ಚಿನ್ನ – ಆಭರಣ ಖರೀದಿ ಮಾಡುವವರಿಗೆ ಭರ್ಜರಿ ಸಿಹಿ ಸುದ್ದಿ | ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಇಳಿಕೆ!!!
ಚಿನ್ನಾಭರಣ ಪ್ರಿಯರಿಗೆ ಖುಷಿಯ ಸುದ್ದಿ. ಚಿನ್ನದ ಬೆಲೆಯಲ್ಲಿ ಅಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ. ನಿನ್ನೆಯ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಇಳಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ…










