ಭಾನುವಾರ, 8 ನವೆಂಬರ್ 2026

News

“ಮಾಡಿದ್ದುಣ್ಣೋ ಮಹಾರಾಯ” | ಮಾಡಿದ ಕೃತ್ಯಕ್ಕೆ ಕಣ್ಣೀರಿಡುತ್ತಿರುವ ಆ್ಯಸಿಡ್ ನಾಗ!!

ಬೆಂಗಳೂರಿನಲ್ಲಿ ಕೆಲವೊಂದು ದಿನ ಹಿಂದೆ ಆ್ಯಸಿಡ್ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣ ಇಡೀ ರಾಜ್ಯವನ್ನೇ ಅಲ್ಲೋಲ ಕಲ್ಲೋಲವಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ನಾಗೇಶ್ ತಲೆಮರೆಸಿಕೊಂಡಿದ್ದು, ನಂತರ ಪೊಲೀಸರು ಈತನನ್ನು ಬಂಧಿಸಿದ್ದರು. ಈಗ ಯುವತಿ ಮೇಲೆ ಆ್ಯಸಿಡ್ ದಾಳಿ…

ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ | ಭೀಕರ ಅಪಘಾತದಲ್ಲಿ ಸಾವು ಕಂಡ ಅಪ್ಪ-ಮಗಳು

ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಅಪ್ಪ -ಮಗಳು ದುರಂತ ಅಂತ್ಯ ಕಂಡ ಘಟನೆ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ (62) ಮತ್ತು ಅವರ…

ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆ ಭುಗಿಲೆದ್ದ ಆಕ್ರೋಶ !!| ಗುಂಪು ಘರ್ಷಣೆ ವೇಳೆ 12 ಮಂದಿಗೆ ಗಾಯ, ಸಾವಿರಾರು ಮಂದಿಯ ಮೇಲೆ ಎಫ್ಐಆರ್ ದಾಖಲು

ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕಾನ್ಪುರದಲ್ಲಿ ನಿನ್ನೆ ಬಹುದೊಡ್ಡ ಘರ್ಷಣೆ ನಡೆದಿದೆ. ಈ ಘರ್ಷಣೆಗೆ ಸಂಬಂಧಿಸಿದಂತೆ ಸಾವಿರಾರು ಮಂದಿ ಮೇಲೆ ಎಫ್‍ಐಆರ್ ದಾಖಲಾಗಿದ್ದು, 18 ಮಂದಿಯನ್ನು ಈಗಾಗಲೇ ‌ಬಂಧಿಸಲಾಗಿದೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್ ಅವರ…

ಮನೆ ನಿರ್ಮಿಸುತ್ತಿರುವವರಿಗೆ ಗುಡ್ ನ್ಯೂಸ್‌ : ಕಬ್ಬಿಣದ ಬೆಲೆ ಟನ್‌ಗೆ 15,000 ರೂ.ವರೆಗೆ ಇಳಿಕೆ

ಒಂದು ಸ್ವಂತ ಮನೆ ಮಾಡಬೇಕು ಎನ್ನುವ ಕನಸು ಯಾರಿಗೆ ತಾನೇ ಇರಲ್ಲ ಹೇಳಿ ? ಎಲ್ಲರಿಗೂ ಇರುತ್ತೆ. ಒಂದು ಪುಟ್ಟ ಸೂರು ಮಾಡೋ‌ ಆಸೆ. ಅಂತಹ ಆಸೆಗೆ ಈಗ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಉಕ್ಕು ರಫ್ತಿನ ಮೇಲೆ…

ಆಟೋ ಚಾಲಕರೇ ನಿಮಗಿದೋ ಮುಖ್ಯ ಮಾಹಿತಿ| ನೀವು ಈ ನಿಯಮ ಪಾಲಿಸದೇ ಹೋದರೆ ದಂಡ ಖಚಿತ – ಸಂಚಾರ ಪೊಲೀಸರಿಂದ ಖಡಕ್ ಆದೇಶ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವ ಆಟೋ ಚಾಲಕರ ಫೋಟೋ ಸೆರೆ ಹಿಡಿದು ಪಬ್ಲಿಕ್ ಐ ಆ್ಯಪ್ ಮೂಲಕ ಹಂಚಿಕೊಳ್ಳುವಂತೆ ಬೆಂಗಳೂರಿನ ಸಂಚಾರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಸಂಬಂಧ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ…

ಜಿಲ್ಲೆಯ ಎಲ್ಲಾ ಬಸ್ ಗಳ ನಾಮಫಲಕ ಹಾಗೂ ಮಾರ್ಗಸೂಚಿ ಕನ್ನಡದಲ್ಲೇ ನಮೂದಿಸಲು ಕಟ್ಟುನಿಟ್ಟಿನ ಸೂಚನೆ

ಮಂಗಳೂರು : ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಿಂದ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಹಾಗೂ ಬಸ್ಸಿನ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ…

ಪೆರ್ಲ : ದಂಪತಿಗಳಿಬ್ಬರ ಮೃತದೇಹ ನೇಣುಬಿಗಿದ ರೀತಿಯಲ್ಲಿ ಪತ್ತೆ | ಸಾವಿನ ಸುತ್ತ ಅನುಮಾನದ ಹುತ್ತ

ಪೆರ್ಲ: ದಂಪತಿಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯೊಳಗಡೆ ಪತ್ತೆಯಾದ ಘಟನೆಯೊಂದು ಕಾಸರಗೋಡು ಜಿಲ್ಲೆಯ ಪೆರ್ಲ ಎಂಬಲ್ಲಿ ಶುಕ್ರವಾರ ಸಂಜೆ ಬೆಳಕಿಗೆ ಬಂದಿದೆ. ಪೆರ್ಲ ಸಮೀಪದ ಎಣ್ಮಕಜೆ ಗ್ರಾಮ ಪಂಚಾಯತಿನ ಸರ್ಪಮಲೆ ಸಮೀಪದ ಶೆಟ್ಟಿಬೈಲಿನಲ್ಲಿ ವಾಸಿಸುತ್ತಿದ್ದ ಬಾಬು ಎಂಬವರ…

ತನ್ನನ್ನು ತಾನೇ ಮದುವೆಯಾಗುವುದಾಗಿ ಘೋಷಣೆ ಮಾಡಿದ ಯುವತಿಗೆದುರಾಯ್ತು ಬಿಜೆಪಿಯಿಂದ ಸಂಕಷ್ಟಗಳ ಸರಮಾಲೆ!!

ಎಂತೆಂಥ ವಿಚಿತ್ರ ಮದುವೆಗಳನ್ನು ನೋಡಿರಬಹುದು ಜನರು. ಆದರೆ ಹುಡುಗಿ ಹುಡುಗಿಯನ್ನೇ ಮದುವೆಯಾಗುವುದು ಭಾರತದಲ್ಲಿ ಇದು ಮೊದಲು. ಈ ರೀತಿ ಹೇಳಿಕೆ ಕೊಟ್ಟ ಯುವತಿಗೆ ಈಗ ಎದುರಾಯ್ತು ಸವಾಲುಗಳ ಸರಮಾಲೆ. ಇದನ್ನೂ ಓದಿ : ತನ್ನನ್ನು ತಾನೇ ವಿವಾಹವಾಗಲಿದ್ದಾಳೆ ಈ…

ಉಡುಪಿ : ತಲ್ವಾರ್ ಬಳಸಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬದ ಆಚರಣೆ | 7 ಮಂದಿ ವಿರುದ್ಧ ಎಫ್ ಐ ಆರ್!!!

ಉಡುಪಿ: ತಲ್ವಾರ್‌ನಿಂದ ಬರ್ತಡೇ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಿಸಿದ ಪರಿಣಾಮ, ಎಲ್ಲರೂ ಜೈಲು ಕಂಬಿ ಎಣಿಸಿದ ಘಟನೆಯೊಂದು ಉಡುಪಿಯ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪಡುಬಿದ್ರಿ ನಿವಾಸಿಗಳಾದ…

ಪ್ರತಿ ಕುಟುಂಬಕ್ಕೆ ವಾರ್ಷಿಕ 3 ಗ್ಯಾಸ್ ಸಿಲಿಂಡರ್ ಉಚಿತ !! | ರಾಜ್ಯ ಸರ್ಕಾರದಿಂದ ಭರ್ಜರಿ ಕೊಡುಗೆ ಘೋಷಣೆ

ಏರುತ್ತಿರುವ ಹಣದುಬ್ಬರದ ಮಧ್ಯೆ, ಸರ್ಕಾರವು ಜನ ಸಾಮಾನ್ಯರಿಗೆ ಕೊಡುಗೆ ನೀಡುವ ಪ್ರಯತ್ನಗಳನ್ನು ಕೂಡಾ ಮಾಡುತ್ತಿದೆ. ಇದೀಗ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 3 ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲು ಗೋವಾ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ…