ಭಾನುವಾರ, 8 ನವೆಂಬರ್ 2026

News

ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಭೀಕರ ಅಪಘಾತ | ಬೀದರ್ ನ ಒಂದೇ ಕುಟುಂಬದ 7 ಜನರ ಬಲಿ

ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ನೌನಿಹಾ ಮಂಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೀದರ್ ನ ಏಳು ಜನ ಮೃತಪಟ್ಟು, ಎಂಟಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ರವಿವಾರ ನಡೆದಿದೆ. ತೀರ್ಥ ಯಾತ್ರೆಗೆ ಟ್ರಾವೆಲರ್…

ಹೈಕೋರ್ಟ್ ನ್ಯಾಯಮೂರ್ತಿಗಳ ಒಳ ಉಡುಪು ಕೇಸರಿ ಬಣ್ಣದ್ದಾಗಿರುತ್ತದೆ : ಪಿಎಫ್‌ಐ ಮುಖಂಡನ ವಿವಾದಾತ್ಮಕ ಹೇಳಿಕೆ

ಕಳೆದ ವಾರ ಪಿಎಫ್‌ಐ ಅಲಪ್ಪುಳದಲ್ಲಿ ನಡೆದ ಮೆರವಣಿಗೆಯಲ್ಲಿ ಬಾಲಕನೊಬ್ಬ ಹಿಂದೂ ಮತ್ತು ಕ್ರೈಸ್ತರು ಅಂತ್ಯಕ್ರಿಯೆಗಳಿಗೆ ಸಿದ್ಧರಾಗುವಂತೆ ಘೋಷಣೆ ಕೂಗಿದ್ದು ಭಾರಿ ವಿವಾದ ಸೃಷ್ಟಿಸಿತ್ತು. ಅದರ ಬಗ್ಗೆ ಕೇರಳ ಹೈಕೋರ್ಟ್ ಆತಂಕ ವ್ಯಕ್ತಪಡಿಸಿತ್ತು. ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಮೆರವಣಿಗೆಯ…

ವಿಮಾನ ದಿಢೀರ್ ಕಣ್ಮರೆ | ನಾಲ್ವರು ಭಾರತೀಯರ ಸಹಿತ 22 ಮಂದಿ ನಾಪತ್ತೆ

22 ಮಂದಿ ಪ್ರಯಾಣಿಕರಿದ್ದ ವಿಮಾನವೊಂದು ಸಂಪರ್ಕ ಕಳೆದುಕೊಂಡಿರುವ ಘಟನೆಯೊಂದು ನೇಪಾಳದಲ್ಲಿ ನಡೆದಿದೆ. ಪೋಖರಾದಿಂದ ನೇಪಾಳದ ಜೋಮ್ಸೋಮ್ ಗೆ ಹಾರುತ್ತಿದ್ದ ವಿಮಾನವು ಭಾನುವಾರ ಬೆಳಗ್ಗೆ ಸಂಪರ್ಕ ಕಳೆದುಕೊಂಡಿದೆ ಎಂದು ಅಧಿಕಾರಿಗಳುತಿಳಿಸಿದ್ದಾರೆ. ತಾರಾ ಏರ್‌ನ 9 NAET ಅವಳಿ-ಎಂಜಿನ್ ವಿಮಾನವು ಬೆಳಿಗ್ಗೆ…

ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮಹಿಳೆಯರು ದುಡಿಯುವಂತಿಲ್ಲ !! | ಸರ್ಕಾರದಿಂದ ಖಡಕ್ ಆದೇಶ

ಮಹಿಳೆಯರಿಗೆ ಒಂದಿಲ್ಲೊಂದು ರೀತಿಯಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸಿಎಂ ಯೋಗಿ ಆದಿತ್ಯನಾಥ್ ಇದೀಗ ಮಹತ್ವದ ಆದೇಶವನ್ನು ಪ್ರಕಟಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮಹಿಳಾ ಉದ್ಯೋಗಿಗಳ ಲಿಖಿತ ಒಪ್ಪಿಗೆ ಇಲ್ಲದೇ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ದುಡಿಸುವಂತಿಲ್ಲ…

ಆಭರಣ ಪ್ರಿಯರೇ, ನಿಮ್ಮ ನಗರಗಳಲ್ಲಿ ಎಷ್ಟಿದೆ ಇಂದು ಚಿನ್ನದ ಬೆಲೆ ? ಎಲ್ಲಾ ಮಾಹಿತಿ ಇಲ್ಲಿದೆ

ಚಿನ್ನ ಅಂದರೆ ಮಹಿಳೆಯರಿಗೆ ವಿಶೇಷವಾದ ಆಕರ್ಷಣೆ. ಅದೆಷ್ಟೇ ಆಭರಣಗಳಿದ್ರೂ ಇನ್ನೂ ಖರೀದಿಸೋ ಬಯಕೆ. ಇದೇ ಕಾರಣಕ್ಕೆ ಪ್ರತಿದಿನ ಚಿನ್ನದ ಬೆಲೆ ಪರಿಶೀಲಿಸೋ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಅಂಥವರಿಗೆ ಇಂದಿನ ದರ ಕೊಂಚ ನಿರಾಳತೆ ಮೂಡಿಸಲಿದೆ. ಭಾರತದಲ್ಲಿ 4 ದಿನಗಳಿಂದ ಏರಿಕೆಯಾಗುತ್ತಿದ್ದ…

ಮದುವೆ ಸಮಾರಂಭವೊಂದರಲ್ಲಿ ಡ್ಯಾನ್ಸರ್ ಗಳ ಮೇಲೆ ಹಣ ಚೆಲ್ಲಿ ಕುಣಿದು ಕುಪ್ಪಳಿಸಿದ ಗ್ರಾಮ ಪಂಚಾಯತ್ ಸದಸ್ಯರು !! | ಯುವತಿಯರೊಂದಿಗೆ ಅಸಹ್ಯವಾಗಿ ಸ್ಟೆಪ್ ಹಾಕಿರುವ ಫೋಟೋಗಳು ವೈರಲ್

ಮದುವೆ ಸಮಾರಂಭವೊಂದರಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಹುಚ್ಚಾಟ ಮೆರೆದಿದ್ದು, ಎಲ್ಲರೆದುರು ಯುವತಿಯರ ಮೈ ಕೈ ಮುಟ್ಟಿಕೊಂಡು ಅಸಹ್ಯವಾಗಿ ಕುಣಿದು ಕುಪ್ಪಳಿಸಿದ ಘಟನೆ ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತಿ ಸದಸ್ಯರೊಬ್ಬರ ಸಂಬಂಧಿ ಮದುವೆಯಲ್ಲಿ ಮೈಚಳಿ ಬಿಟ್ಟು…

ಕಾರು ಡಿಕ್ಕಿ: ಬಾಲಕಿ ಸಾವು, ಏಳು ಜನರಿಗೆ ಗಾಯ

ಹೊಸಪೇಟೆ ಮೇ೨೮: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಬಾಲಕಿ ಮೃತಪಟ್ಟು ಏಳು ಜನರು ಗಾಯಗೊಂಡಿದ್ದಾರೆ. ನಗರದ ನಿವಾಸಿ ಬಾಲಕಿ ರೋಷಿಣಿ(೧೪) ಮೃತಪಟ್ಟ ಬಾಲಕಿ.…

” ನಿಮ್ಮಿಂದಲೇ ನಮ್ಮ ಮಳಲಿ ದೇವಸ್ಥಾನಕ್ಕೆ ಮರಳು ಹೊರಿಸ್ತೇವೆ” | SDPI ರಾಜ್ಯಾಧ್ಯಕ್ಷ ನ ನಿನ್ನೆಯ ಹೇಳಿಕೆಗೆ ಬಿಜೆಪಿ ನಾಯಕ ಯಶ್ ಪಾಲ್ ಸುವರ್ಣ ಎಚ್ಚರಿಕೆ

ಮಂಗಳೂರಿನ ಮಳಲಿ ಜುಮ್ಮಾ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆಯೊಂದನ್ನು ನೀಡಿದ್ದು ಅದಕ್ಕೆ ಪ್ರತಿಯಾಗಿ ಈಗ ಸ್ಥಳೀಯ ಬಿಜೆಪಿ ಮುಖಂಡ ಪ್ರತಿ ಹೇಳಿಕೆ ನೀಡಿದ್ದಾರೆ. ಮಳಲಿ ಜಗಳ ಮರಳು…

ದೇಶದ ಕೆಲವೆಡೆ ಏರ್ ಟೆಲ್ ನೆಟ್ವರ್ಕ್ ಡೌನ್

ಭಾರತೀಯ ಟೆಲಿಕಾಂ ಸೇವಾ ಪೂರೈಕೆದಾರ ಏರ್ಟೆಲ್ನ ಬಳಕೆದಾರರು ದೇಶದ ಅನೇಕ ಪ್ರದೇಶಗಳಲ್ಲಿ ಟೆಲಿಕಾಂ ಸೇವಾ ಪೂರೈಕೆದಾರರ ನೆಟ್ವರ್ಕ್ನೊಂದಿಗೆ ಸಮಸ್ಯೆಗಳನ್ನು ಎದುರಿಸಿದ್ದಾರೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಕೆಲವು ಬಳಕೆದಾರರು ಮೊಬೈಲ್ ಡೇಟಾ ಸೇವೆಗಳನ್ನು ಸಂಪೂರ್ಣವಾಗಿ ಬಳಸಲು ಸಾಧ್ಯವಾಗದ ಕಾರಣ…

ಪಾರ್ಕಿನಲ್ಲಿ ಯುವತಿಯ ಉಡುಪನ್ನು ಎತ್ತಿ ಇಣುಕಿ ನೋಡಿದ ರಸಿಕ ಕಪಿರಾಯ!!

ಮಂಗನಿಂದ ಮಾನವ ಅನ್ನೋ ಮಾತು ನಿಜ. ಎಷ್ಟೋ ಮಂದಿ ಕೀಟಲೆ, ತರಲೆ ಮಾಡಿದಾಗ ಏನೋ ಮಂಗನಾಗೆ ಆಡ್ತೀಯಾ ಅಂತ ಕೇಳ್ತಾರೆ…ಬಹುಶಃ ಮಂಗ ಇದೇ ತರಹ ಉಪದ್ರ ಮಾಡುವುದಕ್ಕೆ ಈ ರೀತಿ ಹೇಳುತ್ತಾರೆ ಅಂತ ಕಾಣುತ್ತೆ. ಆದರೆ ಇಲ್ಲಿ ಕೋತಿಯೊಂದು…