Browsing Category

News

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ |ಬೆಳ್ತಂಗಡಿಯಿಂದ ಹೊರೆಕಾಣಿಕೆ ಮೆರವಣಿಗೆ ಚಾಲನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ತಾಲೂಕಿನಿಂದ ಹೊರಕಾಣಿಕೆ ಸಮರ್ಪಣೆ ಗುರುವಾಯನಕೆರೆಯಿಂದ ಭವ್ಯ ಮೆರವಣಿಗೆಯೊಂದಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗೆಜ್ಜೆಗಿರಿ ತಾಲೂಕು ಸಮಿತಿ ಅಧ್ಯಕ್ಷ ಸೋಮನಾಥ ಬಂಗೇರ

ಮತ್ತೆ ಜಾರಕಿ’ಹುಳಿ’! ಮಹೇಶ್ ಕುಮಟಳ್ಳಿಗೆ ಸಿಗದ ಸ್ಥಾನ |ರಮೇಶ್ ರಾಜಿನಾಮೆ ಇಂಗಿತ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟವನ್ನು ಸೇರಿದ ತಿಂಗಳಿನಲ್ಲಿಯೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಈಗಲೇ ಅವರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ

ಪುಂಜಾಲಕಟ್ಟೆ|ಕಾರು‌ ಪಲ್ಟಿ |ನಿವೃತ್ತ ಯೋಧಗೆ ಗಾಯ,ಪತ್ನಿ ಸಾವು|

ಬಂಟ್ವಾಳ: ಪುಂಜಾಲಕಟ್ಟೆ ತಿರುವಿನಲ್ಲಿ ಕಾರೊಂದು ಮಗುಚಿ ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ ಸಮೀಪ ಫೆ.24ರ ರಾತ್ರಿ ನಡೆದಿದೆ. ಪುಂಜಾಲಕಟ್ಟೆ ಶ್ರೀ ರಾಮ ನಗರ ಭಜನಾ ಮಂದಿರದ ಪಕ್ಕ ತಿರುವಿನಲ್ಲಿ ಸ್ವಿಫ್ಟ್ ಡಿಸೈರ್

ಸ್ಫೋಟಕ ತಿಂದು ಹಸು ಮೃತಪಟ್ಟ ಪ್ರಕರಣ|ಹುಲಿ ಹಿಡಿದಿದೆ ಎಂದು ಹಾದಿ ತಪ್ಪಿಸಲು ಯತ್ನ| ಆರೋಪಿಯ ಬಂಧಿಸದಿದ್ದಲ್ಲಿ ಫೆ.27…

ಕಡಬ: ಹಂದಿ ಬೇಟೆಗೆಂದು ಇಟ್ಟಿದ್ದ ಸ್ಫೋಟಕವನ್ನು ತಿಂದ ಹಸು ಮಾರಣಾಂತಿಕ ಗಾಯವಾಗಿ ಅದರ ಸಾವಿಗೆ ಕಾರಣನಾದ ಆರೋಪಿಯನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಜರಗಿಸಬೇಕು, ತಪ್ಪಿದಲ್ಲಿ ಫೆ 27 ರಂದು ಕಡಬ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಹಸುವಿನ ಮಾಲಕಿ ವಿಜಯಲಕ್ಷ್ಮೀ

2nd PUC ವಾರ್ಷಿಕ ಪರೀಕ್ಷೆ|ಅಕ್ರಮ ತಡೆಗಟ್ಟಲು ನೂತನ ವ್ಯವಸ್ಥೆ!

ಬೆಂಗಳೂರು: ಮಾರ್ಚ್ 4 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ದತೆಗಳನ್ನ ಮಾಡಿಕೊಂಡಿದೆ. ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ ನಡೆಯಬಾರದು ಅಂತ ಹೊಸ ಹೊಸ ನಿಯಮಗಳನ್ನ ಜಾರಿಗೆ ತರುತ್ತಿದೆ. ಈ ವರ್ಷವೂ ಪರೀಕ್ಷೆಯಲ್ಲಿ ಹೊಸ

ಎದೆನೋವು ಕಾಣಿಸಿಕೊಂಡ ಮಹಿಳೆಯ ಆಸ್ಪತ್ರೆಗೆ ಸೇರಿಸಿದ ಮಹೇಶ್ ಬಸ್ ಸಿಬಂದಿ

ಮಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅನಾರೋಗ್ಯಕ್ಕೀಡಾದ ಮಹಿಳೆಗೆ ಕಾಳಜಿ ತೋರಿ ಆಕೆಯ ನೆರವಿಗೆ ನಿಂತು ಬಸ್ಸಿನ ಚಾಲಕ ಹಾಗೂ ನಿರ್ವಾಹಕ ಮಾನವೀಯತೆ ಮೆರೆದಿದ್ದಾರೆ. ತಲಪಾಡಿ ಕಿನ್ಯಾದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ಮಹಿಳೆಯೊಬ್ಬರಿಗೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಬಸ್

ಬಂಟ್ವಾಳದ ಅಳಿಕೆ ಗ್ರಾಮದ ಕಾಂತಡ್ಕ ಎಂಬಲ್ಲಿ ಗಾಂಜಾ ವಶ : ಆರೋಪಿ ಹ್ಯಾರೀಸ್ ವಿಟ್ಲ ಪೊಲೀಸರ ಕೈ ವಶ

ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಕಾಂತಡ್ಕ ಎಂಬಲ್ಲಿ ವಿಟ್ಲ ಪೊಲೀಸರು ದಾಳಿ ನಡೆಸಿ ಮಾದಕ ವಸ್ತುವಾದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಸುಮಾರು 9.30 ಗಂಟೆಗೆ ಕೆಎಲ್ 11- ಡಬ್ಲ್ಯೂ- 3418 ನೊಂದಣಿ ಸಂಖ್ಯೆಯ ಟಿಪ್ಪರ್ ಲಾರಿಯಲ್ಲಿ ಮಾದಕ ವಸ್ತುವಾದ

“ಬಾಲವನಕ್ಕೆ ಹೆಜ್ಜೆ ಇಡೋಣ,ಕಾರಂತರ ಕನಸುಗಳಿಗೆ ಜೀವ ತುಂಬೋಣ ” ಸಾಂಸ್ಕತಿಕ ಜಾಥಾದ ಅಮತ್ರಂಣ ಪತ್ರಿಕೆ…

ಡಾ. ಶಿವರಾಮ ಕಾರಂತ ಬಾಲವನ ಅಭಿವೃದ್ದಿ ಸಮಿತಿ ಪುತ್ತೂರು, ಸಹಾಯಕ ಆಯುಕ್ತರ ಕಛೇರಿ ಸಭಾಂಗಣದಲ್ಲಿ, ಉಪವಿಭಾಗ ಹಾಗೂ ಪುತ್ತೂರು ತಾಲೂಕು ಪತ್ರಕರ್ತರ ಸಂಘ ಇವರ ಆಶ್ರಯದಲ್ಲಿ ಬಾಲವನಕ್ಕೆ ಹೆಜ್ಜೆ ಇಡೋಣ-ಕಾರಂತರ ಕನಸುಗಳಿಗೆ ಜೀವ ತುಂಬೋಣ ಎಂಬ ಸಾಂಸ್ಕತಿಕ ಜಾಥಾದ ಅಮತ್ರಂಣ ಪತ್ರಿಕೆ ಬಿಡುಗಡೆ