Browsing Category

News

ಕಡಬ | ಸ್ಪೋಟಕ ಸಿಡಿದು ಹಸು ಮೃತಪಟ್ಟ ಪ್ರಕರಣ | ನನ್ನ ಮೇಲೆ ವೃಥಾ ಅರೋಪ – ಜೋನ್ಸನ್

ಕಡಬ : ಸಂಪಡ್ಕದಲ್ಲಿ ಹಂದಿ ಬೇಟೆಗೆ ಇಟ್ಟಿದ್ದ ಸ್ಪೋಟಕವನ್ನು ಹಸು ತಿಂದು ಮಾರಣಾಂತಿಕ ಗಾಯವಾಗಿ ಅದರ ಸಾವಿಗೆ ನಾನು ಕಾರಣ ಎಂದು ನನ್ನ ಮೇಲೆ ತಪ್ಪು ಆರೋಪವನ್ನು ಹೊರಿಸಲಾಗಿದೆ. ನಾನು ಯಾವ ಪುಣ್ಯ ಕ್ಷೇತ್ರದಲ್ಲಿ ಬೇಕಾದರೂ ಸತ್ಯ ಪ್ರಮಾಣಕ್ಕೂ ಸಿದ್ದ ಎಂದು ಜೋನ್ಸನ್ ಪಿ.ಜೆ. ಅವರು

ಪ್ರಾಡಕ್ಟ್ಸ್ಆಫ್ VC ಜರ್ನಲಿಸಂ । ಮತ್ತೆ ಹರಡಿತು ಕಂಬಳ ಜ್ವರ

ತುಳುನಾಡು ವೈಶಿಷ್ಟ್ಯಗಳ ಗೂಡು. ತುಳುನಾಡಿನ ಕಲೆಗೆ ಬೆಲೆ ಕಟ್ಟಲಾಗದು. ತುಳುನಾಡಿನ ಅನೇಕ ಜನಪದ ಕ್ರೀಡೆಗಳಲ್ಲಿ ಹೆಚ್ಚು ಪ್ರಸಿದ್ಧಿ ಪಡೆದ ಕ್ರೀಡೆ ಎಂದರೆ ಕಂಬಳ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಮಾತ್ರವಲ್ಲದೆ ಉತ್ತರ ಕನ್ನಡ ಜಿಲ್ಲೆಯ ಕೆಲವು

ಪರ್ಪುಂಜ‌ | ರಿಕ್ಷಾಕ್ಕೆ ಕಾರು ಡಿಕ್ಕಿ | ಇಬ್ಬರಿಗೆ ಗಾಯ

ಪುತ್ತೂರು : ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿ ಯಲ್ಲಿ ಕುಂಬ್ರ ಸಮೀಪದ ಪರ್ಪುಂಜದಲ್ಲಿ ನಡೆದಿದೆ. ಪುತ್ತೂರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು‌ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ

ತನ್ನ ಪ್ರಿಯಕರಗೆ ಕಾದಿಹಳು ಪ್ರಿಯತಮೆ ನಂದಿಬೆಟ್ಟದ ಮ್ಯಾಲೆ 3 ತಿಂಗಳಿಂದ !

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಂದಿಬೆಟ್ಟದ ಅಂಚಿನಲ್ಲೇ ಇರುವ ಕಾರಹಳ್ಳಿ ಗ್ರಾಮದಲ್ಲಿ ಕಳೆದ 2-3 ತಿಂಗಳುಗಳಿಂದ ಅಪರಿಚಿತ ಯುವತಿಯೊಬ್ಬಳು ಮಾನಸಿಕ ಅಸ್ವಸ್ಥೆಯ ರೀತಿ ವರ್ತಿಸುತ್ತಾ ನಂದಿಬೆಟ್ಟದ ರಸ್ತೆಯಲ್ಲಿ ಅಲೆದಾಡುತ್ತಿದ್ದು. ಗ್ರಾಮದ ಬಸ್ ನಿಲ್ದಾಣ,

ನಳೀಲು ಶ್ರೀ ಸುಬ್ರಹ್ಮಣ್ಯ ದೇವಳದ ಜಾತ್ರೋತ್ಸವ ಸಂಪನ್ನ

ಸವಣೂರು : ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಳದ ವರ್ಷಾವಽ ಮಹೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಬ್ರಹ್ಮ ಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಫೆ.23 ಹಾಗೂ 24ರಂದು ನಡೆಯಿತು.

ಕಾಚಿಲ : ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಕಲ್ಮಡ್ಕ ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಒತ್ತೆಕೋಲ ನಡಾವಳಿಯು ಫೆ. 25 ಮತ್ತು26 ರಂದು ನಡೆಯಿತು. ಫೆ. 25 ರಂದು ಬೆಳಿಗ್ಗೆ 8.30 ಕ್ಕೆ ಗಣಪತಿ ಹವನ, ವೈದಿಕ ಕಾರ್ಯಕ್ರಮಗಳು, 10.30ರಿಂದ ಭಜನಾ ಕಾರ್ಯಕ್ರಮ, 12.30 ಕ್ಕೆ ಮಹಾಪೂಜೆ,

ಧರ್ಮಸ್ಥಳದ ವಸಂತ ಮಹಲ್ ಸಭಾಭವನದಲ್ಲಿ ರಾಷ್ಟ್ರ ಮಟ್ಟದ ಪ್ರಬಂಧ ಮಂಡನೆ | ಫೆ.28 – ಫೆ.29 ರಂದು

ಭಾರತೀಯ ಪುರಾಭಿಲೇಖ ಸಂಸ್ಥೆ ಹಾಗೂ ಭಾರತೀಯ ಸ್ಥಳನಾಮ ಸಂಸ್ಥೆ ಇವುಗಳ ಸಹಯೋಗದಲ್ಲಿ, ಶ್ರೀ.ಧ.ಮ ಕಾಲೇಜಿನ ಇತಿಹಾಸ ವಿಭಾಗದ ಸಹಭಾಗಿತ್ವದಲ್ಲಿ ಫೆ.28 ಮತ್ತು ಫೆ.29ರಂದು ಧರ್ಮಸ್ಥಳದ ವಸಂತ ಮಹಲ್ ಸಭಾಭವನದಲ್ಲಿ ರಾಷ್ಟ್ರ ಮಟ್ಟದ ಪ್ರಬಂಧ ಮಂಡನೆ ಜರುಗಲಿದೆ. ಭಾರತೀಯ ಪುರಾಭಿಲೇಖ ಸಂಸ್ಥೆಯ 45ನೇ

ಫೆ.27 : ಪುತ್ತೂರಿನಲ್ಲಿ ಬಾಲವನಕ್ಕೆ ಹೆಜ್ಜೆ ಇಡೋಣ….ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ

ಪುತ್ತೂರು : ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಡಾ.ಶಿವರಾಮ ಕಾರಂತ ಬಾಲವನ ಅಭಿವೃದ್ದಿ ಸಮಿತಿ ಪುತ್ತೂರು,ಸಹಾಯಕ ಆಯುಕ್ತರ ಕಛೇರಿ ಪುತ್ತೂರು ಉಪವಿಭಾಗ, ಪುತ್ತೂರು ತಾಲೂಕು ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ ಬಾಲವನಕ್ಕೆ ಹೆಜ್ಜೆ ಇಡೋಣ....ಕಾರಂತರ ಕನಸುಗಳಿಗೆ ಜೀವ