ಭಾನುವಾರ, 8 ನವೆಂಬರ್ 2026

News

ಮೆಡಿಕಲ್ ಉದ್ಯೋಗಿಯ ಎಡವಟ್ಟಿನಿಂದ ವ್ಯಕ್ತಿ ಸಾವು!!!

ಆಸ್ಪತ್ರೆಯಲ್ಲಿ ವೈದ್ಯರು ಕೊಟ್ಟ ಮೆಡಿಸಿನ್ ರಸೀದಿಯನ್ನು ಮೆಡಿಕಲ್ ಗೆ ತೆಗೆದುಕೊಂಡು ಬಂದ ವ್ಯಕ್ತಿಗೆ ಮೆಡಿಕಲ್ ಸಿಬ್ಬಂದಿಯು ವ್ಯಕ್ತಿಯ ರೋಗಕ್ಕೆ ಸಂಬಂಧಪಡದ ಮದ್ದು ನೀಡಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೆಡಿಕಲ್ ಶಾಪ್ ಸಿಬ್ಬಂದಿ ಎಡವಟ್ಟಿಗೆ ಹನಮಂತಪ್ಪ ಪಾಟೀಲ…

ಕೈ ಸರ್ಜರಿಗೆ ಹೋದವಳ ಪ್ರಾಣವೇ ಹೋಯಿತು!

ಬೆಂಗಳೂರು : ಕೈ ಸರ್ಜರಿಗೆ ಹೋದವಳ ಪ್ರಾಣವೇ ಹೋಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ ಹೊರಹಾಕಿದ್ದಾರೆ.ಮೃತ ಯುವತಿಯನ್ನು ತೇಜಸ್ವಿನಿ ಎಂದು ಗುರುತಿಸಲಾಗಿದೆ. ಮಾರತಹಳ್ಳಿ ಜೀವಿಕಾ ಆಸ್ಪತ್ರೆ ಆಸ್ಪತ್ರೆ ವಿರುದ್ಧ ಪೋಷಕರು ಪೋಷಕರ ಆಕ್ರೋಶ ಹೊರಹಾಕುತ್ತಿದ್ದಾರೆ. ತೇಜಸ್ವಿನಿ…

ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಗೆ ಇಂದು ಮೋದಿಯಿಂದ ಚಾಲನೆ | ಈ ಯೋಜನೆಯಡಿಯಲ್ಲಿ ಮಕ್ಕಳಿಗೆ ಸಿಗುವ ಪ್ರಯೋಜನಗಳೇನು ??

ದೇಶಕ್ಕೆ ಕೊರೋನಾ ಅಪ್ಪಳಿಸಿದ ಕಾರಣ ಅದೆಷ್ಟೋ ಮಕ್ಕಳು ಅನಾಥರಾಗಿದ್ದಾರೆ. ಹೀಗೆ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯನ್ನು ಆರಂಭಿಸಿತ್ತು. ಈ ಯೋಜನೆಯಡಿ ಇಂದು ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ.…

ತಂದೆಯ ಮದ್ಯದ ಹುಚ್ಚು ಬಿಡಿಸಲು ತಯಾರಿಸಿದ ಔಷಧ ಮಿಶ್ರಣ ಬಜ್ಜಿಯನ್ನು ಸೇವಿಸಿ ಬಾಲಕ ಸಾವು!

ಕಲಬುರಗಿ : ತಂದೆಯ ಮದ್ಯದ ಹುಚ್ಚು ಬಿಡಿಸಲು ತಯಾರಿಸಿದ ಔಷಧ ಮಿಶ್ರಣ ಬಜ್ಜಿಯನ್ನು ಸೇವಿಸಿ ಬಾಲಕ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಬಸವನಕಣಿ ಬಡಾವಣೆಯ ನಿವಾಸಿ ವಿಷ್ಣು ಜಾಧವ್(8) ಎಂದು ಗುರುತಿಸಲಾಗಿದೆ.…

ಕೋಳಿ ಅಂಕದಲ್ಲಿ ಅರೆಸ್ಟ್ ಆಗಿದ್ದ “ಫೈಟರ್ ಕೋಳಿ” ಗಳ ಬಹಿರಂಗ ಹರಾಜು | ಪೊಲೀಸ್ ಠಾಣೆಯಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ |

ಕೋಳಿ ಅಂಕಕ್ಕೆ ರೈಡ್ ಮಾಡಿದ್ದ ಪೊಲೀಸರು ಕೋಳಿಗಳನ್ನೇ ಅರೆಸ್ಟ್ ಮಾಡಿ ಪೊಲೀಸ್ ಬಂಧನದಲ್ಲಿಟ್ಟಿದ್ದರು ಎಂದರೆ ನಂಬುತ್ತೀರಾ? ಹೌದು. ಇಂತಹ ಒಂದು ಘಟನೆ ಉತ್ತರಕನ್ನಡ ಜಿಲ್ಲೆ ಅಂಕೋಲದಲ್ಲಿ ನಡೆದಿದೆ. ಇಷ್ಟು ಮಾತ್ರವಲ್ಲ ಈ ಅರೆಸ್ಟ್ ಆಗಿದ್ದ ಕೋಳಿಗಳನ್ನು ಇವುಗಳ ಉಪದ್ರ…

ಬಾಡಿಹೋಯಿತು ಕನಸಿನ ರಾಣಿಯನ್ನು ವಿವಾಹವಾದ ಸಂತೋಷ!! ಕೆಲವೇ ಗಂಟೆಗಳಲ್ಲಿ ತಿಳಿಯಿತು ‘ನಾನು ಅವಳಲ್ಲ ಅವನು’ ಎಂಬ ಸತ್ಯ

ಮದುವೆ ಪ್ರತಿಯೊಬ್ಬರ ಜೀವನದಲ್ಲೂ ವಿಶೇಷ ಘಟ್ಟ ಅಂತಾನೇ ಹೇಳಬಹುದು. ವಿವಾಹದ ನಂತರ ಪತಿ ಪತ್ನಿ ಜೀವನ ಪರ್ಯಂತ ಒಂದಾಗಿರುವ ಕನಸು ಕಾಣ್ತಾರೆ. ಒಂದಾಗಿ ಬಾಳ್ವೆ ಮಾಡಬೇಕೆನ್ನುವ ಪ್ರಮಾಣ ಮಾಡ್ತಾರೆ. ಆದ್ರೆ ಅನೇಕರು ಯಾಕಾದ್ರೂ ಮದುವೆಯಾದೆ ಎಂದು ಮರುಕಪಡುತ್ತಾರೆ. ಎಷ್ಟೋ…

40 ದಿನದ ಶಿಶುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ!

ವೈದ್ಯಕೀಯ ಕ್ಷೇತ್ರದಲ್ಲಿ ಒಂದೊಂದು ಅಪರೂಪದ ಘಟನೆ ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಒಂದು ಘಟನೆ ಪ್ರಕೃತಿಯ ವಿಸ್ಮಯದ ಸೃಷ್ಟಿಗೆ ಸಾಕ್ಷಿಯಾಗಿದೆ. ಹೌದು. 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣವು ಬೆಳವಣಿಗೆಯಾಗುತ್ತಿರುವಂತಹ ಅಚ್ಚರಿಯ ಸಂಗತಿ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಕಂಡುಬಂದಿದೆ.…

ಸೌಹಾರ್ದತೆಗೆ ಸಾಕ್ಷಿಯಾದ ಮುಸ್ಲಿಂ ಯುವತಿ-ಹಿಂದೂ ಯುವಕನ ವಿವಾಹ!! ಶುಭ ಕಾರ್ಯದಲ್ಲಿ ಅಪಾರ ಗಣ್ಯರು ಭಾಗಿ

ಪ್ರಸಕ್ತ ಕಾಲಮಾನದಲ್ಲಿ ರಾಜ್ಯದಲ್ಲಿ ಹಿಂದೂ ಮುಸ್ಲಿಂ ಕೋಮು ಸೌಹಾರ್ದತೆ ಎನ್ನುವ ಪದ ಮೂಲೆಗೆ ಸರಿಯುತ್ತಿರುವುದು ವಾಸ್ತವ ಸಂಗತಿಯಾದರೂ ಇದನ್ನು ಮೀರಿಸಿದ ಮದುವೆಯೊಂದು ಸೌಹಾರ್ದತೆಗೆ ಸಾಕ್ಷಿಯಾಗುವುದರೊಂದಿಗೆ ಎರಡೂ ಧರ್ಮಗಳ ಮುಖಂಡರು, ಅತಿಥಿಗಳು ಮದುವೆಯಲ್ಲಿ ಪಾಲು ಪಡೆದಿದ್ದರು. ಮೈಸೂರು ನಗರ ಎ.ಐ.ಡಿ.ಎಸ್.ಓ…

ಅಕ್ರಮ ಮತಾಂತರ ಆರೋಪ; ಹೋಟೆಲ್ ಮೇಲೆ ಕ್ಷಿಪ್ರ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು

ಚರ್ಚೊಂದರ ಪಾದ್ರಿಗಳು ಅಕ್ರಮ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಜರಂಗ ದಳದ ಕಾರ್ಯಕರ್ತರು ದಾಳಿ ನಡೆಸಿದ ಘಟನೆಯೊಂದು ಭಾನುವಾರ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಮೇಲೆ ದಾಳಿ ನಡೆಸಲಾಗಿದ್ದು, ಪರಿಸ್ಥಿತಿ ಸ್ವಲ್ಪ ಮಟ್ಟಿಗೆ…

ಆಧಾರ್ ಕಾರ್ಡ್ ಬಳಕೆ ಕುರಿತು ಸಾರ್ವಜನಿಕರಿಗೆ ಮಹತ್ವದ ಸಲಹೆ ನೀಡಿದ ಕೇಂದ್ರ ಸರ್ಕಾರ !!

ಆಧಾರ್ ಕಾರ್ಡ್ ಭಾರತದಲ್ಲಿ ಪ್ರಮುಖ ಗುರುತಿನ ಚೀಟಿಯಾಗಿದೆ. ಪ್ರತಿ ವ್ಯವಹಾರಕ್ಕೂ ಆಧಾರ್ ಕಡ್ಡಾಯ ಎಂದೇ ಹೇಳಬಹುದು. ಹೀಗಿರುವಾಗ ಆಧಾರ್ ಕಾರ್ಡ್ ದುರುಪಯೋಗವನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ನಾಗರಿಕರಿಗೆ ಸಂಪೂರ್ಣ ಮಾಹಿತಿ ಇರುವ ಆಧಾರ್ ಕಾರ್ಡ್‌ಗಳನ್ನು ಹಂಚಿಕೊಳ್ಳುವ ಬದಲು…