Browsing Category

News

ಬಹುಜನ ಒಕ್ಕೂಟದಿಂದ ದರ್ಬೆ ವೃತ್ತಕ್ಕೆ ಸಂವಿದಾನ ಶಿಲ್ಪಿ ಡಾ.ಬಿ.ಅರ್.ಅಂಬೆಡ್ಕರ್ ಹೆಸರಿಡುವಂತೆ ಒತ್ತಾಯಿಸಿ ಪ್ರತಿಭಟನೆ

ಪುತ್ತೂರು: ಬಹುಜನ ಒಕ್ಕೂಟ ಹೋರಾಟ ಸಮಿತಿ ಪುತ್ತೂರು ವತಿಯಿಂದ ಪುತ್ತೂರಿನ ದರ್ಬೆ ವೃತ್ತಕ್ಕೆ ಸಂವಿದಾನ ಶಿಲ್ಪಿ ಡಾ| ಬಿ.ಅರ್.ಅಂಬೆಡ್ಕರ್ ನಾಮಕರಣ ಮಾಡುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ಇಂದು ಪುತ್ತೂರಿನ ದರ್ಬೆ ಸರ್ಕಲ್ ಬಳಿ ನಡೆಯಿತು. ಪ್ರತಿಭಟನೆಯಲ್ಲಿ ಒಕ್ಕೂಟದ ಅದ್ಯಕ್ಷರಾದ

ಅಜಪಿಲ | ವಿಷ್ಣುಮೂರ್ತಿ ದೈವಸ್ಥಾನ ಸಂಪರ್ಕ ರಸ್ತೆ ಅಭಿವೃದ್ಧಿಗೆ ಚಾಲನೆ

ಸುಳ್ಯ: ಬೆಳ್ಳಾರೆ ಅಜಪಿಲ ಮಹಾವಿಷ್ಣುಮೂರ್ತಿ ದೈವಸ್ಥಾನದ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಸುಳ್ಯ ಶಾಸಕ ಎಸ್.ಅಂಗಾರ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ವೀಕ್ಷಣೆ ಮಾಡಿದರು. ಸಾರ್ವಜನಿಕರು ಭಕ್ತಾಭಿಮಾನಿಗಳು ಊರಿನ ಗಣ್ಯರು ಉಪಸ್ಥಿತರಿದ್ದರು.

ಸುಳ್ಯದ ಓಡಬಾಯಿ ರಸ್ತೆ ಅಪಘಾತದ ಗಾಯಾಳು ಶಾಂತಿನಗರ ನಿವಾಸಿ ಲತೀಶ್ ಮೃತ್ಯು

ಸುಳ್ಯದ ಒಡಬಾಯಿಯಲ್ಲಿ ಟೆಂಪೊ ರಿಕ್ಷಾ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದ. ಆದರೆ ಈಗ ಚಿಕಿತ್ಸೆ ಫಲಿಸದೆ ಆತ ಮೃತನಾಗಿದ್ದಾನೆ. ಘಟನೆಯ ವಿವರ ತಲೆಯ ಭಾಗಕ್ಕೆ ತೀವ್ರ ಸ್ವರೂಪದ ಗಾಯವಾದ ಕಾರಣದಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ

ಕೆಲಂಬೀರಿ ಶ್ರೀ ಕೋಟಿ- ಚೆನ್ನಯ ಯುವ ಸಮಿತಿಯಿಂದ ಆಟೋಟ ಸ್ಪರ್ಧೆ

ಕಾಣಿಯೂರು: ನಿರಂತರ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ, ದೈಹಿಕ ವೃದ್ಧಿಯಾಗುತ್ತದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಇರುವಂತದು ಸ್ವಾಭಾವಿಕ. ನಿತ್ಯ ಶ್ರಮ ಪಟ್ಟರೆ ಮಾತ್ರ ನಮಗೆ ಜೀವನದಲ್ಲಿ ಗೆಲುವು ಸಾಧಿಸಲು ಸಾಧ್ಯ. ಉತ್ತಮ ಕ್ರೀಡಾಪಟುವಾಗಲು ಕಠಿಣ ಅಭ್ಯಾಸ ಅಗತ್ಯ.

ಕುಂಬ್ರ : ಪೊಲೀಸ್ ಗಾಡಿ ನ್ಯಾನೋಗೆ ಬಡಿದು ತಲೆಕೆಳಗಾಗಿ ಬಿದ್ದಿದೆ

ಕುಂಬ್ರದ ಮಂಡ್ಯoಗಳ ಅಂಗಳ ಎಂಬಲ್ಲಿ ನ್ಯಾನೋ ಕಾರಿಗೆ ಪೊಲೀಸ್ ಇಲಾಖೆಗೆ ಸೇರಿದ ಜೀಪೊಂದು ಡಿಕ್ಕಿ ಆಗಿದೆ. ಘಟನೆಯು ಮಾಣಿ ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿಗೆ ಹೋಗುತ್ತಿದ್ದ ಈ ಪೊಲೀಸು ಜೀಪು ಅಪಘಾತದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ತಲೆಕೆಳಗಾಗಿ ಬಿದ್ದಿದೆ.

ಉಪ್ಪಿನಂಗಡಿಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ : ಕಾರು ಚಾಲಕ ಸಾವು

ಉಪ್ಪಿನಂಗಡಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ನಡೆದಿದೆ. ಉಪ್ಪಿನಂಗಡಿಯಲ್ಲಿ ಇಂದು, ಭಾನುವಾರ ರಾತ್ರಿ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜೆಡಿಎಸ್ ಘಟಕದಿಂದ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ : ಮಿಜಾರಿನ ಶ್ರೇಯ…

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜನತಾದಳ ಸಂಯುಕ್ತದ ಕರ್ನಾಟಕ ರಾಜ್ಯ ಮಹಿಳಾ ಘಟಕವು ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು. ಅಟೋ ಡ್ರೈವರ್ಸ್, ಪೌರಕಾರ್ಮಿಕರು, ಪತ್ರಕರ್ತೆಯರು ಹೀಗೆ ಸಮಾಜದ ವಿವಿಧ ಸ್ತರಗಳಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ

ಬೆಂಗಳೂರಿನಲ್ಲಿ ತ್ಯಾಜ್ಯ ರಾಶಿಯಲ್ಲಿ ಸ್ಫೋಟ | ಎಡಗಾಲು ಕಳೆದುಕೊಂಡ ಸೆಕ್ಯುರಿಟಿ ಗಾರ್ಡ್

ಬೆಂಗಳೂರು, ಮಾ.8: ಬೆಂಗಳೂರಿನ ಆಡುಗೋಡಿಯ ಬಳಿ ಸಂಭವಿಸಿದ ಸ್ಫೋಟಕ್ಕೆ ವ್ಯಕ್ತಿಯೊಬ್ಬರ ಎಡಗಾಲು ತುಂಡಾದ ಘಟನೆ ರಂಗದಾಸಪ್ಪ ಬಡವಾಣೆಯಲ್ಲಿ ವರದಿಯಾಗಿದೆ. ಸ್ಫೋಟದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಹಾಸ್ಟೆಲ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ನರಸಿಂಹಯ್ಯ(60) ಎಂದು