ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ
ಸವಣೂರು : ನಮ್ಮಲ್ಲಿರುವ ಪ್ರತಿಭೆಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಮುನ್ನಡೆದಾಗ ಸಮಾಜದಲ್ಲಿ ಗೌರವ ಸಿಗುವ ವ್ಯಕ್ತಿಗಳಾಗಿ ಬೆಳೆಯುತ್ತೇವೆ. ಜೀವನದಲ್ಲಿ ಸಾಧನೆಯನ್ನು ಮಾಡುವಂತಹ ಸಂದರ್ಭದಲ್ಲಿ ಏನನ್ನಾದರೂ ಕಳೆದುಕೊಳ್ಳುವುದು ಸಹಜ. ಆದರೆ ಪ್ರತಿಫಲ ಸಿಕ್ಕಾಗ!-->…