Browsing Category

News

ಸಾಂದೀಪನಿ ವಿದ್ಯಾಸಂಸ್ಥೆಗೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ

ನರಿಮೊಗರು : ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗೆ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇವರು ಭೇಟಿ ನೀಡಿದರು. ವಿದ್ಯಾಸಂಸ್ಥೆಯ ಕಾರ್ಯಚಟುವಟಿಕೆಗಳು,  ಸಂಸ್ಕಾರಯುತ ಶಿಕ್ಷಣ ,ಪಠ್ಯೇತರ ಚಟುವಟಿಕೆಗಳು , ಸಂಸ್ಥೆಯ ವಿಶೇಷತೆಗಳನ್ನು ಮನಗಂಡು ಸಂತಸ ಪಟ್ಟರು.ವಸತಿ ನಿಲಯದ

ವಿದ್ಯಾರ್ಥಿ ಬಂಟರ ಸಂಘಕ್ಕೆ ಆಯ್ಕೆ | ಅಧ್ಯಕ್ಷ – ಪ್ರಣಾಮ್ ಶೆಟ್ಟಿ ಕೈಕಾರ, ಪ್ರಧಾನ ಕಾರ್ಯದರ್ಶಿ- ಎಂ.ಶಮಂತ್…

ಪುತ್ತೂರು: ಫೆ. 22ರಂದು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನ ಪುತ್ತೂರಿನಲ್ಲಿ ವಿದ್ಯಾರ್ಥಿ ಬಂಟರ ಸಂಘದ ಪದಾಧಿಕಾರಿಗಳ ನೂತನ ಸಮಿತಿ ರಚನಾ ಸಭೆ ನಡೆಯಿತು. ಈ ಸಭೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ ,ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು

ನಾಳೆ, ಫೆ.26 : ಹಿರೇಬಂಡಾಡಿಯ ಉಳ್ಳತ್ತೋಡಿ ಷಣ್ಮುಖ ದೇವರ ಸನ್ನಿಧಿಗೆ ಬರಲಿದ್ದಾರೆ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು

ನಾಳೆ ಹಿರೇಬಂಡಾಡಿಯ ಉಳ್ಳತ್ತೋಡಿಯ ಷಣ್ಮುಖ ದೇವಾಲಯದಲ್ಲಿ ನವೀಕರಣ - ಪುನಃ ಪ್ರತಿಷ್ಠಾಷ್ಟ ಬಂಧ ಬ್ರಹ್ಮಕಲಶೋತ್ಸವದ ಸಮಾರಂಭಕ್ಕೆ ಸಂಭ್ರಮದ ಆರನೆಯ ದಿನ. ಸ್ತಂಭ ಕಲಶ ತಳಿರು-ತೋರಣ ರಸ್ತೆಯ ಇಕ್ಕೆಲಗಳಲ್ಲೂ ಶುದ್ಧತೆಯ ಮೈಗೂಡಿಸಿಕೊಂಡ ಸ್ವಚ್ಛ ಬಂಡಾಡಿ ನಿಮ್ಮನ್ನು ಕೈಬೀಸಿ ಕರೆಯುತ್ತದೆ.

ಸಲ್ಮಾನ್ ಖಾನ್ ಹತ್ಯೆಗೆ 30 ಲಕ್ಷ ರೂ. ಸುಪಾರಿ ಪಡೆದಿದ್ದೆ | ರಾಜ್ ಕುಂದ್ರಾ ಕಛೇರಿಯಿಂದ 8 ಕೋಟಿ ದೋಚಿದ್ದು ನಾನೇ !-…

ಖ್ಯಾತ ಬಾಲಿವುಡ್​ ನಟ ಸಲ್ಮಾನ್​ಖಾನ್​ ಅವರನ್ನು ಹತ್ಯೆ ಮಾಡಲು 30 ಲಕ್ಷ ರೂಪಾಯಿ ಸುಪಾರಿ ಪಡೆದಿರುವುದನ್ನು ಭೂಗತ ಪಾತಕಿ ರವಿ ಭೂರಾ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ತಿಳಿದು ಬಂದಿದೆ. ಗ್ಯಾಂಗ್​ಸ್ಟರ್​ ಶಿವಶಕ್ತಿ ನಾಯ್ಡು ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ

ದೇಶದ್ರೋಹಿಗಳಿಗೆ ಇನ್ಮುಂದೆ ಜೈಲು ಶಿಕ್ಷೆ ಇಲ್ಲ, ನೇರ ಗುಂಡೇಟು : ಬಸನಗೌಡ ಪಾಟೀಲ ಯತ್ನಾಳ

"ದೇಶದ್ರೋಹದ ಕಾರ್ಯದಲ್ಲಿ ಭಾಗಿಯಾಗುವವರಿಗೆ ಇನ್ನು ಮುಂದೆ ಜೈಲು ಶಿಕ್ಷೆ ಇಲ್ಲ, ನೇರವಾಗಿ ಗುಂಡೇಟು" ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ಎಂದಿನ ನೇರ ನಿಷ್ಠುರ ಮಾತಿಗೆ ಹೆಸರಾದ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರದಲ್ಲಿ

ಸಂಭ್ರಮದ ಕಾಣಿಯೂರು ಜಾತ್ರೆ

ಕಾಣಿಯೂರು ಶ್ರೀ ಮಠದ ಜಾತ್ರೋತ್ಸವ ಕಾಣಿಯೂರು: ಶ್ರೀ ಜಗದ್ಗುರು ಶ್ರೀಮನ್ಮದ್ವಾರ್ಯ ಮೂಲ ಸಂಸ್ಥಾನಂ ಉಡುಪಿ ಕಾಣಿಯೂರು ಶ್ರೀ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ಆದೇಶದಂತೆ ಕಾಣಿಯೂರು ಜಾತ್ರೆಯು ಫೆ 21ರಿಂದ ಪ್ರಾರಂಭಗೊಂಡು ಫೆ 25ರವರೆಗೆ ನಡೆಯಿತು. ಫೆ 14ರಂದು ಕಾಣಿಯೂರು

ಸವಣೂರು ವಿದ್ಯಾರಶ್ಮಿ ಕಾಲೇಜಿನಲ್ಲಿ ಕ್ಯಾಂಪಸ್ ಆಯ್ಕೆ ಮಾಹಿತಿ ಕಾರ್ಯಕ್ರಮ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಭರವಸಾ ಕೋಶದ ವತಿಯಿಂದ ಅಂತಿಮ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೌಶಲಾಭಿವೃದ್ಧಿ ಮತ್ತು ಉದ್ಯೋಗ ತರಬೇತಿಯ ಬಗ್ಗೆ ಕಾರ್ಯಾಗಾರವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉನ್ನತಿ ಕೇರಿಯರ್

ಪುತ್ತೂರು| ಗೆಜ್ಜೆಗಿರಿ ಬ್ರಹ್ಮಕಲಶ- ಇತಿಹಾಸ ಸೃಷ್ಟಿಸಿದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಗೆಜ್ಜೆ ಗಿರಿ ಕ್ಷೇತ್ರದ ಬ್ರಹ್ಮಕಲಶ ದ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದವಠಾರದಿಂದ ಹೊರಟ ಹೊರೆಕಾಣಿಕೆ ಮೆರವಣಿಗೆ ಹೊಸ ಇತಿಹಾಸ ಸೃಷ್ಟಿ ಸಿದೆ. ಕೋಟಿ ಚೆನ್ನಯ್ಯ ಬಾಳಿ ಬದುಕಿದ ಗೆಜ್ಜೆಗಿರಿ ನಂದನ ವಿತ್ತಲ್ ಕ್ಷೇತ್ರವು ಗಡಿ ಭಾಷೆಗಳನ್ನು ಮೀರಿ