಮಣ್ಯದಲ್ಲಿ ರಕ್ಷಣೆ ನೀಡುವ ರಕ್ಷಕರಿಗೇ ರಕ್ಷಣೆ ಇಲ್ಲದಂತಾಗಿರುವುದು ಬೆಳಕಿಗೆ ಬಂದಿದೆ.ಕುಕ್ಕೇ ಸುಬ್ರಹ್ಮಣ್ಯದ ಪೊಲೀಸ್ ಠಾಣೆಯ ಕಟ್ಟಡದ ಚಾವಣಿ ಸೋರುವ ಕಾರಣದಿಂದ ಮಳೆ ನೀರನ್ನು ತಡೆಯಲು ಈ…

ಹೊಸ ಅನ್ವೇಷಣೆ; ಈ ಔಷಧದಿಂದ ಕ್ಯಾನ್ಸರ್ ಸಂಪೂರ್ಣ ಗುಣಮುಖವಾಗುತ್ತೆ !

ಇಲ್ಲಿವರೆಗೆ ಗುದನಾಳದ ಕ್ಯಾನ್ಸರ್ ಎಂದರೆ ಜನರು ಬೆಚ್ಚಿ ಬೀಳುವಂತಾಗಿತ್ತು. ಯಾವುದೇ ವ್ಯಕ್ತಿಗೆ ಕ್ಯಾನ್ಸರ್‌ ಇದೆಯೆಂದರೆ ಅವರು ಜೀವನಪರ್ಯಂತೆ ನರಕ ಅನುಭವಿಸಬೇಕಾಗಿತ್ತು. ಆದ್ರೆ ಇನ್ಮುಂದೆ ಆ ಸಮಸ್ಯೆ ಇರುವುದಿಲ್ಲ. ಇತಿಹಾಸದಲ್ಲಿ ಮೊದಲ ಬಾರಿಗೆ ಔಷಧಿ ಪ್ರಯೋಗ ನಡೆಸಲಾಗಿದೆ. ಇತ್ತೀಚಿನ ಕ್ಲಿನಿಕಲ್‌…

ನೂಪುರ್ ಶರ್ಮಾ ಹೇಳಿಕೆ ಅವಾಂತರ : ಟಿವಿ ಚರ್ಚೆಯಲ್ಲಿ ಪಾಲ್ಗೊಳ್ಳುವ ಪಕ್ಷದ ನಾಯಕರಿಗೆ ಬಿಜೆಪಿಯಿಂದ ‘ಟಫ್ ರೂಲ್ಸ್’

ನವದೆಹಲಿ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಇಸ್ಲಾಂ ಧರ್ಮದ ಸ್ಥಾಪಕ ಪ್ರವಾದಿ ಮಹಮ್ಮದ್‌ ಪೈಗಂಬರ್‌ ಕುರಿತು ನೀಡಿರುವ ಹೇಳಿಕೆ ಇದೀಗ ಭಾರತ ಮತ್ತು ಅರಬ್ ರಾಷ್ಟ್ರಗಳ ನಡುವೆ ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ ಎನ್ನುವ ಕಿಚ್ಚು ಎಬ್ಬಿಸಿದೆ. ಅಲ್ಲದೆ,…

ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ | ಕತಾರ್ ಏರ್ ವೇಸ್ ಬಹಿಷ್ಕಾರಕ್ಕೆ ಹೆಚ್ಚಿತು ಸೋಷಿಯಲ್ ಮೀಡಿಯಾದಲ್ಲಿ ಒತ್ತಡ

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ನೀಡಿರುವ ಹೇಳಿಕೆ ಇದೀಗ ಭಾರತ ಮತ್ತು ಅರಬ್ ರಾಷ್ಟ್ರಗಳ ನಡುವೆ ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ ಎನ್ನುವ ಕಿಚ್ಚು ಎಬ್ಬಿಸಿದೆ. ಭಾರತದ ಉತ್ಪನ್ನಗಳಿಗೆ ಅರಬ್ ರಾಷ್ಟ್ರ ನಿರ್ಬಂಧ ಹೇರುತ್ತಿರುವಂತೆ, ಭಾರತ ಕೂಡ ನಿರ್ಬಂಧಗಳನ್ನು…

ಮುಂದಿನ 25 ವರ್ಷಗಳಲ್ಲಿ ರೈತರೇ ಇರುವುದಿಲ್ಲವಂತೆ…!!

ನಮ್ಮ ದೇಶ ಏಳಿಗೆಯತ್ತ ದಾಪು ಕಾಲಿಡುತ್ತಿದ್ದಂತೆ, ಟೆಕ್ನಾಲಜಿಯುತ ಭಾರತವಾಗಿ ರೂಪುಗೊಳ್ಳುತ್ತಿದೆ. ಮಾನವ ತನ್ನ ಕೈ ಗಳನ್ನು ಉಪಯೋಗಿಸಿ ಮಾಡಬೇಕಾದ ಕೆಲಸದಲ್ಲಿಗೆ ಯಂತ್ರಗಳು ಕೈ ಜೋಡಿಸಿದೆ. ವೈವಿಧ್ಯಮಯ ಕೈಗಾರಿಕೆಗಳು ತಲೆ ಎತ್ತುತ್ತಿದ್ದು ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ.…

ವ್ಹಾರೆ ವ್ಹಾ ಹೆಣ್ಣೇ!!! ಗಂಡನ ಮೋಸದಾಟ ಬಯಲಿಗೆಳೆಯಲು ಹೆಂಡತಿ ಮಾಡಿದಳು ಸೂಪರ್ ಐಡಿಯಾ| ಏನು ಗೊತ್ತೇ?

ಸಮಾಜದಲ್ಲಿ ಜವಾಬ್ದಾರಿಯುತ ಕೆಲಸದಲ್ಲಿದ್ದ ವ್ಯಕ್ತಿಯೋರ್ವ ಚಪಲ ಚನ್ನಿಗರಾಯನ ಅವತಾರ ತಾಳಿದ ಘಟನೆ ಇದು. ಅಷ್ಟು ಮಾತ್ರವಲ್ಲ ಈತನ ಈ ಅವತಾರಗಳನ್ನು ಜಗಜ್ಜಾಹೀರು ಮಾಡಿದ್ದಾಳೆ. ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಯಲ್ಲಿದ್ದ ವ್ಯಕ್ತಿಯೋರ್ವ, ಪ್ರತಿ ದಿನ ಫೇಸ್ ಬುಕ್ ನಲ್ಲಿ ಚಿನ್ನ,…

RSS ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದ ಕೆಲವೇ ಗಂಟೆಗಳಲ್ಲಿ ಎಫ್‌ಐಆರ್ ದಾಖಲು!

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಲಕ್ನೋ ಹಾಗೂ ಉನ್ನಾವೋದಲ್ಲಿರುವ ಕಚೇರಿಗಳಿಗೆ ಬಾಂಬ್​ ಬೆದರಿಕೆ ಕರೆ ಬಂದಿದ್ದು, ಎಚ್ಚೆತ್ತ ಪೊಲೀಸರು ಕೆಲವೇ ಗಂಟೆಗಳ ಬಳಿಕ ಇಂದು ಬೆಳಗ್ಗೆ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹೇಳಿಕೆ ನೀಡಿರುವ ಲಕ್ನೋ ಠಾಣಾ ಪೊಲೀಸರು,…

“ಪಿಯುಸಿ ಪಠ್ಯ ಪರಿಷ್ಕರಣೆ” ಸಮಿತಿಯಿಂದ ರೋಹಿತ್ ಚಕ್ರತೀರ್ಥ ಔಟ್ !!!

ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಡಲಾಗಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್…