ಭಾನುವಾರ, 8 ನವೆಂಬರ್ 2026

News

‘ ಪ್ರಾಣಿ ‘ ಗಳಿಗೆ ತಲಾ 66 ವರ್ಷ ಜೈಲು ಶಿಕ್ಷೆ ವಿಧಿಸಿದ ಜಡ್ಜ್ !!

CO OFFALY, ಐರ್ಲೆಂಡ್ – ಮಿಡ್‌ಲ್ಯಾಂಡ್ಸ್‌ನಲ್ಲಿ ಹದಿಹರೆಯದವರ ಮೇಲೆ ಸರಣಿ ಲೈಂಗಿಕ ದೌರ್ಜನ್ಯಕ್ಕಾಗಿ ಐವರು ಪುರುಷರಿಗೆ 66 ವರ್ಷಗಳ ಜೈಲು ಶಿಕ್ಷೆಯನ್ನು “ಪ್ರಾಣಿಗಳಂತೆ” ವರ್ತಿಸುವುದಕ್ಕಾಗಿ ನ್ಯಾಯಾಧೀಶರು ಟೀಕಿಸಿದರು. ಆಗಿನ 17 ವರ್ಷದ ಬಲಿಪಶು, ಈಗ ಇಪ್ಪತ್ತರ ಹರೆಯದವಳಾಗಿದ್ದು, ಆಫಲಿಯ…

ಶೀಘ್ರವೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆ!

ದಾವಣಗೆರೆ : ಶೀಘ್ರವೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಕ್ರಮಕೈಗೊಂಡಿದ್ದು, ಪೆಟ್ರೋಲ್, ಡೀಸೆಲ್…

ಇನ್ನು ಮುಂದೆ ರೈಲಿನಲ್ಲಿ ಮೀಸಲಾತಿ ಟಿಕೆಟ್ ಇಲ್ಲದೆಯೂ ಪ್ರಯಾಣ!!

ಅದೆಷ್ಟೋ ಜನರು ಆ ಕ್ಷಣಕ್ಕೆ ಪ್ಲಾನ್ ಮಾಡಿ ಟ್ರಾವೆಲ್ ಮಾಡೋರೇ ಹೆಚ್ಚು. ಆದ್ರೆ ಈತರದ ತಕ್ಷಣ ಪ್ರಯಾಣಕ್ಕೆ ರೈಲ್ವೇ ಇಲಾಖೆ ಕೈ ಜೋಡಿಸುತ್ತಿರಲಿಲ್ಲ. ಯಾಕಂದ್ರೆ ರೈಲಿನಲ್ಲಿ ಪ್ರಯಾಣಿಸಬೇಕಾದರೆ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬೇಕಾಗಿತ್ತು. ಆದ್ರೆ ಇದೀಗ ಪ್ರಯಾಣಿಕರಿಗೆ ಸಿಹಿಸುದ್ದಿ…

ನಿಶ್ಚಿತಾರ್ಥ ಮಾಡಿಕೊಂಡ ಹುಡುಗನನ್ನೇ ವಂಚನೆ ಆರೋಪದಲ್ಲಿ ಬಂಧಿಸಿದ್ದ ಲೇಡಿ ಸಿಂಗಂ, ಭ್ರಷ್ಟಾಚಾರ ಆರೋಪದಲ್ಲಿ ಅರೆಸ್ಟ್ !!!!

ವಂಚನೆ ಕೇಸ್‌ನಲ್ಲಿ ಪ್ರಿಯಕರನನ್ನೇ ಬಂಧಿಸಿ ಭಾರೀ ಫೇಮಸ್ ಗಳಿಸಿದ್ದ ಅಸ್ಸಾಂ ಪೊಲೀಸ್ ಅಧಿಕಾರಿ ಜುನ್ನೋನಿ ರಾಭಾ ಅರೆಸ್ಟ್ ಆಗಿದ್ದಾರೆ. ಭ್ರಷ್ಟಾಚಾರ ಆರೋಪದಡಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿರುವ ಎಂಎಸ್ ರಾಭಾ…

LPG ಸಬ್ಸಿಡಿ ನಿಯಮದಲ್ಲಿ ಬದಲಾವಣೆ!!!

ಎಲ್‌ಪಿಜಿ ದರ ಏರಿಕೆ, ಇಳಿಕೆಯಾಗುತ್ತ ಗ್ರಾಹಕರನ್ನು ಕಂಗಾಲಾಗಿಸಿದ್ದು, ಮತ್ತೆ ಮತ್ತೆ ಕೇಂದ್ರ ಸರ್ಕಾರ ಶಾಕ್ ನೀಡುತ್ತಲೇ ಬಂದಿದೆ. ಇದೀಗ ಅಡುಗೆ ಅನಿಲ ದರವು ಒಂದು ಸಾವಿರ ರೂಪಾಯಿವರೆಗೂ ದಾಟಿದ್ದು, ಈ ಬೆಲೆ ಏರಿಕೆಗೆ ಕೊಂಚ ರಿಲೀಫ್ ಎಂಬಂತೆ ಕೇಂದ್ರ…

ಗೋ ಹತ್ಯೆ ಪ್ರಕರಣದ ಆರೋಪಿಗೆ ಗೋಶಾಲೆಯಲ್ಲಿ ಕೆಲಸ ಮಾಡುವಂತೆ ಷರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್ !!

ಗೋ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗೆ ಹೈಕೋರ್ಟ್ ಅಚ್ಚರಿಯ ತೀರ್ಪು ನೀಡಿದೆ. ಆರೋಪಿಗೆ ಗೋ ಶಾಲೆಯಲ್ಲಿ ಒಂದು ತಿಂಗಳು ಗೋವುಗಳ ಸೇವೆ ಮಾಡುವಂತೆ ಷರತ್ತು ವಿಧಿಸಿ ಅಲಹಾಬಾದ್ ಹೈಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ. ಸಲೀಂ ಅಲಿಯಾಸ್…

ಕಾರಿನೊಳಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಡೋರ್‌ ಲಾಕ್‌ ಆಗಿ ಮೂರು ಮಕ್ಕಳು ಉಸಿರುಗಟ್ಟಿ ಸಾವು!

ತಮಿಳುನಾಡು: ಕಾರಿನೊಳಗೆ ಮಕ್ಕಳು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಡೋರ್‌ ಲಾಕ್‌ ಆಗಿ ಮೂರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಿನ್ನೆ ತಿರುನಲ್ವೇಲಿಯಲ್ಲಿ ನಡೆದಿದೆ. ಮೃತ ಮಕ್ಕಳನ್ನು ನಿತೀಶ್ (7), ಆತನ ಸಹೋದರಿ ನಿತೀಶಾ (5) ಮತ್ತು ಕಪಿಚಂದ್…

ಪಿಯುಸಿ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇಮಿಸಿದ ರಾಜ್ಯ ಸರ್ಕಾರ!

ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆರೋಹಿತ್ ಚಕ್ರತೀರ್ಥ ಸಮಿತಿ ಮುಂದುವರಿಕೆಯಾಗಲಿದ್ದು, ರೋಹಿತ್ ಚಕ್ರತಿರ್ಥರನ್ನು ಪಿಯು ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯ ಪಠ್ಯಭಾಗ ಪರಿಷ್ಕರಣೆಗೆ ರೋಹಿತ್…

ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ, ಬಂಗಾರ ಖರೀದಿಗೆ ಇದುವೇ ಸೂಕ್ತ ಸಮಯ | ಬೆಳ್ಳಿ ದರ 1000 ರೂ.ಕುಸಿತ

ಚಿನ್ನಾಭರಣ ಪ್ರಿಯರೇ ನಿಮಗೆ ಇಂದು ಚಿನ್ನ ಬೆಳ್ಳಿ ಖರೀದಿಗೆ ಹೋದರೆ ಖಂಡಿತಾ ಖುಷಿಯಾಗಿ ಕೊಳ್ಳುವಿರಿ. ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ‌. ಚಿನ್ನದ ಬೆಲೆಯಲ್ಲಿ ಅಲ್ಪ ಮಟ್ಟಿನ ಏರಿಕೆ ನಿನ್ನೆ ಕಂಡು ಬಂದಿದ್ದರೆ, ಇಂದು…

140 ಪ್ರಯಾಣಿಕರ ಜೀವ ಉಳಿಸಿ ತಾನೇ ಪ್ರಾಣ ತ್ಯಾಗ ಮಾಡಿದ ಹೈಸ್ಪೀಡ್ ಬುಲೆಟ್ ಟ್ರೈನ್ ಚಾಲಕ

ಬೀಜಿಂಗ್: 140 ಪ್ರಯಾಣಿಕರಿದ್ದ ಹೈಸ್ಪೀಡ್ ಬುಲೆಟ್ ರೈಲೊಂದು ಹಳಿ ತಪ್ಪಿದ್ದು, ಚಾಲಕ ಮೃತಪಟ್ಟ ಘಟನೆ ಚೀನಾದ ಗ್ಯುಝೌ ಪ್ರಾಂತ್ಯದಲ್ಲಿ ನಡೆದಿದೆ. ಜಾಗೃತ ಚಾಲಕ ತನ್ನ ಪ್ರಯಾಣಿಕರನ್ನು ರಕ್ಷಿಸಿ ತಾನು ಪ್ರಾಣ ಬಿಟ್ಟಿದ್ದಾನೆ. ಬುಲೆಟ್ ರೈಲು ಚೀನಾದ ಸೌತ್ ವೆಸ್ಟರ್ನ್…