ಭಾನುವಾರ, 8 ನವೆಂಬರ್ 2026

News

ಬೆಳ್ತಂಗಡಿ: ಮನೆಯ ಬಾವಿಯೊಳಗಿನ ಗುಹೆಯಲ್ಲಿ ಅವಿತುಕೂತ ಚಿರತೆ ಪತ್ತೆ

ಬೆಳ್ತಂಗಡಿ : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿಗೆ ಬರುವುದು ಹೆಚ್ಚಾಗಿದ್ದು, ಜನರಿಗೆ ಭಯದ ವಾತಾವರಣ ಉಂಟಾಗಿದೆ. ಇದೀಗ ಚಿರತೆಯೊಂದು ತಾಲೂಕಿನ ನಾವರ ಗ್ರಾಮದ ಮನೆಯೊಂದರ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ನಾವರ ಗ್ರಾಮದ ಜಾಲಗುತ್ತು ಮನೆಯ ವಸಂತ ಪೂಜಾರಿಯವರ…

ಮತ್ತೆ ದುಬಾರಿಯಾಗಲಿದೆ ಮೊಬೈಲ್ ರಿಚಾರ್ಜ್ ದರ!

ಟೆಲಿಕಾಂ ಸೇವೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಬಳಕೆದಾರರಿಗೆ ಬಹುದೊಡ್ಡ ಹೊಡೆತ ಬೀಳುತ್ತಿದೆ. ಇದೀಗ ಮತ್ತೊಮ್ಮೆ ಟೆಲಿಕಾಂ ಸೇವೆಗಳನ್ನು ದುಬಾರಿಗೊಳಿಸಲು ಹೊರಟಿದೆ. ವಾಸ್ತವವಾಗಿ, ಕೆಲವು ತಿಂಗಳ ಹಿಂದೆ ಸುಂಕದ ಹೆಚ್ಚಳದಿಂದಾಗಿ ಮೂರು ಖಾಸಗಿ ವಲಯದ ಟೆಲಿಕಾಂಗಳ ಒಟ್ಟು ಚಂದಾದಾರರ ಬೇಸ್…

ಉಡುಪಿ : ಪಡುಬಿದ್ರೆಯ ಯುಪಿಸಿಎಲ್ ಪವರ್ ಪ್ಲಾಂಟ್ ಗೆ ಬರೋಬ್ಬರಿ 52 ಕೋಟಿ ದಂಡ ವಿಧಿಸಿದ ರಾಷ್ಟ್ರೀಯ ಹಸಿರು ಪೀಠ!!!

ಉಡುಪಿ : ಪಡುಬಿದ್ರೆಯ ಎಲ್ಲೂರು ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಯುಪಿಸಿಎಲ್ ಉಷ್ಣ ವಿದ್ಯುತ್ ಸ್ಥಾವರಕ್ಕೆ ರಾಷ್ಟ್ರೀಯ ಹಸಿರು ಪೀಠ ಆಘಾತ ನೀಡಿದೆ. ಬರೋಬ್ಬರಿ 52 ಕೋಟಿ ರೂಪಾಯಿ ದಂಡ ವಿಧಿಸಿ ಎಚ್ಚರಿಸಿದೆ. ಮೊದಲಿನಿಂದಲೂ ಪರಿಸರ ವಿರೋಧಿ ಎಂಬ ಹಣೆಪಟ್ಟಿಯನ್ನು ಹೊತ್ತಿಕೊಂಡಿರುವ…

ನೂತನ ಅನುಭವ ಮಂಟಪಕ್ಕೆ ಆಡಳಿತಾತ್ಮಕ ಅನುಮೋದನೆಗೆ ಸೂರ್ಯಕಾಂತ ಹರ್ಷ

ಬೀದರ್: ಮಹಾಮಾನವತಾವಾದಿ ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಅನುಭವ ಮಂಟಪದ 612 ಕೋಟಿ ರೂ. ವೆಚ್ಚದ ಪರಿಷ್ಕೃತ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿರುವುದಕ್ಕೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರೂ ಆದ ಗುರುಪಾದಪ್ಪ ನಾಗಮಾರಪಳ್ಳಿ ಸಹಕಾರ…

SSLC ಪರೀಕ್ಷೇಲಿ ಡಿಸ್ಟಿಂಕ್ಷನ್ ತಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ!!!

ಪರೀಕ್ಷೆಯಲ್ಲಿ ಫೇಲ್ ಆಗ್ತೀನೇ ಅಂತ ಭಯದಿಂದಲೇ ಎಷ್ಟೋ ಮಂದಿ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗೋದನ್ನು ನೋಡ್ತೀವಿ. ಅಂಥಹ ಹಲವಾರು ಮಕ್ಕಳಿಗೆ ಧೈರ್ಯ ತುಂಬಿ ಜೀವನದಲ್ಲಿ ಕಲಿಯಲು ತುಂಬಾ ಅವಕಾಶಗಳಿವೆ ಎಂಬ ಸಾಂತ್ವನದ ಮಾತುಗಳನ್ನಾಡಿದರೆ, ಸೋತ ಮಕ್ಕಳು ಮತ್ತೆ ಗೆದ್ದು ಬರುವ…

ನೀಟ್, ಜೆಇಇ, ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಮಂಗಳೂರು : ನೀಟ್, ಜೆಇಇ, ಸಿಇಟಿ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಪರೀಕ್ಷಾ ಶುಲ್ಕವನ್ನು ಸರ್ಕಾರದಿಂದಲೇ ಭರಿಸುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿದ್ಯಾರ್ಥಿಗಳ…

ಹಾರ್ದಿಕ್ ಪಟೇಲ್ ಬಿಜೆಪಿಗೆ ಇಂದು ಅಧಿಕೃತವಾಗಿ ಸೇರ್ಪಡೆ!!!

ಹಾರ್ದಿಕ್ ಪಟೇಲ್ ಇಂದು ಭಾರತೀಯ ಜನತಾ ಪಕ್ಷ(BJP)ಕ್ಕೆ ಇಂದು ಮುಂಜಾನೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹಾರ್ದಿಕ್ ಪಟೇಲ್ ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮೊದಲೇ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯ ಮುಖಂಡ ಸಿಆರ್ ಪಾಟೀಲ್ ಅವರ ಸಮ್ಮುಖದಲ್ಲಿ…

ವಿಶ್ವದ ಅತ್ಯುತ್ತಮ ಜೂನಿಯರ್ ಇಂಜಿನಿಯರ್ ‘ ಒಸಾಮಾ ಬಿನ್ ಲಾಡೆನ್ ‘ !!! | ಯಾರು ಹೇಳಿದ್ದು ?!

ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿರುವ ರಾಜ್ಯ-ಚಾಲಿತ ವಿದ್ಯುತ್ ವಿತರಣಾ ಕಂಪನಿಯ ಸರ್ಕಾರಿ ಅಧಿಕಾರಿ ಒಬ್ಬ ತನ್ನ ಕಚೇರಿಯಲ್ಲಿ ಅಲ್-ಖೈದಾ ಸಂಸ್ಥಾಪಕ ಒಸಾಮಾ ಬಿನ್ ಲಾಡೆನ್ ಅವರ ಚಿತ್ರವನ್ನು ಹೊಂದಿದ್ದಕ್ಕಾಗಿ ತೊಂದರೆಗೆ ಸಿಲುಕಿದ್ದಾನೆ. ಅಲ್ಲದೆ ಆ ಅಧಿಕಾರಿಯು ಉಗ್ರ ನಾಯಕ ಒಸಾಮಾ…

ನಿಖತ್ ಜರೀನ್ ಳ ತೋಳಿನ ಮೇಲೆ ಹಸ್ತಾಕ್ಷರ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಚಾಂಪಿಯನ್ ಬಾಕ್ಸರ್ ನಿಖತ್ ಜರೀನ್ ಮತ್ತು ಮೇನಲ್ಲಿ ಇಸ್ತಾನ್‌ಬುಲ್‌ನಲ್ಲಿ ನಡೆದ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಇತರ ವೃತ್ತಿಪರ ಬಾಕ್ಸರ್ ಗಳಾದ ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನು…

ತನ್ನಿಬ್ಬರು ಕಂದಮ್ಮಗಳನ್ನು ಬಿಟ್ಟು ಆತ್ಮಹತ್ಯೆಗೈದ ತಾಯಿ | ಶವದ ಮುಂದೆ ತಬ್ಬಲಿ ಮಕ್ಕಳ ರೋದನೆ

ಮಂಡ್ಯ : ತನ್ನಿಬ್ಬರು ಮಕ್ಕಳನ್ನು ಬಿಟ್ಟು ಮಹಿಳೆಯೋರ್ವರು ಮಗುವಿನ ಜೋಕಾಲಿಯ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆಗೈದ ಘಟನೆ ಜಿಲ್ಲೆಯ ಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಕವಿತಾ(36 ವ.)ಎಂದು ತಿಳಿದು ಬಂದಿದೆ. ಮೃತ ಕವಿತಾ ಡೆತ್‌ನೋಟ್‌ ಬರೆದಿಟ್ಟಿದ್ದು, ʻನನ್ನ ಕೊನೆಯ…