Rajyasabha : ರಾಜ್ಯಸಭೆಯಲ್ಲಿ ಅಂಬೇಡ್ಕರ್ ಬಗ್ಗೆ ನಿಜಕ್ಕೂ ಅಮಿತ್ ಶಾ ಹೇಳಿದ್ದೇನು? ಇಲ್ಲಿದೆ ಅಸಲಿ ವಿಡಿಯೋ
Rajyasabha: ಸಂಸತ್ನಲ್ಲಿ ಬಿ ಆರ್ ಅಂಬೇಡ್ಕರ್ ಅವರ ವಿಚಾವಾಗಿ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆ ಭಾರೀ ಸಂಚಲನ ಸೃಷ್ಟಿಸುತ್ತಿದೆ. ಇದು ಆಡಳಿತರೂಢ ಎನ್ಡಿಎ ಸದಸ್ಯರು ಹಾಗೂ ವಿಪಕ್ಷ ಸದಸ್ಯರ ನಡುವೆ ದೊಡ್ಡ ಮೊಟ್ಟದ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.