ಭಾನುವಾರ, 8 ನವೆಂಬರ್ 2026

News

ಮದರಸಾ ಬಿಟ್ಟು ಓಡಿ ಹೋಗಬಾರದೆಂದು ಬಾಲಕನ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಕೂಡಿಹಾಕಿದ ಮೌಲಾನಾ !!

ಮದರಸಾದಲ್ಲಿ ಓದಿನ ಜೊತೆಗೆ ಮಕ್ಕಳಿಗೆ ಚಿತ್ರಹಿಂಸೆ ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ‌ ಮದರಸಾ ಬಿಟ್ಟು ಓಡಿ ಹೋಗಬಾರದೆಂದು ಇಬ್ಬರು ಬಾಲಕರ ಕಾಲಿಗೆ ಮೌಲಾನಾ ಕಬ್ಬಿಣದ ಸರಪಳಿಯನ್ನು ಕಟ್ಟಿ ಕೂಡಿಹಾಕಿದ್ದಾರೆ ಎಂಬ ಗಂಭೀರ ಆರೋಪ ಉತ್ತರ ಪ್ರದೇಶದ ಲಕ್ನೋದಲ್ಲಿ…

ಒಂದೇ ದಿನದಲ್ಲಿ ಚಿನ್ನದ ದರದಲ್ಲಿ ಭಾರೀ ಬದಲಾವಣೆ | ಎಲ್ಲೆಲ್ಲಿ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ !

ಚಿನ್ನ ಅಂದರೆ ಮಹಿಳೆಯರಿಗೆ ವಿಶೇಷವಾದ ಆಕರ್ಷಣೆ. ಅದೆಷ್ಟೇ ಆಭರಣಗಳಿದ್ರೂ ಇನ್ನೂ ಖರೀದಿಸೋ ಬಯಕೆ. ಇದೇ ಕಾರಣಕ್ಕೆ ಪ್ರತಿದಿನ ಚಿನ್ನದ ಬೆಲೆ ಪರಿಶೀಲಿಸೋ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಅಂಥವರಿಗೆ ಇಂದಿನ ದರ ಕೊಂಚ ನಿರಾಸೆ ಮೂಡಿಸಲಿದೆ. ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ…

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನ ಮುಂದಿನ ಕಂತು ಸಿಗಬೇಕಿದ್ದರೆ ekYC ಕಡ್ಡಾಯ | ಇನ್ನು ಉಳಿದಿರುವುದು ಕೇವಲ 2 ದಿನ, ಕೊನೆಯ ದಿನಾಂಕ ಗಮನಿಸಿ

ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು 2018 ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯಡಿ, ನೋಂದಾಯಿತ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಾಗಿ ವಾರ್ಷಿಕ 6,000 ರೂ. ಮೊತ್ತವನ್ನು…

PFI ರ್‍ಯಾಲಿಯಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿದ 18 ಮಂದಿಯನ್ನು ಬಂಧಿಸಿದ ಪೊಲೀಸರು !!

ಪಿಎಫ್ಐ ಸಂಘಟನೆ ಶಾಂತಿ ಕದಡುವಂತಹ ರ್‍ಯಾಲಿ ಸಂಯೋಜಿಸಿ ಕೋಮುದ್ವೇಷ ಹೆಚ್ಚಾಗುವ ಘೋಷಣೆಗಳನ್ನು ಕೂಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇರಳ ಪೊಲೀಸರು 18 ಮಂದಿಯನ್ನು ಬಂಧಿಸಿದ್ದಾರೆ. ಕೇರಳದ ಆಲಪ್ಪುಳದಲ್ಲಿ ನಡೆದ ಪಾಪ್ಯುಲರ್ ಫ್ರಂಟ್ ಆಫ್…

ವೆಲ್ಡಿಂಗ್ ಕೆಲಸಕ್ಕೆಂದು ಬಂದವ ಮನೆ ಯಜಮಾನಿಯ ಜೊತೆ ಅನೈತಿಕ ಸಂಬಂಧ ಬೆಳೆಸಿದ | ಮತ್ತೊಬ್ಬನ ಹಿಂದೆ ಬಿದ್ದಿದ್ದಕ್ಕೆ ಅವಳನ್ನೇ ಅಂತ್ಯ ಮಾಡಿದ

ಹೆಂಡತಿ ಚಂಚಲೆ ಆದರೆ ಕೆಲವೊಂದು ಕುಟುಂಬಗಳ ಪರಿಸ್ಥಿತಿ ಎಣಿಸದ ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತದೆ. ಗಂಡ ಮಕ್ಕಳು ಇದ್ದು, ಇತ್ತ ಕಡೆ ಸೈಡಲ್ಲಿ ಸೆಟಪ್ ಮಾಡಿಕೊಂಡರೆ ಎದುರಾಗುವ ಪರಿಣಾಮ ಘನಘೋರ. ಅಂತಹುದೇ ಒಂದು ಸ್ಟೋರಿ ಇಲ್ಲಿದೆ ನೋಡಿ. ಸಂಬಂಧಿಕರ ಗೃಹಪ್ರವೇಶಕ್ಕೆ…

ಚಿತ್ರದುರ್ಗದ ಮುರಘಾಮಠಕ್ಕೆ ನೂತನ ಉತ್ತರಾಧಿಕಾರಿ ಘೋಷಣೆ

ಚಿತ್ರದುರ್ಗದ ಮುರುಘಾಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ. ಐತಿಹಾಸಿಕ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಮುರುಘಾ ಮಠದಲ್ಲೇ ಅಧ್ಯಯನ ಮಾಡುತ್ತಿದ್ದ ಬಸವಾದಿತ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ಬೆಳಿಗ್ಗೆ ಮುರುಘಾ ಮಠದ ಶಿರಸಿಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ನಡೆದ ಶರಣ ಸಭೆಯಲ್ಲಿ ಮಹತ್ವದ…

ಮುಂಗಾರು ಸಿಂಗರಿಸಿಕೊಂಡು ಬರಲು ಕ್ಷಣಗಣನೆ | ರಾಜ್ಯಕ್ಕೆ ಈ ದಿನ ಎಂಟ್ರಿ !!!

ಮುಂಗಾರು ಸಿಂಗರಿಸಿಕೊಂಡು ಬರುತ್ತಿದ್ದಾಳೆ. ಮದುವನಗಿತ್ತಿಯಂತೆ ಬಲಗಾಲಿಟ್ಟು ಬರಲು ಆಕೆ ಸಜ್ಜಾಗಿದ್ದಾಳೆ. ಇನ್ನೇನು ಕೆಲವೇ ಕೆಲವು ದಿನಗಳು. ಅಂಡಮಾನ್ ನ ಟೂರ್ ಮುಗಿಸಿಕೊಂಡು, ಕೇರಳದ ಗಹನ ಕಾಡುಗಳಲ್ಲಿ ಸುಯ್ಯನೆ ಸುಳಿದು ದಾಪುಗಾಲಿಟ್ಟು ತಣ್ಣನೆ ಅನುಭವ ನೀಡಲು ಅದೋ ಬಂದೇಬಿಡುತ್ತಾಳೆ. ಹೌದು,…

ಪಡಿತರ ಚೀಟಿದಾರರೇ, ಒಂದೇ ಒಂದು ತಪ್ಪು ಮಾಡಿದ್ರು ಸಿಗಲ್ಲ ಉಚಿತ ಪಡಿತರ : ಇಂದೇ ಈ ಕೆಲಸ ಮಾಡಿ

ಕೊರೊನಾ ವೇಗವಾಗಿ ಹರಡಿದ ಕಾರಣ ಮೋದಿ ಸರ್ಕಾರವು ಲಾಕ್‌ಡೌನ್ ಹೇರಿತು ಹೀಗಾಗಿ ಕಷ್ಟಕ್ಕೆ ಸಿಲುಕಿದ ಬಡವರ ದೃಷ್ಟಿಯಿಂದ, ಸರ್ಕಾರವು ಉಚಿತ ಪಡಿತರ ಸೌಲಭ್ಯವನ್ನು ಪ್ರಾರಂಭಿಸಿತು. ಸರ್ಕಾರದ ಈ ಸೌಲಭ್ಯ ಇಂದಿಗೂ ಮುಂದುವರಿದಿದೆ. ಕೇಂದ್ರ ಸರ್ಕಾರದ ಈ ಯೋಜನೆಯು ಸೆಪ್ಟೆಂಬರ್…

ಮಾರುಕಟ್ಟೆಯಲ್ಲಿ ಜಗಮಗಿಸಲಿವೆ ಎರಡು ನೂತನ ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್ ಗಳು !! | ಇವುಗಳ ವೈಶಿಷ್ಟ್ಯತೆ ಹೇಗಿದೆ ನೋಡಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರವೃತ್ತಿಯು ವೇಗವಾಗಿ ಹೆಚ್ಚಾಗುತ್ತಿದೆ. ಮಾರುಕಟ್ಟೆಯಲ್ಲಿ ‌ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ನಿರಂತರವಾಗಿ ಬಿಡುಗಡೆ ಮಾಡಲಾಗುತ್ತಿದೆ. ಪ್ರಸಿದ್ದ ಎಲೆಕ್ಟ್ರಿಕ್ ವಾಹನಗಳ ತಯಾರಕ ಕೊಮಾಕಿ ಇದೀಗ ಭಾರತದಲ್ಲಿ ಕೊಮಾಕಿ ಎಲ್ವೈ ಮತ್ತು ಕೊಮಾಕಿ ಡಿಟಿ 3000 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು…

ಭಾರತೀಯ ಸೇನಾ ವಾಹನ ಸ್ಕಿಡ್ ಆಗಿ ಏಳು ಮಂದಿ ಯೋಧರು ಹುತಾತ್ಮ, ಹಲವರಿಗೆ ಗಾಯ

ಜಮ್ಮು-ಕಾಶ್ಮೀರ: ಭಾರತೀಯ ಸೇನಾ ವಾಹನ ಸ್ಕಿಡ್ ಆಗಿ ನದಿಗೆ ಬಿದ್ದ ಪರಿಣಾಮ ಏಳು ಮಂದಿ ಯೋಧರು ಹುತಾತ್ಮರಾಗಿದ್ದು, ಹಲವಾರು ಸೈನಿಕರು ಗಾಯಗೊಂಡಿರುವ ಘಟನೆ ಇಂದು ಲಡಾಖ್ ನ ಟುರ್ ಟುಕ್ ಸೆಕ್ಟರ್ ನಲ್ಲಿ ನಡೆದಿದೆ. 26 ಸೈನಿಕರ ತಂಡ…