ಭಾನುವಾರ, 8 ನವೆಂಬರ್ 2026

News

ಪತ್ನಿಗೆ ಜೀವನದಲ್ಲಿ ಎಂದೂ ಮರೆಯಲಾಗದ ಸರ್ಪ್ರೈಸ್ ನೀಡಿದ ಪೈಲೆಟ್ ಗಂಡ !! | ಹೇಗಿತ್ತು ಗೊತ್ತಾ ಆತನ ಸರ್ಪ್ರೈಸ್ !?

ಸರ್ಪ್ರೈಸ್ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ!?. ಪ್ರತಿಯೊಬ್ಬರು ಕೂಡ ಸಾಮಾನ್ಯವಾಗಿ ಇಷ್ಟಪಡುತ್ತಾರೆ. ಅದರಲ್ಲೂ ಮಹಿಳೆಯರು ಎತ್ತಿದ ಕೈ ಎಂದೇ ಹೇಳಬಹುದು. ಫ್ರೆಂಡ್ಸ್ ಗಳಿಗೆ, ಅಣ್ಣ- ತಂಗಿಯರ ನಡುವೆ ಇಂತಹುದು ಸಾಮಾನ್ಯ. ಆದರೆ ದಂಪತಿಗಳ ನಡುವೆ ಸರ್ಪ್ರೈಸ್…

ಎಣ್ಣೆ ಪ್ರಿಯರಿಗೆ ಇಲ್ಲಿದೆ ಕಿಕ್ಕೇರಿಸುವ ನ್ಯೂಸ್ | ರಾಜ್ಯದಲ್ಲಿ ಶೀಘ್ರವೇ ಅಗ್ಗವಾಗಲಿದೆ ದುಬಾರಿ ಮದ್ಯದ ಬೆಲೆ!

ಬೆಂಗಳೂರು :ಎಲ್ಲವೂ ಸುಸೂತ್ರವಾಗಿ ನಡೆದರೆ ಕರ್ನಾಟಕದಲ್ಲಿ ದುಬಾರಿ ಬೆಲೆಯ ಮದ್ಯ ಅಗ್ಗವಾಗಲಿದ್ದು, ಈ ಮೂಲಕ ಎಣ್ಣೆ ಪ್ರಿಯರಿಗೆ ಸಿಹಿಸುದ್ದಿ ಸಿಗಲಿದೆ. ರಾಜ್ಯ ಅಬಕಾರಿ ಇಲಾಖೆಯು ಇತರ ರಾಜ್ಯಗಳಲ್ಲಿನ ಮದ್ಯದ ದರದ ಮಾದರಿಯನ್ನು ಅಧ್ಯಯನ ಮಾಡಿದ ನಂತರ ದುಬಾರಿ ಮದ್ಯದ…

ಕಾರು ಹಾಗೂ ಲಾರಿ ನಡುವೆ ರಸ್ತೆ ಅಪಘಾತ ನಾಲ್ವರ ದುರ್ಮರಣ

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಸ್ಥವನಿಧಿ ಸಮೀಪದ ಸರ್ವಿಸ್‌ ರಸ್ತೆಯ ಅಮರ್ ಹೋಟೆಲ್ ಎದುರು ಲಾರಿ ಮತ್ತು ಕಾರಿನ ನಡುವೆ ಶುಕ್ರವಾರ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ನಿಪ್ಪಾಣಿಯ ಸಾಯಿಶಂಕರ ನಗರದ ಅದಗೊಂಡ ಬಾಬು ಪಾಟೀಲ (60), ಛಾಯಾ…

ಯಾಸೀನ್ ಮಲಿಕ್ ಗೆ ಗಲ್ಲು ಶಿಕ್ಷೆ ಆಗಬೇಕೆಂದು ಮೃತ ಯೋಧನ ಪತ್ನಿಯ ಆಕ್ರೋಶ | ಜೀವಾವಧಿಗೆ ಮುಫ್ತಿ, ಫಾರೂಕ್ ಸೇರಿದಂತೆ ಪಾಕಿಸ್ತಾನದ ನಾಯಕರುಗಳ ಅಸಮಾಧಾನ !!

ಯಾಸಿನ್ ಮಲಿಕ್ ತಾನು ಮಾಡಿದ ಪಾಪ ಕೃತ್ಯಗಳಿಗೆ ಇದೀಗ ಜೀವನಪರ್ಯಂತ ಜೈಲಿನಲ್ಲಿ ಕೊಳೆಯುವ ಹಾಗೆ ಆಗಿದೆ. ಯಾಸಿನ್ ಮಲಿಕ್ ಗೆ ಜೀವಾವಧಿ ‌ಶಿಕ್ಷೆ ಘೋಷಣೆಯಾಗಿರುವ ಕಾರಣ ಪಾಕಿಸ್ತಾನದ ಭಯೋತ್ಪಾದಕರ ಮೇಲಿನ ಪ್ರೀತಿಯ ಬಗ್ಗೆಯೂ ಜಗತ್ತಿಗೆ ಗೊತ್ತಾಗಿದೆ. ಯಾಸಿನ್ ಮಲಿಕ್…

ಕಾಮುಕನ ಅಟ್ಟಹಾಸ: ಶಾಲಾ ಮೈದಾನದಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಶಾಲಾ ಪ್ಯೂನ್ ನಿಂದ ಅತ್ಯಾಚಾರ !!!

ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲೆಯೊಂದರ 51 ವರ್ಷದ ಪ್ಯೂನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸೋಮವಾರ ನಡೆದಿದ್ದು, ಮುಂಬೈನ ನವಘರ್ ನಲ್ಲಿ ಈ ಘಟನೆ ನಡೆದಿದೆ.…

ಮತ್ತೆ ಗಡಿಭಾಗದಲ್ಲಿ ಕನ್ನಡಕ್ಕೆ ಅವಮಾನ | ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರಿಂದ ಹಲ್ಲೆ

ಬೆಳಗಾವಿ: ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕಾರಣಕ್ಕೆ ವಧು-ವರ ಸೇರಿ ಐವರು ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ನಡೆದಿದೆ. ವರ ಸಿದ್ದು ಸೈಬಣ್ಣವರ್, ವಧು…

KPSC ಯಿಂದ ಮತ್ತೊಂದು ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ( ಕೆಪಿಎಸ್ ಸಿ) ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚುವರಿ ಆಯ್ಕೆಪಟ್ಟಿ, ತಾತ್ಕಾಲಿಕ ಆಯ್ಕೆಪಟ್ಟಿ, ಕಟ್ ಆಫ್ ಅಂಕಗಳನ್ನು ಬಿಡುಗಡೆ ಮಾಡಿದೆ. ಇದೀಗ ಮತ್ತೊಂದು ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕೆಪಿಎಸ್…

ಅಪಘಾತ: ಓರ್ವ ಸಾವು, ಇನ್ನೊರ್ವನಿಗೆ ಗಾಯ

ನವಲಗುಂದ: ತಾಲೂಕಿನ ಯಮನೂರ ಅರೇಕುರಹಟ್ಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡುವೆ ಟ್ಯಾಂಕರ್ ಹಾಗೂ ಟಾಟಾ ಏಸ್ ನಡುವೆ ಬೆಳ್ಳಿಗೆ ಅಪಘಾತ ಸಂಭವಿಸಿದ್ದು, ಸ್ಥಳದಲೇ ಓರ್ವ ಮೃತ ಪಟ್ಟರೆ, ಇನ್ನೊರ್ವ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಟ್ಯಾಂಕರ್ ಹೋಗುತ್ತಿದ್ದ…

ವಿದ್ಯಾರ್ಥಿಗಳೇ ಬಹುಮುಖ್ಯ ಮಾಹಿತಿ ಗಮನಿಸಿ:
ಈ ಶೈಕ್ಷಣಿಕ ವರ್ಷದಿಂದಲೇ “ತೆರೆದ ಪುಸ್ತಕ ಪರೀಕ್ಷೆ” | 8,9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಪರೀಕ್ಷೆ

ಹಿಂದಿನಿಂದಲೂ ರಾಜ್ಯದಲ್ಲಿ ತೆರೆದ ಪುಸ್ತಕ ಪರೀಕ್ಷೆ ಚರ್ಚೆಯಲ್ಲಿರುವ ಸುದ್ದಿ. ಆದರೆ ಶಿಕ್ಷಣ ಇಲಾಖೆ ಈ ಬಾರಿ ಅಂದರೆ ಪ್ರಸಕ್ತ ವರ್ಷದಿಂದ ತೆರೆದ ಪುಸ್ತಕ ಪರೀಕ್ಷೆಯನ್ನು ಜಾರಿಗೆ ತರಲು ಮುಂದಾಗಿದೆ. ಯಾವುದೇ ಮುಖ್ಯ ಪರೀಕ್ಷೆಯಲ್ಲಿ ಈ ಕ್ರಮವನ್ನು ಅನುಸರಿಸದೆ, ಕೇವಲ…

ಜಿಲ್ಲಾಧಿಕಾರಿಗಳ ಆದೇಶವನ್ನೂ ಪಾಲಿಸದ ಅಧಿಕಾರಿಗಳು!

ಕೊಟ್ಟೂರು:ತಾಲ್ಲೂಕು ಹ್ಯಾಳ್ಯಾ ಗ್ರಾಮ ಪಂಚಾಯಿತಿಯ ಕಡತಗಳು ೩ ವರ್ಷದಿಂದ ಕಾಣೆಯಾಗಿವೆ ಆಗ ಪಿ.ಡಿ.ಓ. ಆಗಿದ್ದ ಪುಷ್ಪಲತಾ ಅವರು ತಮ್ಮ ಸೇವಾವಧಿಯಲ್ಲಿ ನಾಪತ್ತೆಯಾದ ಕಡತಗಳು, ದಾಖಲೆಗಳನ್ನು ಹುಡುಕಲು ಇನ್ನೂ ಸಾಧ್ಯವಾಗಿಲ್ಲ. ಕಾಣೆಯಾದ ಕಡತಗಳ ಪರಿಣಾಮವಾಗಿ ಇದುವರೆಗೂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ…