Browsing Category

News

ಪಾರ್ಟಿ ಮಾಡಿದ ಗೆಳೆಯರೇ ಕೊಂದರೇ ? : ಮೈಸೂರು ಬಿಜೆಪಿ ಮುಖಂಡನ ಹತ್ಯೆ, ಹಳೆ ವೈಷಮ್ಯದ ಶಂಕೆ

ಮೈಸೂರು, ಮಾರ್ಚ್ 06 : ಮೈಸೂರು ನಗರದಲ್ಲಿ ಬಿಜೆಪಿ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆಯಾದ ಎಸ್. ಆನಂದ್ ಮೈಸೂರು ನಗರ ಬಿಜೆಪಿ ಸ್ಲಂ ಮೋರ್ಚಾ ಉಪಾಧ್ಯಕ್ಷರಾಗಿದ್ದರು. ಶುಕ್ರವಾರ ಬೆಳಗ್ಗೆ ಕುವೆಂಪು ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಶವ ಪತ್ತೆಯಾಗಿದೆ.

ನೆಲ್ಲಿಗುಡ್ಡೆ ಈಗ ಶ್ರೀ ಕ್ಷೇತ್ರ ರುದ್ರಗಿರಿ । ಕಾರ್ಣಿಕ ಕ್ಷೇತ್ರದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಕ್ಷಣ…

2015 ರ ಪ್ರಾರಂಭದಲ್ಲಿ ಇತ್ತ ನೀವು ಹೋಗಿದ್ದರೆ, ಅದು ನೆಲ್ಲಿಗುಡ್ಡೆ. ಅಲ್ಲಿ ನೆಲ್ಲಿಮರವೂ ಇಲ್ಲ, ಏನೂ ಗಿಡ ಮರಗಳಿಲ್ಲದ ಖಾಲಿ ಭೂಮಿ. ಇವತ್ತು ಅದು ಶ್ರೀ ಕ್ಷೇತ್ರ ರುದ್ರಗಿರಿ ! ಇವತ್ತು ಅದು ಶಿವನು ಪ್ರತಿಷ್ಠಾಪನೆಗೊಳ್ಳಲು ಕಾಯುತ್ತಿರುವ ಶ್ರೀ ಕ್ಷೇತ್ರ ರುದ್ರಗಿರಿ ಮೃತ್ಯುಂಜಯನ ದೇವಸ್ಥಾನ.

ಮೇ ತಿಂಗಳಲ್ಲಿ ಗ್ರಾ.ಪಂ.ಚುನಾವಣೆ ? | ಗ್ರಾಮೀಣ ರಾಜಕೀಯಕ್ಕೆ ರಂಗ ತಾಲೀಮು ಶುರು

ಮುಂದಿನ 2 ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ಘೊಷಣೆ ಆಗಲಿದ್ದು, ಗ್ರಾಮೀಣ ಭಾಗದಲ್ಲಿ ರಾಜಕೀಯದ ಚಟುವಟಿಕೆಗಳು ಬಿರುಸುಗೊಳ್ಳಲಿದೆ. 2015ರಲ್ಲಿ ಜೂನ್ ಅಂತ್ಯ ಅಥವಾ ಜುಲೈ ಮೊದಲ ವಾರದಲ್ಲಿ ಎಲ್ಲ ಗ್ರಾಪಂಗಳ ಮೊದಲ ಸಭೆ ನಡೆದಿತ್ತು. ಈ ವರ್ಷ ಇದೇ ಅವಧಿಗೆ ಗ್ರಾಪಂ

ಜನರ ನಡುವೆ ಮಗಳ ಮದುವೆ ನಡೆಸಿದ ತೃಪ್ತಿ- ಈವರೆಗೆ 50 ಸಾವಿರ ಮದುವೆ ಮಾಡಿಸಿದ ರಾಮುಲು ಹೇಳಿಕೆ

ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಶ್ರೀ ರಾಮುಲು ಅವರ ಪುತ್ರಿ ರಕ್ಷಿತಾ ಅವರ ವಿವಾಹ ಸಮಾರಂಭ ಅರಮನೆ ಮೈದಾನದ ಆವರಣದಲ್ಲಿ ಅದ್ದೂರಿ ಸೆಟ್‌ ‌ನಲ್ಲಿ ನಡೆದಿದೆ.ಲಲಿತ್ ಸಂಜೀವ್ ರೆಡ್ಡಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭದ ವೇಳೆ ಮಾತಾನಾಡಿದ ಸಚಿವ ಶ್ರೀ ಬಿ.ರಾಮುಲು,

ಮಾ.7 | ಬೆಟ್ಟಂಪಾಡಿ ಕಾಲೇಜಿನಲ್ಲಿದಕ್ಷಿಣ ಕನ್ನಡ ಮತ್ತು ಕೊಡಗು -ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳು |…

ಬೆಟ್ಟಂಪಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠ ಮತ್ತು ಸರ್ಕಾರಿ ಪ್ರಥಮದರ್ಜೆ ಕಾಲೇಜು, ಬೆಟ್ಟಂಪಾಡಿ ಇವುಗಳ ಜಂಟಿ ಆಶ್ರಯದಲ್ಲಿ ಮಾ7.ರಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವು ಬೆಟ್ಟಂಪಾಡಿ ಕಾಲೇಜಿನಲ್ಲಿ ನಡೆಯಲಿದೆ. ಸಂಕಿರಣವನ್ನು ಶಾಸಕರಾದ

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಣೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ

ಕಾಣಿಯೂರು : ಬ್ರಹ್ಮಕಲಶ ಸಿದ್ದತೆಯಲ್ಲಿರುವ ಕಡಬ ತಾಲೂಕು ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಣೇಶ್ವರ ದೇವಸ್ಥಾನದಲ್ಲಿ ಗುರುವಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಅನುಜ್ಞಾ ಕಲಶ ನಡೆಯಿತು. ಬೆಳಿಗ್ಗೆ ಅನುಜ್ಞಾ ಕಲಶ, ಮಧ್ಯಾಹ್ನ ಮಹಾಪೂಜೆ,

ಪುತ್ತೂರಿನಲ್ಲಿ ರಾಷ್ಟ್ರೀಯ ಮಟ್ಟದ ಪುರುಷರ ಮಹಿಳೆಯರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ : ಮಾ.20…

ಪುತ್ತೂರು : ವಾಲಿಬಾಲ್ ಅಸೋಸಿಯೇಶನ್ ಹಾಗೂ ಸೆವೆನ್ ಡೈಮಂಡ್ಸ್ ಯೂತ್ ಕ್ಲಬ್ ಪುತ್ತೂರು ಜಂಟಿ ಆಶ್ರಯದಲ್ಲಿ ಮಾ.20 ರಿಂದ 22 ರ ತನಕ ಪುತ್ತೂರಿನಲ್ಲಿ ರಾಷ್ಟ್ರೀಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಗಿದ್ದು, ದಿನಾಂಕ 2020ರ ಮಾರ್ಚ್

ಶಾಂತಿಮೊಗರು ಬ್ರಹ್ಮಕಲಶೋತ್ಸವಕ್ಕೆ ಭರದ ಸಿದ್ದತೆ: ಸೀತಾರಾಮ ರೈ

ಸವಣೂರು: ಕುಮಾರಧಾರ ನದಿತಟದಲ್ಲಿರುವ ಪುರಾತನವಾದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೀಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಎಪ್ರಿಲ್ 3 ರಿಂದ 8 ರ ತನಕ ನಡೆಯಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳೊಂದಿಗೆ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆಯುತ್ತಿದೆ ಎಂದು ಬ್ರಹ್ಮಕಲಶೋತ್ಸವ