ಭಾನುವಾರ, 8 ನವೆಂಬರ್ 2026

News

ಚಿನ್ನದ ದರದಲ್ಲಿ ಮತ್ತೆ ಏರಿಕೆ | ಗ್ರಾಹಕರೇ ಇಂದು ಚಿನ್ನ ಬೆಳ್ಳಿ ಖರೀದಿಗೆ ಹೋದರೆ ನಿಮ್ಮ ಕೈ ಸುಡುವುದು ಖಂಡಿತ!!!

ಚಿನ್ನಾಭರಣ ಪ್ರಿಯರೇ ನಿಮಗೆ ಇಂದು ಚಿನ್ನ ಬೆಳ್ಳಿ ಖರೀದಿಗೆ ಕಹಿ ಸುದ್ದಿ. ಚಿನ್ನದ ಬೆಲೆಯಲ್ಲಿ ಅಲ್ಪ ಮಟ್ಟಿನ ಏರಿಕೆ ಕಂಡು ಬಂದಿದೆ. ನಿನ್ನೆಯ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಭಾರೀ ಏರಿಕೆ ಕಂಡು ಬಂದಿದೆ. ಹಾಗಾದರೆ…

ಭೀಕರ ಅಗ್ನಿ ದುರಂತ : ಬಸ್ ಗೆ ಬೆಂಕಿ ಹಿಡಿದು ಹಲವರು ಸಜೀವ ದಹನ

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮುಖ್ಯರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಹಲವರು ಸಜೀವವಾಗಿ ದಹನಗೊಂಡಿರುವ ಘಟನೆ ಸಂಭವಿಸಿದೆ. ಪಕ್ಕದ ತೆಲಂಗಾಣ ರಾಜ್ಯದ ಹೈದರಾಬಾದ್ ನಿವಾಸಿಗಳು ಪ್ರವಾಸಕ್ಕೆ ಬಂದಿದ್ದು, ವಾಪಸು ಹೈದರಾಬಾದಿಗೆ ಹೋಗುವಾಗ ಈ ದುರಂತ ಸಂಭವಿಸಿದೆ…

ತಂಬಾಕು ಉತ್ಪನ್ನ ಮಾರಾಟಕ್ಕೆ ಇನ್ನು ಮುಂದೆ ಲೈಸೆನ್ಸ್ ಕಡ್ಡಾಯ, ಸರ್ಕಾರದಿಂದ ಆದೇಶ

ತಂಬಾಕು ಉತ್ಪನ್ನ ಮಾರಾಟಕ್ಕೆ ಇನ್ನು ಮುಂದೆ ಲೈಸೆನ್ಸ್ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು. ಆಯ್ದ ಅಂಗಡಿಗಳಲ್ಲಿ ಮಾತ್ರ ತಂಬಾಕು ಉತ್ಪನ್ನ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ತಂಬಾಕು ವ್ಯಸನಕ್ಕೆ ಕಡಿವಾಣ ಹಾಕಲಾಗುತ್ತದೆ. ಹೋಟೆಲ್ ಸೇರಿದಂತೆ ವಿವಿಧ…

ಜನಸಾಮಾನ್ಯರಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ: LPG ಸಿಲಿಂಡರ್ ಗಳಿಗೆ ಇನ್ನು ಮುಂದೆ ಸಬ್ಸಿಡಿ ಇಲ್ಲ !!!

ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ನೀಡಿದೆ. ಗೃಹ ಬಳಕೆಯ ಎಲ್‌ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಣೆ ಮಾಡಿದೆ. ಹಾಗಾಗಿ ಇನ್ನು ಮುಂದೆ ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ. ಇಂಧನ ಇಲಾಖೆಯ…

LPG ಗ್ರಾಹಕರಿಗೆ ಮತ್ತೆ ಶಾಕ್ ನೀಡಿದ ಕೇಂದ್ರ ಸರ್ಕಾರ!

ನವದೆಹಲಿ: ಎಲ್ ಪಿಜಿ ಸಿಲಿಂಡರ್ ಬೆಲೆಗೆ ತತ್ತರಿಸಿ ಹೋದ ಜನತೆಗೆ ಮತ್ತೊಮ್ಮೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲಾಗುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ. ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ,…

ಪ್ರಭಾವಿ ಕಾಂಗ್ರೆಸ್ ಮುಖಂಡನೋರ್ವನ ಲವ್ವಿ ಡವ್ವಿ | ಹೆಂಡತಿಗೆ ಗೊತ್ತಾದಾಗ ನಡೆಯಿತು ನೋಡಿ ಡಿಶುಂ ಡಿಶುಂ….ವೀಡಿಯೋ ವೈರಲ್

ಪವರ್ ಇದ್ದಾಗ ಏನು ಬೇಕಾದರೂ ಮಾಡಬಹುದು ಯಾವ ಅನೈತಿಕ ಕೆಲಸ ಬೇಕಾದರೂ ಮಾಡಬಹುದು ಎನ್ನುವವರು ಖಂಡಿತಾ ಈ ವಿಷಯ ಓದಲೇಬೇಕು. ಗಂಡನಾದವನು ತನ್ನ ಹೆಂಡ್ತಿ ಜೊತೆ ಇರಬೇಕಾದ ರೀತಿಯಲ್ಲಿ ಇರದೆ ಇನ್ನೊಬ್ಬರ ಜೊತೆ ಸರಸ ಸಲ್ಲಾಪ ಮಾಡುತ್ತಾ ಇದ್ದರೆ…

ಹೋಟೆಲ್ ನಲ್ಲಿ ಚಿಕನ್ ತಂದೂರಿ, ಫ್ರೈಡ್ ರೈಸ್ ತಿಂದು ಸಾವು ಕಂಡ ಪಿಯುಸಿ ವಿದ್ಯಾರ್ಥಿ !!!

ಇತ್ತೀಚೆಗಷ್ಟೇ ಕಾಸರಗೋಡಿನಲ್ಲಿ ಚಿಕನ್ ಶೋರ್ಮ ತಿಂದ 15 ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟು, 14 ಮಂದಿ ಅಸ್ವಸ್ಥರಾದ ಘಟನೆ ಕಳೆದ ತಿಂಗಳು ನಡೆದಿತ್ತು. ಈ ಘಟನೆ ಜನರ ಮನಸ್ಸಿನಲ್ಲಿ ಇನ್ನೂ ಹಚ್ಚಹಸಿರಾಗಿರುವಾಗಲೇ ಇಂತಹದ್ದೇ ಒಂದು ದುರ್ಘಟನೆ ತಮಿಳುನಾಡಿನಲ್ಲಿ…

ದೈತ್ಯ ಕಾಂಡೋಮ್‌ನೊಳಗೆ ವಿದ್ಯಾರ್ಥಿ !!! ಯಾಕೆ ?

ಲೈಂಗಿಕ ಶಿಕ್ಷಣದ ಬಗ್ಗೆ ಭಾರತದಲ್ಲಿ ಇನ್ನೂ ಕೂಡಾ ಆ ಸ್ಥಾನ ನೀಡಿಲ್ಲ. ಆದರೆ ವಿದೇಶಗಳಲ್ಲಿ ಲೈಂಗಿಕತೆಯ ಪಾಠ ಮಾಡಲು ಆದ್ಯತೆ ಇದೆ. ಅಲ್ಲಿ ಈ ಪಠ್ಯ ಹದಿಹರೆಯದ ಮಕ್ಕಳಿಗೆ ಬಹಳ ಸಂತಸ ಕೊಡುವ ತರಗತಿಗಳಲ್ಲಿ ಒಂದು ಎಂದರೆ ತಪ್ಪಾಗಲಾರದು.…

ಹೆಚ್ಚುವರಿ ಲಗೇಜ್ ಸಾಗಿಸುವವರಿಗೆ ರೇಲ್ವೆ ಸಚಿವಾಲಯದಿಂದ ಮಹತ್ವದ ಹೇಳಿಕೆ

ರೈಲುಗಳಲ್ಲಿ ಪ್ರಯಾಣಿಸುವ ಜನರು ಹೆಚ್ಚುವರಿ ಲಗೇಜ್ ಸಾಗಿಸುತ್ತಾರೆ.  ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಗುತ್ತಿರುವುದರಿಂದ ಪ್ರಯಾಣಿಸುವಾಗ ಹೆಚ್ಚುವರಿ ಲಗೇಜ್ ಅನ್ನು ಸಾಗಿಸುವ ಬಗ್ಗೆ ರೈಲ್ವೆ ಆಡಳಿತವು ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ. ರೈಲ್ವೇಯ ಈಗಿರುವ ನಿಯಮಗಳ ಪ್ರಕಾರ, ರೈಲಿನ ಪ್ರಯಾಣದ ಸಮಯದಲ್ಲಿ…

ಮಹಿಳೆಯರ ನೈಟಿ ಧರಿಸಿ ಕಳ್ಳತನ ಮಾಡಲೆತ್ನಿಸಿದ ಚಾಲಾಕಿ ಕಳ್ಳರು !!!

‘ಉದರ ನಿಮಿತ್ತಂ ಬಹುಕೃತ ವೇಷಂ’ ಎಂಬ ಮಾತಿದೆ. ಆದರೆ ಇಲ್ಲಿ ಸಾಲ ನಿಮಿತ್ತಂ ಗೋಸ್ಕರ ಬಹುಕೃತ ವೇಷ ತೊಟ್ಟಿದ್ದಾರೆ ಖದೀಮರು‌. ಹೌದು, ಸಾಲ ತೀರಿಸಲು ನೈಟಿ ಧರಿಸಿ ಕಳ್ಳತನಕ್ಕೆ ಯತ್ನಿಸಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.…