Browsing Category

News

ಇಚ್ಲಂಪಾಡಿ -ನೇರ್ಲ-ಕೈಪನಡ್ಕ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕಡಬ : ಜಿ.ಪಂ ಹಾಗೂ ಗ್ರಾ.ಪಂನ 5 ಲಕ್ಷ ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ನೂಜಿಬಾಳ್ತಿಲ ಗ್ರಾ.ಪಂಗೊಳಪಟ್ಟ ಇಚ್ಲಂಪಾಡಿ ನೇರ್ಲ- ಕೈಪನಡ್ಕ ರಸ್ತೆ ಯ ಉದ್ಘಾಟನೆ ನಡೆಯಿತು. ಜಿ.ಪಂ ಸದಸ್ಯ ಪಿ.ಪಿ ವರ್ಗೀಸ್ ಉದ್ಘಾಟಿಸಿ ಮಾತನಾಡಿ ತನ್ನ ಜಿ.ಪಂ

ಕೊಯಿಲ: ಶಾಲೆಯಿಂದ ಹೊರಗುಳಿದ ಮಕ್ಕಳ ಪತ್ತೆ

ಕಡಬ: ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೊಯಿಲ ಗ್ರಾ.ಪಂ.ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಮನೆಗೆ ಭೇಟಿ ನೀಡಿ ಅವರನ್ನು ಮತ್ತೆ ಶಾಲೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ಠಾಣೆಯ ಹೆಡ್‌ಕಾನ್ಸ್‌ಟೇಬಲ್, ಕೊಯಿಲ ಗ್ರಾಮದ ಬೀಟ್ ಪೊಲೀಸ್  ಹರೀಶ್‌ರವರ

ದರ್ಬೆ | ಲಿಟ್ಲ್ ಫ್ಲವರ್ ಶಾಲೆಯಲ್ಲಿ ಚಿಂತನಾ ದಿನಾಚರಣೆ

ಲಿಟ್ಲ್ ಫ್ಲವರ್ ಹಿ. ಪ್ರಾ . ಶಾಲೆ ದಬೆ೯ ಪುತ್ತೂರು ಇಲ್ಲಿ ಸ್ಕೌಟ್ ಗೈಡ್ ಚಳವಳಿ ಸಂಸ್ಥಾಪಕರಾದ ಲಾಡ್೯ ಬೇಡನ್ ಪೊವೆಲ್ ರವರ ಹುಟ್ಟುಹಬ್ಬದ ಪ್ರಯುಕ್ತ ಚಿಂತನಾ ದಿನಾಚರಣೆ ನಡೆಯಿತು. ಶಾಲಾ ಮುಖ್ಯಶಿಕ್ಷಕಿ ಭಗಿನಿ ಪ್ರಶಾಂತಿ ಬಿ.ಎಸ್. ಅವರು ಅಧ್ಯಕ್ಷತೆ ವಹಿಸಿದ್ದರು.

2020-21 ಸಾಲಿನ ಪ್ರಾಥಮಿಕ, ಪ್ರೌಢಶಾಲಾ ಶೈಕ್ಷಣಿಕ ಅವಧಿ ನಿಗದಿ

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಶೈಕ್ಷಣಿಕ ಅವಧಿ, ಮಧ್ಯಂತರ ಮತ್ತು ಬೇಸಿಗೆ ರಜಾ ಅವಧಿಗಳನ್ನು ನಿಗದಿಪಡಿಸಿ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಮೊದಲ ಅವಧಿ ಮೇ

ಲವ್‌ ಜಿಹಾದ್‌ ಹೆಸರಿನಲ್ಲಿ ವಿದೇಶಕ್ಕೆ ಯುವತಿಯರ ಮಾರಾಟ: ಸಂಸದೆ ಶೋಭಾ ಆರೋಪ

ಬೆಂಗಳೂರು : ಪ್ರೀತಿಯ ನಾಟಕವಾಡಿ ಲವ್‌ ಜೆಹಾದ್‌’ ಹೆಸರಿನಲ್ಲಿ ವಿದೇಶಗಳಿಗೆ ಯುವತಿಯರ ಮಾರಾಟ ನಡೆಯುತ್ತಿದೆ , ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಕರ್ನಾಟಕ ಪತ್ರಕರ್ತೆಯರ ಸಂಘ ಆಯೋಜಿಸಿದ್ದ “ಮಕ್ಕಳನ್ನು ಲೈಂಗಿಕ ಶೋಷಣೆಯಿಂದ

ಅಮೃತಸಂಜೀವಿನಿ ಮತ್ತು ಜ್ಞಾನ ಸಂಜೀವಿನಿ ವತಿಯಿಂದ “ಯೋಧ ರತ್ನ” ಬಿರುದು ಪ್ರದಾನ

ಮಂಗಳೂರು: ಅಮೃತಸಂಜೀವಿನಿ (ರಿ‌.) ಮಂಗಳೂರು ಮತ್ತು ಜ್ಞಾನ ಸಂಜೀವಿನಿ ವತಿಯಿಂದ ಯೋಧರಿಗೆ "ಯೋಧ ರತ್ನ" ಬಿರುದು ಪ್ರದಾನ ಮತ್ತು ಗೌರವಾರ್ಪಣೆ ಕಾರ್ಯಕ್ರಮ ಶ್ರೀ ದೇವಿ ತಾಂತ್ರಿಕ ಮಹಾವಿದ್ಯಾಲಯ ಕೆಂಜಾರು ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸೇವಾ ಅವಧಿಯಲ್ಲಿ ನಿಧನರಾದ ಲಾನ್ಸ್ ನಾಯಕ್

ಜಿಲ್ಲಾ ಖಾಝಿ ಅಹ್ಮದ್ ಮುಸ್ಲಿಯಾರ್ ಗೆ ವಿದೇಶದಿಂದ ಬೆದರಿಕೆ ಕರೆ | ಪೋಲೀಸ್ ಆಯುಕ್ತರಿಗೆ ಮೊರೆ

ದಕ್ಷಿಣ ಕನ್ನಡದ ಜಿಲ್ಲಾ ಖಾಝಿಯವರಾದ ಅಹ್ಮದ್ ಮುಸ್ಲಿಯಾರ್ ಅವರಿಗೆ ಕೊಲೆಮಾಡುವುದಾಗಿ ವಿದೇಶದಿಂದ ಕೊಲೆ ಬೆದರಿಕೆ ಬಂದಿದೆ. ಬೆದರಿಕೆಯ ಹಿನ್ನೆಲೆಯಲ್ಲಿ ಅವರು ಮಂಗಳೂರು ಪೊಲೀಸ್ ಆಯುಕ್ತರಿಗೆ ಲಿಖಿತ ದೂರು ದಾಖಲಿಸಿದ್ದಾರೆ. ಮಂಗಳೂರಿನ ನಿಕಟ ಪೂರ್ವ ಖಾಝಿಯಾಗಿದ್ದ ಚೆಂಬರಿಕ

ನರಿಮೊಗರು ಸಾಂದೀಪನಿ | ಬೆಳಗಿತು ಬಾಂಧವ್ಯ- 20

ನರಿಮೊಗರು: ಇಲ್ಲಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಹಾಗೂ ಹೆತ್ತವರ ಸಹಭಾಗಿತ್ವದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಬೇಕೆಂಬ ಉದ್ದೇಶದಿಂದ ಬಾಂಧವ್ಯ20 ಎಂಬ ಹೊಸ ಕಾನ್ಸೆಪ್ಟ್ ನ ಕಾರ್ಯಕ್ರಮ ನಡೆಯಿತು. ಶಿಕ್ಷಣ ಸಂಸ್ಥೆ ಆರಂಭವಾಗಿ 20 ವರ್ಷಗಳ