ಭಾನುವಾರ, 8 ನವೆಂಬರ್ 2026

News

ಅನುಭವ ಮಂಟಪ ಹಿಂದೂಗಳಿಗೆ ಸೇರಲಿ -ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಹುಕ್ಕೇರಿ (ಬೆಳಗಾವಿ ಜಿಲ್ಲೆ): ‘ಬಸವಕಲ್ಯಾಣದಲ್ಲಿರುವ ಪೀರ್‌ ಪಾಷಾ ಬಂಗಲೆ ಬಸವಣ್ಣನವರು ಸ್ಥಾಪಿಸಿದ ಮೂಲ ‘ಅನುಭವ ಮಂಟಪ’ವಾಗಿದೆ. ಅದು ಹಿಂದೂಗಳಿಗೆ ಸೇರಲಿ’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು,‘ಸರ್ಕಾರವು ಕೂಡಲೆ ಮಧ್ಯಪ್ರವೇಶಿಸಿ…

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆಸಿಡ್ ದಾಳಿ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಆಸಿಡ್ ದಾಳಿ ಪ್ರಕರಣ ಮರೆಮಾಚುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆಯಸಿಡ್ ದಾಳಿ ಮಾಡಿರುವ ಘಟನೆ ವರದಿಯಾಗಿದೆ. ಈ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್‍ನಲ್ಲಿ…

ನಿವೇಶನವಾಗಿ ಬದಲಾದ ಕೃಷಿ ಭೂಮಿ ಖರೀದಿ ಅಕ್ರಮವಲ್ಲ !!- ಹೈಕೋರ್ಟ್

ಕೃಷಿ ಭೂಮಿಯನ್ನು ವಸತಿ ಯೋಗ್ಯ ಭೂಮಿಯನ್ನಾಗಿ ಪರಿವರ್ತಿಸಿದ ಬಳಿಕ ಅದನ್ನು ಖರೀದಿಸುವುದು ಅಕ್ರಮವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ರೀತಿಯ ಭೂಮಿಯನ್ನು ಖರೀದಿಸಿದರೆ ಅದು ಕರ್ನಾಟಕ ಪರಿಷಿಷ್ಠ ಜಾತಿ, ಪರಿಷಿಷ್ಠ ಪಂಗಡಗಳ ಕಾಯ್ದೆಯ ನಿಬಂಧನೆಗಳನ್ನು…

ಅವಳ ಬಿಟ್ಟು ಇರಲಾರೆ | ಸಲಿಂಗ ಕಾಮದ ಜೋಡಿಗಾಗಿ ಕಣ್ಣೀರಿಡುತ್ತಿರುವ ಯುವತಿ !!!

ಸಲಿಂಗ ಕಾಮದ ಪ್ರೀತಿಯಲ್ಲಿ ಬಿದ್ದ ಜೋಡಿಯೊಂದು ಬೇರೆ ಬೇರೆಯಾಗಿದ್ದು, ನಮ್ಮನ್ನು ಒಟ್ಟಿಗೆ ಬದುಕಲು ಬಿಡಿ ಎಂದು ಹೋರಾಟ ಮಾಡುತ್ತಿದ್ದಾರೆ. ಈ ವಿಚಿತ್ರ ಘಟನೆಯೊಂದು ಕೇರಳದ ಕೋಯಿಕ್ಕೋಡ್ ನಲ್ಲಿ ಬೆಳಕಿಗೆ ಬಂದಿದೆ. ಅಲುವಾ ಮೂಲದ ಆಧಿಲಾ ನಸ್ರಿನ್ (22) ಮತ್ತು…

ರೈತ ಸಂಘ’ದ ಅಧ್ಯಕ್ಷ ಸ್ಥಾನದಿಂದ ‘ಕೋಡಿಹಳ್ಳಿ ಚಂದ್ರಶೇಖರ್’ ಗೆ ಕೊಕ್ !!! ನೂತನ ಸಾರಥಿಯಾಗಿ ಹೆಚ್ ಆರ್ ಬಸವರಾಜಪ್ಪ ಆಯ್ಕೆ

ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಈ ಸಂಬಂಧ ರಾಜ್ಯ ರೈತ ಸಂಘದಿಂದ ಶಿವಮೊಗ್ಗದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು.…

ಬೈಕ್ ನಲ್ಲಿ ಬಂದ ಬುರ್ಖಾಧಾರಿಗಳಿಂದ 8 ಲೀಟರ್ ಹಾಲು ಕಳ್ಳತನ !! | ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾಜ್ಯದಲ್ಲಿ ಹಿಜಾಬ್ ವಿವಾದ ಇನ್ನು ಮುಗಿದಿಲ್ಲ. ಆಗಾಗ ಕಾಣಿಸಿಕೊಳ್ಳುತ್ತಲೇ ಇದೆ. ಹೀಗಿರುವಾಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬುರ್ಖಾ ಧರಿಸಿದ ಕಳ್ಳರು 8 ಲೀಟರ್ ಹಾಲು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಆಲ್ದೂರು ಪಟ್ಟಣದ ಅಂಬೇಡ್ಕರ್ ಸರ್ಕಲ್‍ನ ಪೊಲೀಸ್ ಸ್ಟೇಷನ್ ಮುಂಭಾಗ ಕ್ರೇಟ್‍ನಲ್ಲಿ…

KPSC ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮಕ್ಕೆ ತಿದ್ದುಪಡಿ

ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಸರ್ಕಾರದ ವಿವಿಧ ಇಲಾಖೆಗಳಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ನೇಮಕ ಮಾಡುತ್ತಿದೆ. ಇದೀಗ ಈ ಸದರಿ ಹುದ್ದೆಗಳ ನೇಮಕಾತಿ ನಿಯಮಕ್ಕೆ ತಿದ್ದುಪಡಿ ತರಲು ಮುಂದಾಗಿದ್ದು, ಇದಕ್ಕೆ ರಾಜ್ಯ…

ಬದುಕು ಕಟ್ಟಿಕೊಳ್ಳಲೆಂದು ಬೆಂಗಳೂರಿಗೆ ಬಂದ ಮೂಡುಬಿದಿರೆಯ ಉದ್ಯಮಿ ಆತ್ಮಹತ್ಯೆ!

ಬೆಂಗಳೂರು :ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಾಲವನ್ನು ಮಾಡಿಕೊಂಡಿದ್ದ ಉದ್ಯಮಿ, ಸಾಲವನ್ನು ತೀರಿಸಲಾಗದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಡುಬಿದಿರೆಯ 45 ವರ್ಷದ ಉದ್ಯಮಿ ಪ್ರಮೋದ್ ಹೆಗಡೆ ಎಂದು ಗುರುತಿಸಲಾಗಿದೆ. ಕಳೆದ 18…

ರಾಜ್ಯದಲ್ಲೊಂದು ಬೆಚ್ಚಿಬೀಳಿಸುವ ಘಟನೆ | ಮಗಳ ಶವದ ಜೊತೆ 4 ದಿನ ಕಳೆದ ಅಮ್ಮ!!!

ಮಗಳ ಮೃತದೇಹದ ಜೊತೆ ನಾಲ್ಕು ದಿನದಿಂದ ತಾಯಿ ವಾಸವಿದ್ದ ಭಯಾನಕ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ನಗರದ ಹಾಲಹಳ್ಳಿ ಕೆರೆಯ ನ್ಯೂ ತಮಿಳು ಕಾಲೋನಿಯಲ್ಲಿ ನಿನ್ನೆ(ಸೋಮವಾರ) ಬೆಳಕಿಗೆ ಬಂದಿದೆ. 30 ವರ್ಷದ ರೂಪ ಎಂಬುವರು ಮೃತಪಟ್ಟ ದುರ್ದೈವಿ. ನಾಲ್ಕು ದಿನಗಳ…

ಕಳಪೆ ಕಾಮಗಾರಿಯ ಕಾರಣ, ಆಸ್ಪತ್ರೆ ಮೇಲ್ಛಾವಣಿ ಕುಸಿತ | ಸ್ವಲ್ಪದರಲ್ಲೇ ತಪ್ಪಿದ ಘೋರ ದುರಂತ!!!

ಬೆಂಗಳೂರು: ಸೆಂಟ್ ಜಾನ್ಸ್ ಆಸ್ಪತ್ರೆಯೊಂದರ ಕಟ್ಟಡವೊಂದರಲ್ಲಿ ಅತಿಯಾದ ಭಾರದಿಂದಾಗಿ ಮೇಲ್ಚಾವಣಿ ಕುಸಿತಗೊಂಡು ಸ್ವಲ್ಪದರಲ್ಲೇ ಘೋರ ದುರಂತ ತಪ್ಪಿದ್ದು, ಕುಸಿತದಿಂದ ನಾಲ್ವರು ಕಾರ್ಮಿಕರಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಮೇಲ್ಚಾವಣಿ ಕುಸಿತದ ಸಂದರ್ಭದಲ್ಲಿ ಕಟ್ಟಡದ ಅಡಿಯಲ್ಲಿ ನಾಲ್ವರು ಕಾರ್ಮಿಕರು ಸಿಲುಕಿದ್ದು, ಬಳಿಕ…