ಭಾನುವಾರ, 8 ನವೆಂಬರ್ 2026

News

ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಅಥಣಿ: ತಾಲ್ಲೂಕಿನ ಬಾಳಿಗೇರಿ ಗ್ರಾಮದಲ್ಲಿ ಗೃಹಿಣಿಯೊಬ್ಬರು ಮಗಳನ್ನು ಬಾವಿಗೆ ತಳ್ಳಿ, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಇಬ್ಬರ ಶವಗಳು ಗೋಚರಿಸಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಮೃತರನ್ನು ಬಾಳಿಗೇರಿಯ ನಿವಾಸಿಗಳಾದ ಸವಿತಾ ಮುದಗೊಂಡ ಬೆಳಗಲಿ (24), ಪುತ್ರಿ ಪವಿತ್ರಾ ಬೆಳಗಲಿ…

” ಧರ್ಮ ದಂಗಲ್ ” ಗೆ ಸಜ್ಜು : ಜೂನ್ 4ಕ್ಕೆ ಮಸೀದಿ ಪ್ರವೇಶಿಸ್ತಾರಂತೆ ಹನುಮ ಭಕ್ತರು!!!

ಇನ್ನೊಂದು ಧರ್ಮ ದಂಗಲ್ ಗೆ ರಾಜ್ಯದ ಒಂದು ಜಿಲ್ಲೆ ಸಜ್ಜಾಗುತ್ತಿರುವ ಲಕ್ಷಣ ಕಾಣುತ್ತಿದೆ. ಯಾವಾಗ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ವೀಡಿಯೋ ಚಿತ್ರೀಕರಣಕ್ಕೆ ನ್ಯಾಯಾಲಯ ಅವಕಾಶ ಕೊಟ್ಟಿತೋ, ಆಗ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯ ಮಸೀದಿ ವಿವಾದ ಮುನ್ನಲೆಗೆ ಬಂದಿದೆ.…

ಬೆಳಗಾವಿ: ಬಂಕ್‌ನಿಂದ 400 ಲೀ. ಡೀಸೆಲ್‌ ಕಳ್ಳತನ

ಮೂಡಲಗಿ: ಗುರ್ಲಾಪೂರ ಸಮೀಪದ ಹಾರೂಗೇರಿ-ಕ್ರಾಸ್‌ ಬಳಿರುವ ಪೆಟ್ರೋಲ್‌ ಬಂಕ್‌ದಲ್ಲಿ ಮೇ 17 ರಾತ್ರಿ 400 ಲೀಟರ್‌ ಡೀಸೆಲ್‌ ಕಳ್ಳತನವಾಗಿದೆ ಎಂದು ಮೂಡಲಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 400 ಲೀಟರ್‌ ಡೀಸೆಲ್‌ ಕಳ್ಳತನವಾಗಿದೆ ಎಂದು ಪೆಟ್ರೋಲ್‌ ಬಂಕ್‌ ಮಾಲೀಕ…

ಬೆಳಗಾವಿ : ಜಗಳದ ಮಧ್ಯೆ ಹೆಂಡತಿಗೆ ಹೊಡೆದ ಕಾರಣ ಪ್ರಜ್ಞೆ ತಪ್ಪಿದ ಪತ್ನಿ | ಆಕೆ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿ ಆತ್ಮಹತ್ಯೆಗೆ ಶರಣು

ಮೂಡಲಗಿ: ಜಗಳದ ಮಧ್ಯೆ ಪತಿ ಪತ್ನಿಗೆ ಹೊಡೆದಿದ್ದು, ಈ ವೇಳೆ ಪತ್ನಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ. ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ…

‘ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ’ದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪಿಯು ಬೋರ್ಡ್

ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ, ಪಿಯು ಬೋರ್ಡ್ ಮಹತ್ವದ ಮಾಹಿತಿ ನೀಡಿದೆ. ಜೂನ್ 24 ರಿಂದ 28ರೊಳಗೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಿಸೋದಾಗಿ ತಿಳಿಸಿದೆ. ಈಗಾಗಲೇ ಜೂನ್ 3ನೇ ವಾರದಲ್ಲಿ ದ್ವಿತೀಯ…

ಒಂಭತ್ತು ವರ್ಷಗಳ ಪ್ರೀತಿಗೆ ಕೈಕೊಟ್ಟ ಯುವತಿ!! ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕನ ಡೆತ್ ನೋಟ್ ನಲ್ಲಿತ್ತು ಆಕೆಗಾಗಿ ಮಾಡಿದ ಖರ್ಚು

ಒಂಭತ್ತು ವರ್ಷಗಳ ಕಾಲ ಪ್ರೀತಿಸಿ ಕೈಕೊಟ್ಟ ಯುವತಿಯಿಂದಾಗಿ ಮುನಿಸಿಕೊಂಡ ಯುವಕನೊಬ್ಬ ಆಕೆಗೆ ಮಾಡಿದ ಖರ್ಚು ವೆಚ್ಚಗಳ ವಿವರಗಳ ಸಹಿತ ಸಾವಿಗೆ ಕಾರಣಗಳನ್ನು ಬರೆದಿಟ್ಟು ನೇಣಿಗೆ ಶರಣಾದ ಘಟನೆಯೊಂದು ಎನ್.ಆರ್.ಪುರ ತಾಲೂಕಿನ ಶಂಕರಪುರ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಚೇತನ್…

ಹಾಸನ: ದುಷ್ಕರ್ಮಿಗಳ ತಂಡದಿಂದ ಜೆ.ಡಿ.ಎಸ್ ಪ್ರಮುಖ, ನಗರಸಭೆ ಸದಸ್ಯನ ಕಗ್ಗೋಲೆ!! ವ್ಯಾಪಾರ ವಹಿವಾಟು ಬಂದ್ – ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಹಾಸನ:ಇಳಿ ಸಂಜೆಯ ಹೊತ್ತಿಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಹಾಸನ ನಗರಸಭೆ ಸದಸ್ಯ ಪ್ರಶಾಂತ್ ಎಂಬವರನ್ನು ದುಷ್ಕರ್ಮಿಗಳ ತಂಡವೊಂದು ಭೀಕರವಾಗಿ ಕೊಚ್ಚಿ ಕೊಲೆ ನಡೆಸಿದ ಘಟನೆ ಹಾಸನ ನಗರದ ಲಕ್ಷ್ಮಿಪುರ ಬಡಾವಣೆಯಲ್ಲಿ ನಡೆದಿದ್ದು, ಸದಸ್ಯನ ಸಾವಿನ ಹಿನ್ನೆಲೆಯಲ್ಲಿ ಇಂದು…

ಪರಸ್ಪರ ರಾಜಿ ಮೂಲಕ ಅತ್ಯಾಚಾರ ಪ್ರಕರಣವನ್ನು ಮುಕ್ತಾಯಗೊಳಿಸ ಬಹುದು-ಹೈಕೋರ್ಟ್

ಬೆಂಗಳೂರು: ಮಹಿಳೆಯೊಬ್ಬರು ತಮ್ಮ ಕುಟುಂಬದ ನಾಲ್ವರು ಸದಸ್ಯರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣವನ್ನು ರದ್ದುಪಡಿಸಿರುವ ಹೈಕೋರ್ಟ್‌, ದೂರುದಾರರು ಮತ್ತು ಆರೋಪಿಗಳು ಪರಸ್ಪರ ರಾಜಿ ಮೂಲಕ ಅತ್ಯಾಚಾರ ಪ್ರಕರಣವನ್ನು ಮುಕ್ತಾಯಗೊಳಿಸಬಹುದು ಎಂದು ಅಭಿಪ್ರಾಯಪಟ್ಟಿದೆ. ಆರೋಪಿಗಳಾಗಿದ್ದ ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸಿಗಳಾದ…

ವೈರಲ್ ಆಗಲು ಕಾರು ಡ್ರೈವ್ ಮಾಡುತ್ತಾ ರಸ್ತೆಯುದ್ದಕ್ಕೂ ನೋಟುಗಳನ್ನು ಎಸೆದ ಯುವಕನ ಬಂಧನ

ಈ ದಿನಗಳಲ್ಲಿ ಬಹಳಷ್ಟು ಮಂದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಬೇಕೆಂಬ ಹುಚ್ಚಿನಿಂದ ಚಿತ್ರ-ವಿಚಿತ್ರ ಹುಚ್ಚಾಟಗಳನ್ನು ಮಾಡುವುದು ಸಾಮಾನ್ಯವಾಗಿ ಬಿಟ್ಟಿದೆ. ಇಂಟರ್ನೆಟ್‌ನಲ್ಲಿ ವೈರಲ್ ಆಗಿಬಿಟ್ಟರೆ ಏನೋ ಒಂದು ಮಹಾ ಸಾಧನೆ ಮಾಡಿದಂತೆ ಎಂಬ ಭ್ರಮೆಯಲ್ಲಿ ಇರುವ ಮಂದಿ ಮಾಡುವ ಅತಿರೇಕದ…

ವಿನಾಕಾರಣ ಟ್ರಾಫಿಕ್ ಪೊಲೀಸರು ವಾಹನ ತಡೆದು ನಿಲ್ಲಿಸುವಂತಿಲ್ಲ!

ರಸ್ತೆಯಲ್ಲಿ ಓಡಾಡುತ್ತಿರುವ ವಾಹನಗಳನ್ನು ವಿನಾಕಾರಣ ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸುವಂತಿಲ್ಲ. ಯಾವುದೇ ಕಾನೂನು, ಸಂಚಾರ ನಿಯಮ ಉಲ್ಲಂಘಿಸಿದರೆ ಮಾತ್ರ ಪೊಲೀಸರು ವಾಹನಗಳನ್ನು ತಡೆಯಬೇಕು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುವ ಕುರಿತು ಜನರು ಯಾವಾಗಲೂ…