ಭಾನುವಾರ, 8 ನವೆಂಬರ್ 2026

News

ಸದೃಡವಾದ ಮಣ್ಣಿಂದ ಒಳ್ಳೆಯ ಬೆಳೆ ಸಾಧ್ಯ- ಬದರಿಪ್ರಸಾದ್.ಪಿ.ಆರ್

ವಿಜಯನಗರ ಹೊಸಪೇಟೆ : ಬೆಳೆಗೆ ಮಣ್ಣೆ ಮೂಲಾಧಾರ, ಸದೃಡವಾದ ಮಣ್ಣಿಂದ ಒಳ್ಳೆಯ ಬೆಳೆ ಸಾಧ್ಯ ಎಂದು ಕೃಷಿ ವಿಜ್ಞಾನಿ ಬದರಿಪ್ರಸಾದ್.ಪಿ.ಆರ್ ಅಭಿಪ್ರಾಯಪಟ್ಟರು. ಅವರು ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ ಆನ್ಲೈನ್ ನಲ್ಲಿ ನಡೆದ ಯುವ ವಿಕಾಸ ಕಾರ್ಯಕ್ರಮದ…

SSLC ಉತ್ತರ ಪತ್ರಿಕೆಯ ಸ್ಕ್ಯಾನ್ ಹಾಗೂ ಮರು ಮೌಲ್ಯಮಾಪನಕ್ಕೆ ವೆಬ್‌ಸೈಟ್ ಓಪನ್ | ಲೋಪದೋಷ ಸರಪಡಿಸಿದ ಪರೀಕ್ಷಾ ಮಂಡಳಿ

SSLC ಪರೀಕ್ಷೆಯ ಫಲಿತಾಂಶವನ್ನು ಮೇ 19 ರಂದು ಪ್ರಕಟಿಸಲಾಗಿತ್ತು. ಈ ಬಾರಿ ಉತ್ತಮ ಫಲಿತಾಂಶ ಬಂದಿದ್ದು, ಶೇಕಡ 85.63 ರಷ್ಟು ಫಲಿತಾಂಶ ಬಂದಿದೆ. ಇದು ಕಳೆದ ಹತ್ತು ವರ್ಷಗಳಲ್ಲಿ ದಾಖಲೆಯ ಫಲಿತಾಂಶವಾಗಿದೆ. ಆದರೆ ಫಲಿತಾಂಶ ಬಂದರೂ ಕೆಲವು ವಿದ್ಯಾರ್ಥಿಗಳು…

ಗೋಲ್ಡ್ ಖರೀದಿಗೆ ಇಂದೇ ಗೋಲ್ಡನ್ ಟೈಮ್ | ಇಂದಿನ ಚಿನ್ನ, ಬೆಳ್ಳಿ ದರದ ಕಂಪ್ಲೀಟ್ ಡಿಟೇಲ್ ಇಲ್ಲಿದೆ

ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ ಇಂದು ಕೊಂಚ ಕುಸಿತ ಕಂಡಿದೆ. ಇದು ಚಿನ್ನ ಪ್ರಿಯರಿಗೆ ಖುಷಿ ಕೊಡುವುದು ಖಂಡಿತ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಹೀಗಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್…

ಪೋಷಕರಿಗೆ ಕಿರುಕುಳ ನೀಡುವ ಮಕ್ಕಳನ್ನು ಮನೆಯಿಂದ ಒದ್ದು ಹೊರಹಾಕಿ – ಎಸ್‌ಡಿಎಂ ನ್ಯಾಯಾಲಯ

ವಯಸ್ಸಾದ ಪೋಷಕರಿಗೆ ಕಿರುಕುಳ ನೀಡುವ ಮಕ್ಕಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಈ ಬಗ್ಗೆ ಕೋರ್ಟ್ ಮೊರೆ ಹೋಗುತ್ತಿದ್ದಾರೆ ಕೆಲ ಹೆತ್ತವರು. ಅಂತೆಯೇ ಕೋರ್ಟ್ ಮೆಟ್ಟಿಲೇರಿದ್ದ ವೃದ್ಧ ದಂಪತಿಗಳಿಗೆ ಕೋರ್ಟ್ ಉಪಯುಕ್ತ ಸಲಹೆ ನೀಡಿದೆ. ಪೋಷಕರಿಗೆ ಕಿರುಕುಳ ನೀಡುವ…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಗ್ರಾಮ ಒನ್ ಕೇಂದ್ರಗಳ ಮೂಲಕ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಅವಕಾಶ

ವಿದ್ಯಾರ್ಥಿಗಳಿಗೆ ಕೆಎಸ್‍ಆರ್ ಟಿಸಿ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ನೀಡಲಾಗುತ್ತಿದೆ. ಇದೀಗ…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ಹಗಲು ಉಚಿತ ಸೌರ ವಿದ್ಯುತ್ – ರಾಜ್ಯ ಸರಕಾರ

ರೈತರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ಫೀಡರ್ ಗಳ ಮೂಲಕ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಬೆಸ್ಕಾಂ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯಾಪ್ತಿಯಲ್ಲಿ…

ಜಿಲ್ಲಾ ನ್ಯಾಯಾಲಯದಲ್ಲಿ 51 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ | ಮಾಸಿಕ ವೇತನ ರೂ.17,000 – ರೂ. 29,000/-ವರೆಗೆ

ಕರ್ನಾಟಕದ ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರದ ಕುರಿತು ನೀಡಲಾಗಿದೆ. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30/05/2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/06/2022 ಹುದ್ದೆಯ…

ಕೇವಲ ಎರಡಂಕಿ ಸಂಬಳಕ್ಕೆ ದುಡಿಯುತ್ತಿರುವ ಸಿಕ್ಸರ್ ಸಿಧು

ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಮತ್ತು ಟೀಂ ಇಂಡಿಯಾದ ಮಾಜಿ ಆಟಗಾರ ನವಜೋತ್‌ ಸಿಂಗ್‌ ಸಿಧು ಅವರಿಗೆ 1988ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆಯನ್ನು ಪಟಿಯಾಲಾ ನ್ಯಾಯಾಲಯ ನೀಡಿದೆ. ಜೈಲು ವಾಸದಲ್ಲಿರುವ ಸಿಧು,…

ಚಾಕಲೇಟ್‌ನಲ್ಲಿ ಹುಳು: 50 ಲಕ್ಷ ಕೇಳಿದ ವ್ಯಕ್ತಿ!

ಬೆಂಗಳೂರಿನ ವ್ಯಕ್ತಿಯೊಬ್ಬ 50 ಲಕ್ಷಗಳ ಪರಿಹಾರ ನೀಡುವಂತೆ ಬೆಂಗಳೂರಿನ ಕನ್ನೂ ಮರ ಕೋರ್ಟ್‌ನಲ್ಲಿ ಕ್ಯಾಡ್ರಿ ಡೈರಿ ಮಿಲ್ಫ್ ಚಾಕಲೇಟ್ ಕಂಪನಿಯ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಹೌದು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ನಿವಾಸಿ ಮುಖೇಶ್ ಕುಮಾರ್ ಕೇಡಿಯಾ 2016ರಲ್ಲಿ ಎಚ್‌ಎಸ್‌ಆರ್‌…

ಪಾನ್ ಮಸಾಲ ಜಾಹಿರಾತಿನಲ್ಲಿ ಶಾರೂಕ್, ಅಜಯ್ ದೇವಗನ್‌ | 5 ರೂ. ಮನಿ ಆರ್ಡರ್ ಕಳುಹಿಸಿದ ವಿದ್ಯಾರ್ಥಿನಿ!

ಇತ್ತೀಚೆಗೆ ಪಾನ್ ಮಸಾಲ ತಂಬಾಕು ಜಾಹೀರಾತಿನಲ್ಲಿ ಕಾಣಿಸಿಕೊಂಡು ಭಾರೀ ಸುದ್ದಿಯಾಗಿದ್ದ ಬೆನ್ನಲ್ಲೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಜಾಹೀರಾತಿನಿಂದ ಹಿಂದೆ ಸರಿದಿದ್ದರು. ಆದರೆ ಇದಕ್ಕೆ ತಲೆಕೆಡಿಸಿಕೊಳ್ಳದೇ ತಮಗೆ ಹಣವೇ ಮುಖ್ಯ ಎಂದು ಮತ್ತೊಮ್ಮೆ ಸಾಬೀತುಪಡಿಸಿ ತಂಬಾಕು ಜಾಹೀರಾತಿನಲ್ಲಿ…