ಭಾನುವಾರ, 8 ನವೆಂಬರ್ 2026

News

ನಾಪತ್ತೆಯಾಗಿದ್ದ ನಾಲ್ವರು ಭಾರತೀಯರು ಸೇರಿದಂತೆ 22 ಮಂದಿ ಪ್ರಯಾಣಿಕರಿದ್ದ ವಿಮಾನದ ಅವಶೇಷ ಪತ್ತೆ !!

ಹಿಮಾಲಯದಲ್ಲಿ ನಾಲ್ವರು ಭಾರತೀಯರು ಸೇರಿದಂತೆ 22 ಮಂದಿಯೊಂದಿಗೆ ನಾಪತ್ತೆಯಾಗಿದ್ದ ಪ್ರಯಾಣಿಕ ವಿಮಾನದ ಅವಶೇಷಗಳಿಂದ 16 ಮೃತದೇಹಗಳನ್ನು ನೇಪಾಳ ಸೇನಾ ಸಿಬ್ಬಂದಿ ಇಂದು ಹೊರತೆಗೆದಿದ್ದಾರೆ. ನಿನ್ನೆ ಬೆಳಗ್ಗೆ ಪಶ್ಚಿಮ ನೇಪಾಳದ ಪೊಖರಾದಿಂದ ಜನಪ್ರಿಯ ಟ್ರೆಕ್ಕಿಂಗ್ ತಾಣವಾದ ಜೋಮ್ಸಮ್‌ಗೆ ಹೊರಟ ಸ್ವಲ್ಪ…

ಕರಾವಳಿಯ ಲವ್ ಜಿಹಾದ್ ಪ್ರಕರಣ : ಹಿಂದೂ ಯುವತಿಯ ಜೊತೆ ಪ್ರೀತಿ ನಾಟಕವಾಡಿ ಸಾವಿಗೆ ಕಾರಣನಾದವ ಅರೆಸ್ಟ್ !!!

ಕುಂದಾಪುರ: ಯುವತಿಯನ್ನು ಪ್ರೀತಿಸುವ ನಾಟಕವಾಡಿಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲೆ ಮಾಡಿದ ಹಿನ್ನೆಲೆಯಲ್ಲಿ ಉಡುಪಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದಲ್ಲಿ ಇತ್ತೀಚೆಗೆ ನಡೆದಿತ್ತು. ಉಪ್ಪಿನಕುದ್ರು ಗ್ರಾಮದ 25 ವರ್ಷದ ಹಿಂದೂ ಯುವತಿ ಕೋಟೇಶ್ವರದ ವಿವಾಹಿತ ಅಜೀಜ್ (32) ಎಂಬಾತನ…

ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿ ಪ್ರತಿಭಟನೆ!!

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ…

ವೇದಿಕೆ ಮೇಲೆ ಹಾಡುತ್ತಿರುವಾಗಲೇ ಕುಸಿದುಬಿದ್ದು ಖ್ಯಾತ ಗಾಯಕ ಸಾವು !!

ವೇದಿಕೆ ಮೇಲೆ ಹಾಡು ಹೇಳುತ್ತಿರುವಾಗಲೇ ಕುಸಿದು ಬಿದ್ದು ಮಲಯಾಳಂ ಗಾಯಕ ಎಡವ ಬಶೀರ್ ದುರಂತ ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ನಡೆಯುವ ಆರ್ಕೆಸ್ಟ್ರಾಗಳಲ್ಲಿ ಹಾಡು ಹಾಡುವ ಮೂಲಕ ಎಡವ ಬಶೀರ್(47) ಹೆಚ್ಚು ಜನಪ್ರಿಯರಾಗಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಬ್ಲೂ ಡೈಮಂಡ್ಸ್ ಆರ್ಕೆಸ್ಟ್ರಾದ…

ಜೂ. 12 ರಂದು ‘ಮಠಾಧೀಶರ ನಡೆ ಮೂಲ ಅನುಭವ ಮಂಟಪದ ಕಡೆ ‘ -ವೀರಶೈವ ಲಿಂಗಾಯತ ಸಂಘಟನೆ

ಬೆಳಗಾವಿ (ಮೇ. 30):  ಬಸವಕಲ್ಯಾಣದ(Basavakalyana) ಪೀರಪಾಷಾ (Peer Pasha Dargah) ಬಂಗ್ಲಾ ದರ್ಗಾದ ಆವರಣದಲ್ಲಿ ಹಿಂದೂ ಧಾರ್ಮಿಕ ಕುರುಹುಗಳಿದ್ದು, ಇದೇ ವಿಶ್ವದ ಮೊದಲ ಸಂಸತ್ತು ಎಂಬ ಅಭಿದಾನಕ್ಕೆ ಪಾತ್ರವಾದ ಬಸವಾದಿ ಶರಣರ ಕಾಲದ ಅನುಭವ ಮಂಟಪದ ಮೂಲ ಕಟ್ಟಡವಾಗಿದೆ ಎಂಬ…

ಮೂರು ವರ್ಷದಿಂದಲೂ ಟಾಯ್ಲೆಟ್ ನಲ್ಲೇ ಜೀವನ ಕಳೆಯುತ್ತಿರುವ ಅಜ್ಜಿ!

ಆಕೆ ಅನಾಥೆ. ಇದ್ದ ಮನೆಯನ್ನು ಕಳೆದುಕೊಂಡು ಮಲಗಲು ಸೂರಿಲ್ಲದೆ, ಬಿಸಿಲು, ಮಳೆ, ಚಳಿಗೆ ದೇವಸ್ಥಾನ, ಬೀದಿ ಬದಿಗಳಲ್ಲಿ ದಿನಕಳೆಯುವ ಬಡ ಜೀವ. ಹೌದು. ಈಕೆಗೆ ಈಗ ಆಸರೆಯಾಗಿರುವುದು ಶೌಚಾಲಯ ಮಾತ್ರ. ಊಟ, ಅಡುಗೆ ಎಲ್ಲಾ ಅದರಲ್ಲೇ. ಇದು ತಿಮ್ಮಾಪುರ…

ಕಾಲೇಜ್ ಕ್ಯಾಂಪಸ್ ನಲ್ಲಿ ಶಿಕ್ಷಕನಿಂದ ನಮಾಜ್ !!- ವೀಡಿಯೋ ವೈರಲ್

ಕಾಲೇಜು ಕ್ಯಾಂಪಸ್‍ನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಯುವ ಬಿಜೆಪಿ ಮುಖಂಡರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಲಿಗಢದ ಶ್ರೀವರ್ಷಿಣಿ ಕಾಲೇಜಿನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಎಲ್ಲಕಡೆ…

ಹಲಸಿನ ಹಣ್ಣು ಕೊಯ್ಯುವಾಗ ಮರದಿಂದ ಬಿದ್ದು ವ್ಯಕ್ತಿ ಸಾವು

ಉಡುಪಿ : ಹಲಸಿನ ಹಣ್ಣು ಕೊಯ್ಯಲು ಮರವೇರಿದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯಿಂದ ವರದಿಯಾಗಿದೆ. ಕುಂದಾಪುರ ತಾಲೂಕಿನ ನಂಚಾರು ಗ್ರಾಮದ ಅಂಡಾರು ಕಟ್ಟೆ ನಿವಾಸಿ ಮಂಜುನಾಥ ಶೆಟ್ಟಿ (50) ಎಂಬವರೇ ಮೃತಪಟ್ಟವರು. ಈ…

ಮಂಗಳಮುಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮದ್ಯದ ನಶೆಯಲ್ಲಿದ್ದ ಯುವಕ | ಕೋಪಗೊಂಡ ಮಂಗಳಮುಖಿಯಿಂದ ಸಾರ್ವಜನಿಕವಾಗಿಯೇ ಧರ್ಮದೇಟು

ಮದ್ಯದ ನಶೆಯಲ್ಲಿದ್ದ ಯುವಕನೋರ್ವ ಮಂಗಳಮುಖಿಯೊಂದಿಗೆ ಅಸಭ್ಯ ವರ್ತಿಸಿದ್ದು, ಕೋಪಗೊಂಡ ಮಂಗಳಮುಖಿ ಸಾರ್ವಜನಿಕವಾಗಿ ಧರ್ಮದೇಟು ನೀಡಿದ ಘಟನೆ ಬೆಳಗಾವಿಯ ಜಿಲ್ಲೆಯ ಕಿತ್ತೂರು ಪಟ್ಟಣದ ಚನ್ನಮ್ಮ ವೃತ್ತದ ಬಳಿ ನಡೆದಿದೆ. ರಾತ್ರಿ ಮನೆಗೆ ಮರಳುತ್ತಿದ್ದ ಮಂಗಳಮುಖಿಗೆ ಅವಾಚ್ಯವಾಗಿ ನಿಂದಿಸಿ ಯುವಕ ಅಸಭ್ಯ…

ಲೈಂಗಿಕ ಶಕ್ತಿಗಾಗಿ ಕಾಫಿ ಸೇವಿಸಿದ ವ್ಯಕ್ತಿ ಆಸ್ಪತ್ರೆಗೆ ದಾಖಲು | ಏನಿದು ಕಾಫಿ ? ಇದರ ಅಡ್ಡಪರಿಣಾಮದ ಲಿಸ್ಟ್ ಇಲ್ಲಿದೆ!!!

ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೆಲವರಿಗೆ ಸಂಪೂರ್ಣವಾಗಿ ಆಗುವುದಿಲ್ಲ. ಅದಕ್ಕಾಗಿಯೇ ಈ ನಿಮಿರುವಿಕೆಯ ಸಮಸ್ಯೆಗೊಳಗಾದವರು ಕೆಲವೊಂದು ಮಾತ್ರೆ, ಡಾಕ್ಟರ್ ಭೇಟಿಯಾಗಿ ಸಮಾಲೋಚನೆ ಮಾಡುವುದು ಇದನ್ನೆಲ್ಲಾ ಮಾಡುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಯಾವುದೇ ರೀತಿಯ ಡಾಕ್ಟರ್ ನ ಉಪದೇಶ ತಗೊಳ್ಳದೇ ತಗೊಂಡ…