Browsing Category

News

ಇಂದಿನಿಂದ 2nd PUC ವಾರ್ಷಿಕ ಪರೀಕ್ಷೆ

ಮಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ. 4ರಿಂದ 23ರ ವರೆಗೆ ನಡೆಯಲಿದೆ.ಇದಕ್ಕಾಗಿ ಈಗಾಗಲೇ ಸಿದ್ದತೆ ನಡೆದಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವೀಕ್ಷಕರು ಗಮನ ಹರಿಸಬೇಕು. ಜಿಲ್ಲೆಗೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಕ್ಷೇತ್ರ ಪಾಲಕಿ ದೈವ ಶ್ರೀ ಹೊಸಳಿಗಮ್ಮ ನ ಬಗ್ಗೆ ನಿಮಗೆ ಗೊತ್ತಾ? : ಅಂತಹ ಏಕೈಕ…

ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರವಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಕ್ಷೇತ್ರ ಪಾಲಕಿಯಾಗಿ ನೆಲೆನಿಂತ ಶ್ರೀ ಹೊಸಳಿಗಮ್ಮ ತನ್ನ ಪರಿಚಾರಕರ ಕುಟುಂಬದ ಕಾರಣಿಕದ ಧರ್ಮದೈವವಾಗಿ ನೆಲೆನಿಂತ ಅಪರೂಪದ ಮತ್ತೊಂದು ಏಕೈಕ ಸ್ಥಳ ಬೆಳ್ಳಾರೆ ಸಮೀಪದ ತಡಗಜೆಯ ಮಡಿವಾಳ ಮನೆತನ. ದ.ಕ.

ಕೊಳ್ತಿಗೆ | ನಾಪತ್ತೆಯಾಗಿದ್ದ ವಧು ಪ್ರಿಯಕರನೊಂದಿಗೆ ವಿವಾಹವಾಗಿ ಪತ್ತೆ

ಪುತ್ತೂರು : ರಾತ್ರಿ ಮದರಂಗಿ ಶಾಸ್ತ್ರ ಮುಗಿಸಿ ಮನೆಯವರೆಲ್ಲ‌ ಮಲಗಿದ ಮೇಲೆ ನಾಪತ್ತೆಯಾಗಿದ್ದ ಕೊಳ್ತಿಗೆಯ ಪುಲ್ಲಾಜೆಯ ನವ್ಯಾ ತನ್ನ ಪ್ರಿಯಕರನೊಂದಿಗೆ ಮೈಸೂರಿನ ಚಾಮರಾಜನಗರದ ಯಳಂದೂರು ಠಾಣೆಗೆ ಹಾಜರಾಗಿದ್ದಾಳೆ. ಫೆ.26 ರಂದು ಆಕೆಗೆ ಪರ್ಪುಂಜ ಶಿವಕೃಪಾ ಹಾಲ್‌ನಲ್ಲಿ ಬೇರೊಬ್ಬ ಯುವಕನೊಂದಿಗೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ | ಬದ್ರುದ್ದೀನ್ ಕೆ. ಮಾಣಿಯವರಿಗೆ  ನಾಡಪ್ರಭು ಕೆಂಪೇಗೌಡ…

ಮಾಣಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸೇವೆ/ ಸಾಧನೆಗಾಗಿ ಮತ್ತು ಅತ್ಯುತ್ತಮ ವರದಿಗಳಿಗಾಗಿ ಪತ್ರಕರ್ತರಿಗೆ ನೀಡುವ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಪಬ್ಲಿಕ್ ಟಿವಿಯ ಮುಖ್ಯ ವರದಿಗಾರ ಬದ್ರುದ್ದೀನ್.ಕೆ ಮಾಣಿಯವರು "ನಾಡಪ್ರಭು

ಕಡಬ | ಅಕ್ರಮ ಮರಳು ಸಾಗಾಟ ವಾಹನ ಡಿಕ್ಕಿ ಕೂಲಿ ಕಾರ್ಮಿಕ ಸಾವು ಪ್ರಕರಣ ಆರೋಪಿ ಚಾಲಕನಿಗೆ 15 ದಿನ ನ್ಯಾಯಾಂಗ ಬಂಧನ

ಕಡಬ : ಕಡಬ ಸಮೀಪದ ಬೊಳ್ಳೂರು ಎಂಬಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಫಝಲ್ ಕೋಡಿಂಬಾಳನಿಗೆ ಸೇರಿದ ಅಕ್ರಮ ಮರಳು ಸಾಗಾಟ ಲಾರಿ ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸಾವುಗಿಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಲತೀಫ್ ಎಂಬರ ಇಂದು ಕಡಬ ಪೊಲೀಸರು ಕೋರ್ಟಿಗೆ ಹಾಜರು

ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ ಸಮಾರೋಪ

ಪುತ್ತೂರು : ಕುಲಾಲ ಸಮಾಜ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ನೆಹರುನಗರ ಸುದಾನ ವಸತಿ ಶಾಲಾ ಕ್ರೀಡಾಂಗಣದಲ್ಲಿ ನಡೆದ ಕುಲಾಲ ಬಾಂಧವರ ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳು ಹಾಗೂ ಅಂತರ್ ತಾಲೂಕು ಮಟ್ಟದ ಗುಂಪು ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ ಹಾಗೂ ಸಮಾರೋಪ

ಪುತ್ತೂರು : ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

ಪುತ್ತೂರು : ಕುಲಾಲ ಸಮಾಜ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಕುಲಾಲ ಬಾಂಧವರ ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳು ಹಾಗೂ ಅಂತರ್ ತಾಲೂಕು ಮಟ್ಟದ ಗುಂಪು ಸ್ಪರ್ಧೆಗಳು ಮಾ.೧ರಂದು ನೆಹರುನಗರ ಸುದಾನ ವಸತಿ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟವನ್ನು

ಕೋಟಿ-ಚೆನ್ನಯರ ಆರಾಧ್ಯ ದೇವರಾದ ಕೆಮ್ಮಲೆ ಶ್ರೀ ನಾಗಬ್ರಹ್ಮರಿಗೆ ಜೀರ್ಣೋದ್ದಾರ ಸಂಭ್ರಮ

ಕಾರಣಿಕ ಸತ್ಯ ತುಳುನಾಡಿನ ಅವಳಿ ವೀರರಾದ ಕೋಟಿ-ಚೆನ್ನಯರ ಕುಲದೇವರಾದ ಎಣ್ಮೂರು ಗ್ರಾಮದ ಹೇಮಳದ ಕೆಮ್ಮಲೆ ಶ್ರೀ ನಾಗಬ್ರಹ್ಮ, ಶ್ರೀ ಬ್ರಹ್ಮರು ಮತ್ತು ಉಳ್ಳಾಕ್ಲು, ಪರಿವಾರ ದೈವಗಳ ಮೂಲಸ್ಥಾನ ಜೀರ್ಣೋದ್ಧಾರ ಕಾರ್ಯ ಅಂತಿಮ ಹಂತದಲ್ಲಿದೆ. ಸುಮಾರು ಐದು ನೂರು ವರುಷಗಳ ಐತಿಹಾಸಿಕ